ಪಶುಸಂಗೋಪನ ಇಲಾಖೆ ಪುತ್ತೂರು, ಪಶು ಆಸ್ಪತ್ರೆ ಪುತ್ತೂರು ಸಿಬ್ಬಂಧಿಗಳಿಂಧ 78 ನೇ ವರ್ಷದ ಸ್ವಾತಂತ್ರ್ಯ ಅದ್ದೂರಿಯಾಗಿ ಆಚರಣೆ. ಪುತ್ತೂರು ಪಶು ಆಸ್ಪತ್ರೆ ಸಹಾಯಕ ನಿರ್ದೇಶಕರಾದ ಧರ್ಮಪಾಲ್ ಗೌಡ ಇವರು ಧ್ವಜಾರೋಹಣಗೈದ್ದು ಪ್ರಸ್ತಾವಿಕವಾಗಿ ಮಾತನಾಡಿ ಎಲ್ಲರಿಗೂ 78ನೇ ಸ್ವಾತಂತ್ರಕ್ಕೆ ಶುಭಹಾರೈಸಿದ್ಧರು. ನಿವೃತ ಸೈನಿಕರಾದ ಪುಂಡರೀಕಾಕ್ಷಾ ಗೌಡ ಇವರು ಕಾರ್ಯಕ್ರಮ...
Read More
ಪುತ್ತೂರಿನ ಕಿಲ್ಲೆ ಮೈದಾನದಲ್ಲಿ ತಾಲೂಕು ಮಟ್ಟದ 78ನೇ ಸ್ವಾಂತ್ರೋತ್ಸವ ಆಚರಣೆ.
ಪುತ್ತೂರು: ತಾಲೂಕು ಮಟ್ಟದ ಸ್ವಾಂತ್ಯೋತ್ಸವ ಕಿಲ್ಲೆ ಮೈದಾನದ ಅಮರ್ ಜವಾನ್ ಜ್ಯೋತಿ ಸ್ಮಾರಕದ ಬಳಿಯ ಮಂಗಲ್ ಪಾಂಡೆ ಚೌಕಿಯಲ್ಲಿ ನಡೆಯಿತು.ಸಹಾಯಕ ಆಯುಕ್ತ ಜುಬಿನ್ ಮೊಹಪಾತ್ರ ಧ್ವಜಾರೋಹಣ ನೆರವೇರಿಸಿದರು. ಮತ್ತು ಸ್ವಾತಂತ್ರ್ಯ ಸಂದೇಶ ನೀಡಿದರು. ಈ ಸಂದರ್ಭದಲ್ಲಿ ಶಾಸಕ ಅಶೋಕ್ ಕುಮಾರ್ ರೈ ಸಹಿತ ಅನೇಕ ಪ್ರಮುಖರು ಉಪಸ್ಥಿತರಿದ್ದರು....
Read More
ಪುತ್ತೂರು ಬಿಜೆಪಿಗೆ ನೂತನ ಸಾರಥಿಗಳು.
ಪುತ್ತೂರು ಬಿಜೆಪಿಗೆ ನೂತನ ಸಾರಥಿಗಳು ಪುತ್ತೂರು : ಪುತ್ತೂರು ನಗರ ಮಂಡಲ ಮತ್ತು ಗ್ರಾಮಾಂತರ ಮಂಡಲಗಳಿಗೆ ನೂತನ ಅಧ್ಯಕ್ಷರ ಹಾಗೂ ಪ್ರಧಾನ ಕಾರ್ಯದರ್ಶಿಗಳ ಆಯ್ಕೆ ಮಾಡಲಾಗಿದೆ. ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಅವರು ನೂತನ ಪದಾಧಿಕಾರಿಗಳ ಆಯ್ಕೆ ಪಟ್ಟಿಯನ್ನು ಬುಧವಾರ ಬಿಡುಗಡೆ ಮಾಡಿದ್ದಾರೆ.ಬಿಜೆಪಿ ಜಿಲ್ಲಾ ಉಪಾಧ್ಯಕ್ಷರಾಗಿ ಪ್ರಸನ್ನಕುಮಾರ್...
Read More
ಹರ್ ಘರ್ ತಿರಂಗಾ’ ಅಭಿಯಾನಮಂಗಳೂರು ಮಂಡಲದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದ ವತಿಯಿಂದ ಮಾಜಿ ತಾಲೂಕು ಪಂಚಾಯತ್ ಸದಸ್ಯ ಸಿದ್ದಿಕ್ ತಲಪಾಡಿ ಅವರ ಮನೆಯಲ್ಲಿ ಹರ್ ಘರ್ ತಿರಂಗಾ ಅಭಿಯಾನ.
ಹರ್ ಘರ್ ತಿರಂಗಾ’ ಅಭಿಯಾನಮಂಗಳೂರು ಮಂಡಲದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದ ವತಿಯಿಂದ ಮಾಜಿ ತಾಲೂಕು ಪಂಚಾಯತ್ ಸದಸ್ಯ ಸಿದ್ದಿಕ್ ತಲಪಾಡಿ ಅವರ ಮನೆಯಲ್ಲಿ ಹರ್ ಘರ್ ತಿರಂಗಾ ಅಭಿಯಾನವನ್ನು ಹಮ್ಮಿಕೊಂಡಿದ್ದು, ಪ್ರತಿ ಮನೆಯಲ್ಲೂ ತ್ರಿವರ್ಣ ಧ್ವಜ ಹಾರಿಸುವ ಮೂಲಕ ಈ ಮಹತ್ವದ ಅಭಿಯಾನ ಕಾರ್ಯಕ್ರವನ್ನು ಬಿಜೆಪಿ ದಕ್ಷಿಣ...
Read More
ಮಂಗಳೂರು: ಟಾರ್ಗೆಟ್ ಇಲ್ಯಾಸ್ ಕೊಲೆ ಪ್ರಕರಣದ ಆರೋಪಿಯನ್ನು ಕಡಿದು ಬರ್ಬರ ಹತ್ಯೆ.
ಉಳ್ಳಾಲ: ಟಾರ್ಗೆಟ್ ಇಲ್ಯಾಸ್ ರ ಕೊಲೆ ಪ್ರಕರಣದ ಪ್ರಮುಖ ಆರೋಪಿ ರೌಡಿಶೀಟರ್ ಕಡಪ್ಪರ ಸಮೀರ್ ರವರ ಹತ್ಯೆ ನಿನ್ನೆ ರಾತ್ರಿ 11 ಗಂಟೆ ಸುಮಾರಿಗೆ ತೊಕ್ಕೊಟ್ಟು ಸಮೀಪದ ಕಲ್ಲಾಪು ಬಳಿ ನಡೆದಿದೆ. ನಿನ್ನೆ ರಾತ್ರಿ ತನ್ನ ತಾಯಿ ಜೊತೆ ಊಟಕ್ಕೆಂದು ರೆಸ್ಟೋರೆಂಟ್ ಗೆ ತೆರಳುತ್ತಿದ್ದಾಗ ರೌಡಿ ಶೀಟರ್...
Read More
ರಾಜ್ಯ ಮಟ್ಟದ ಕರಾಟೆ ಸ್ಪರ್ಧೆ:ಪುತ್ತೂರಿನ ದೃಶನ ಸುರೇಶ್ ಸರಳಿಕಾನಗೆ ಚಿನ್ನದ ಪದಕ ವಲಯ ಮಟ್ಟಕ್ಕೆ ಆಯ್ಕೆ.
ರಾಜ್ಯ ಮಟ್ಟದ ಕರಾಟೆ ಸ್ಪರ್ಧೆ:ಪುತ್ತೂರಿನ ದೃಶನ ಸುರೇಶ್ ಸರಳಿಕಾನಗೆ ಚಿನ್ನದ ಪದಕ ವಲಯ ಮಟ್ಟಕ್ಕೆ ಆಯ್ಕೆ. ಪುತ್ತೂರು: ವಿದ್ಯಾ ಭಾರತೀಯ ವತಿಯಿಂದ ಬೆಂಗಳೂರಿನಲ್ಲಿ ನಡೆದ ರಾಜ್ಯ ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ದೃಶನ ಸುರೇಶ್ ಸರಳಿಕಾನ ಪ್ರಥಮ ಸ್ಥಾನದೊಂದಿಗೆ ಚಿನ್ನದ ಪದಕ ಪಡೆದು ದಕ್ಷಿಣ ವಲಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ....
Read More
ರಾಜ್ಯಮಟ್ಟದ ಕರಾಟೆ ಟೂರ್ನಮೆಂಟ್ ನಲ್ಲಿ ವಿವೇಕಾನಂದ ಪದವಿ ಪೂರ್ವ ಕಾಲೇಜಿನ ಪ್ರಾಪ್ತಿ ಶೆಟ್ಟಿ ಪ್ರಥಮ ಸ್ಥಾನ ದೆಹಲಿಯಲ್ಲಿ ನಡೆಯುವ ರಾಷ್ಟ್ರಮಟ್ಟದ ಪಂದ್ಯಾಟಕ್ಕೆ ಆಯ್ಕೆ.
ಬೆಂಗಳೂರಿನಲ್ಲಿ ನಡೆದ ವಿದ್ಯಾಭಾರತಿ ರಾಜ್ಯಮಟ್ಟದ ಕರಾಟೆ ಟೂರ್ನಮೆಂಟ್ ನಲ್ಲಿ ವಿವೇಕಾನಂದ ಪದವಿ ಪೂರ್ವ ಕಾಲೇಜಿನ ಪ್ರಾಪ್ತಿ ಶೆಟ್ಟಿ ಪ್ರಥಮ ಸ್ಥಾನಗಳಿಸಿ ದೆಹಲಿಯಲ್ಲಿ ನಡೆಯುವ ರಾಷ್ಟ್ರಮಟ್ಟದ ಪಂದ್ಯಾಟಕ್ಕೆ ಆಯ್ಕೆಯಾಗಿರುತ್ತಾಳೆ,ಆಶಾ ಮತ್ತು ಗಿರೀಶ್ ಶೆಟ್ಟಿ ಇವರ ಸುಪುತ್ರಿಯಾಗಿದ್ದು ಇವರಿಗೆ ಸೆನ್ಸಾಯಿ ಮಾಧವ ಅಳಿಕೆ ಇವರ ಮಾರ್ಗದರ್ಶನದಲ್ಲಿ ಸುರೇಶ್,ದಿಲೀಪ್,ರೋಹಿತ್ S N,ನಿಖಿಲ್...
Read More
ಆ.17; ಕಲ್ಲಾರೆಯಲ್ಲಿ ವರಮಹಾಲಕ್ಷ್ಮಿ ಪೂಜೆ.
ಆ.17; ಕಲ್ಲಾರೆಯಲ್ಲಿ ವರಮಹಾಲಕ್ಷ್ಮಿ ಪೂಜೆಪುತ್ತೂರು; ವರಲಕ್ಷ್ಮೀ ಪೂಜಾ ಸಮಿತಿ ಕಲ್ಲಾರೆ ಹಾಗೂ ವಿಶ್ವಹಿಂದೂ ಪರಿಷದ್ ಮಾತೃಮಂಡಳಿ ಆಶ್ರಯದಲ್ಲಿ ಆ.17ರಂದು ಪುತ್ತೂರು ಕಲ್ಲಾರೆಯ ಗುರುರಾಘವೇಂದ್ರ ಮಠದ ಕಲಾ ಮಂಟಪದಲ್ಲಿ 50ನೇ ವರ್ಷದ ಸಾಮೂಹಿಕ ವರಲಕ್ಷ್ಮಿಪೂಜೆ ನಡೆಯಲಿದೆ ಎಂದು ಪೂಜಾ ಸಮಿತಿ ಅಧ್ಯಕ್ಷೆ ವೀಣಾ ಕೊಳತ್ತಾಯ ಅವರು ತಿಳಿಸಿದರು.ಶನಿವಾರ ಪತ್ರಿಕಾಗೋಷ್ಟಿಯಲ್ಲಿ...
Read More
ಬಾಂಗ್ಲಾ ಹಿಂದುಗಳ ರಕ್ಷಣೆಗೆ-ವಿಎಚ್‍ಪಿ ಆಗ್ರಹ
ಬಾಂಗ್ಲಾ ಹಿಂದುಗಳ ರಕ್ಷಣೆಗೆ-ವಿಎಚ್‍ಪಿ ಆಗ್ರಹಪುತ್ತೂರು; ನಮ್ಮ ದೇಶದ ನೆರೆಯ ಬಾಂಗ್ಲಾದೇಶದಲ್ಲಿ ಕಾನೂನು ವ್ಯವಸ್ಥೆ ಸಂಪೂರ್ಣ ನಿಷ್ಕ್ರೀಯವಾಗಿದೆ. ಪ್ರಸ್ತುತ ಬಾಂಗ್ಲಾದೇಶ ತೀವ್ರ ಹಿಂಸಾಚಾರದಿಂದ ನರಳುತ್ತಿದೆ. ಇದರಲ್ಲಿ ಹಿಂದೂ ಧಾರ್ಮಿಕ ಸ್ಥಳಗಳು, ಹಿಂದೂ ವ್ಯಾಪಾರ ಸಂಸ್ಥೆಗಳು, ಹಿಂದುಗಳ ಮನೆಗಳನ್ನು ಟಾರ್ಗೆಟ್ ಮಾಡಲಾಗುತ್ತಿದೆ. ಬಾಂಗ್ಲಾದೇಶದ ಹಿಂದುಗಳ ರಕ್ಷಣೆಗೆ ಮುಂದಾಗುವಂತೆ ವಿಶ್ವಹಿಂದು ಪರಿಷತ್...
Read More
ಉಪ್ಪಿನಂಗಡಿಯ 34 ನೆಕ್ಕಿಲಾಡಿ ಗ್ರಾಮದ ನೆಕ್ಕಿಲಾಡಿ ಜಂಕ್ಷನ್ ಬಳಿ ವಾಹನ ತಪಾಸಣೆ ನಡೆಸುತ್ತಿದ್ದ ಸಂದರ್ಭ ಮಾದಕ ವಸ್ತು ಸಾಗಾಟ- ಆರೋಪಿಗಳ ಬಂಧನ.
ಪುತ್ತೂರು : ಆಟೋ ರಿಕ್ಷಾದಲ್ಲಿ ಮಾದಕ ವಸ್ತು ಸಾಗಿಸುತ್ತಿದ್ದ ಮೂವರು ಆರೋಪಿಗಳನ್ನು ಉಪ್ಪಿನಂಗಡಿ ಪೊಲೀಸರು ಬಂಧಿಸಿ ಮಾದಕ ವಸ್ತು ಸಾಗಾಟಕ್ಕೆ ಬಳಸಿದ್ದ ಆಟೋ ರಿಕ್ಷಾ ಹಾಗೂ 9.36 ಗ್ರಾಂ ನಿಷೇಧಿತ ಎಂಡಿಎಂಎ ವಶಕ್ಕೆ ಪಡೆದಿದ್ದಾರೆ. ಕೆದಿಲ ಗ್ರಾಮದ ಗಡಿಯಾರ ನಿವಾಸಿ ಮೊಹಮ್ಮದ್ ನಾಸೀರ್ (24) ಹಾಗೂ ಪೆರಾಜೆ...
Read More

