September 2024

ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಭೀಕರ ರಸ್ತೆ ಅಪಘಾತ: ಒಂದೇ ಕುಟುಂಬದ ನಾಲ್ವರು ಸಾವು.

ಉಡುಪಿ: ಮಿನಿ‌ ಲಾರಿ ಹಾಗೂ ದ್ವಿಚಕ್ರ ವಾಹನ ಮಧ್ಯೆ ಭೀಕರ ಅಪಘಾತ ನಡೆದ ಪರಿಣಾಮ ಒಂದೇ ಕುಟುಂಬದ ನಾಲ್ವರು ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ ಕಾರ್ಕಳ- ಧರ್ಮಸ್ಥಳ- ಸುಬ್ರಹ್ಮಣ್ಯ ಹೆದ್ದಾರಿಯ ಹೊಸ್ಮಾರು ಪಾಜೆಗುಡ್ಡೆ ಬಳಿ ಸೋಮವಾರ ಮಧ್ಯಾಹ್ನ ಸಂಭವಿಸಿದೆ.ಬೈಕ್ ನಲ್ಲಿ ಪತಿ, ಪತ್ನಿ ಮತ್ತು ಮೂವರು ಮಕ್ಕಳು...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಖ್ಯಾತ ಮುಳುಗುತಜ್ಞ ಈಶ್ವರ್ ಮಲ್ಪೆಯವರಿಗೆ ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ವತಿಯಿಂದ ರೂ.1 ಲಕ್ಷದ ಚೆಕ್.

ತುರ್ತು ಸಂದರ್ಭದಲ್ಲಿ ತನ್ನ ಜೀವದ ಹಂಗುತೊರೆದು ನೂರಾರು ಜೀವಗಳನ್ನು ರಕ್ಷಿಸಿದ , ಹಲವು ಕ್ಲಿಷ್ಟಕರ ಸಂದರ್ಭದಲ್ಲಿ ಜಲ ಅವಘಡದಲ್ಲಿ ಮೃತಪಟ್ಟ ಮೃತದೇಹಗಳನ್ನು ನೀರಿನಿಂದ ಮೇಲೆತ್ತಿದ ಅಪಧ್ಬಾಂದವ, ಖ್ಯಾತ ಮುಳುಗುತಜ್ಞ ಈಶ್ವರ್ ಮಲ್ಪೆಯವರಿಗೆ ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ವತಿಯಿಂದ ರೂ.1 ಲಕ್ಷದ ಚೆಕ್ ನ್ನು ಅರುಣ್ ಕುಮಾರ್...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಬಾವಿ ಆವರಣ ಗೋಡೆ ಸ್ವಚ್ಛ ವೇಳೆ ಆಯತಪ್ಪಿ ಜಾರಿ ನೀರಿಗೆ ಬಿದ್ದು ಮೃತಪಟ್ಟ ಘಟನೆ ಉಳ್ಳಾಲ ಠಾಣೆ ವ್ಯಾಪ್ತಿಯ ಕೋಟೆಕಾರು ನೆಲ್ಲಿಸ್ಥಳ ಕಾಳಿಕಾಂಬ ದೇವಸ್ಥಾನದ ಬಳಿಯ ನೆತ್ತಿಲ ಎಂಬಲ್ಲಿ ನಡೆದಿದೆ.

ಬಾವಿಯ ಆವರಣ ಗೋಡೆ ಸ್ವಚ್ಛ ಮಾಡುತ್ತಿದ್ದ ವೇಳೆ ವ್ಯಕ್ತಿಯೋರ್ವರು ಆಯತಪ್ಪಿ ಜಾರಿ ನೀರಿಗೆ ಬಿದ್ದು ಮೃತಪಟ್ಟ ಘಟನೆ ಉಳ್ಳಾಲ ಠಾಣೆ ವ್ಯಾಪ್ತಿಯ ಕೋಟೆಕಾರು ನೆಲ್ಲಿಸ್ಥಳ ಕಾಳಿಕಾಂಬ ದೇವಸ್ಥಾನದ ಬಳಿಯ ನೆತ್ತಿಲ ಎಂಬಲ್ಲಿ ನಡೆದಿದೆ. ಉಳ್ಳಾಲ, ಸೆ.29: ಬಾವಿಯ ಆವರಣ ಗೋಡೆ ಸ್ವಚ್ಛ ಮಾಡುತ್ತಿದ್ದ ವೇಳೆ ವ್ಯಕ್ತಿಯೋರ್ವರು ಆಯತಪ್ಪಿ ಜಾರಿ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -1 Minute

ನಳಿನ್ ಕುಮಾರ್ ಕಟೀಲ್ ಅವರಿಗೆ ಮುಂಬಯಿಯ ಮೀರ ಭಾಯಾಂದರಿನಲ್ಲಿ ಟೀಮ್ ಯುವ ಬ್ರಿಗೇಡ್ ಸಂಘಟನೆಯಿಂದ ಸನ್ಮಾನ.

ಕರ್ನಾಟಕ ರಾಜ್ಯ ಬಿಜೆಪಿ ಮಾಜಿ ರಾಜ್ಯಾಧ್ಯಕ್ಷರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಮಾಜಿ ಸಂಸದರಾದ ಸನ್ಮಾನ್ಯ ನಳಿನ್ ಕುಮಾರ್ ಕಟೀಲ್ ಅವರು ಮುಂಬೈ ಪ್ರವಾಸದಲ್ಲಿದ್ದಾರೆ....
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -1 Minute

ಪುತ್ತೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಪುತ್ತೂರು,ಉಪ್ಪಿನಂಗಡಿ ಮತ್ತು ವಿಟ್ಲ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರುಗಳನ್ನು ನೇಮಕ ಮಾಡಲಾಗಿದೆ.

ಪುತ್ತೂರು ವಿಧಾನಸಭಾ ಕ್ಷೇತ್ರಬ್ಲಾಕ್ ಅಧ್ಯಕ್ಷರುಗಳ ನೇಮಕಪುತ್ತೂರು: ಪುತ್ತೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಪುತ್ತೂರು,ಉಪ್ಪಿನಂಗಡಿ ಮತ್ತು ವಿಟ್ಲ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರುಗಳನ್ನು ನೇಮಕ ಮಾಡಲಾಗಿದೆ. ಪುತ್ತೂರು ಬ್ಲಾಕ್ ಅಧ್ಯಕ್ಷರಾಗಿ ಕೃಷ್ಣಪ್ರಸಾದ್ ಆಳ್ವ, ಪುತ್ತೂರು ಬ್ಲಾಕ್ ಅಧ್ಯಕ್ಷರಾಗಿ ಕೃಷ್ಣಪ್ರಸಾದ್ ಆಳ್ವ, ಉಪ್ಪಿನಂಗಡಿ ಬ್ಲಾಕ್ ಅಧ್ಯಕ್ಷರಾಗಿ ಯು ಟಿ ತೌಸೀಫ್ ಹಾಗೂ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಬಿಜೆಪಿ ಮಹಿಳಾ ಮೋರ್ಚಾ ಪುತ್ತೂರು ನಗರ ಮಂಡಲ ಪದಾಧಿಕಾರಿಗಳಾಗಿ ಮಹಿಳಾ ಮೋರ್ಚಾ ನಗರ ಮಂಡಲ ಅಧ್ಯಕ್ಷರಾದ ಸ್ವರ್ಣಲತಾ ಹೆಗ್ಡೆ ರವರು ನಿಯುಕ್ತಿ.

ಈ ಕೆಳಕಂಡ ಪ್ರಮುಖರನ್ನು ಬಿಜೆಪಿ ಮಹಿಳಾ ಮೋರ್ಚಾ ಪುತ್ತೂರು ನಗರ ಮಂಡಲ ಪದಾಧಿಕಾರಿಗಳಾಗಿ ಮಹಿಳಾ ಮೋರ್ಚಾ ನಗರ ಮಂಡಲ ಅಧ್ಯಕ್ಷರಾದ ಸ್ವರ್ಣಲತಾ ಹೆಗ್ಡೆ ರವರು ನಿಯುಕ್ತಿಗೊಳಿಸಿದ್ದಾರೆ… ಈ ಸಂದರ್ಭದಲ್ಲಿ ಮಾಜಿ ಶಾಸಕರಾದ ಸಂಜೀವ ಮಠಂದೂರು ಬಿಜೆಪಿ ನಗರ ಮಂಡಲ ಅಧ್ಯಕ್ಷರಾದ ಶಿವಕುಮಾರ್ ಪಿಬಿ ಕಲ್ಲಿಮಾರು , ಜಿಲ್ಲಾ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -1 Minute

ಧಾರ್ಮಿಕ ಕೇಂದ್ರದಲ್ಲಿ ಕಾಮದ ತೀಟೆ ತೀರಿಸಿಕೊಂಡ ಕಾಂಗ್ರೆಸ್ಸಿಗನ ವೀಡಿಯೋ ವೈರಲ್

ಪುತ್ತೂರು ಧಾರ್ಮಿಕ ಕೇಂದ್ರದಲ್ಲಿ ಕಾಮದ ತೀಟೆ ತೀರಿಸಿಕೊಂಡ ಕಾಂಗ್ರೆಸ್ಸಿಗನ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ಕಾಂಗ್ರೆಸ್ ಬೆಂಬಲಿಸಿ ಪೋಸ್ಟ್ ಹಾಕುತ್ತಿದ್ದವನ ಕಾಮ ಪುರಾಣ ಫುಲ್ ವೈರಲ್ ವೀಡಿಯೋ ಕಾಲ್ ಮಾಡಿ ಕಾಮತೃಷೆ ತೀರಿಸಿಕೊಂಡ ಅದ್ದು ಪಡೀಲ್ ಅದ್ದು ಪಡೀಲ್ ಪುತ್ತೂರು ಕಾಂಗ್ರೆಸ್ ನಲ್ಲಿ ಗುರುತಿಸಿಕೊಂಡಿರುವ ಕಾಮುಕ ಪುತ್ತೂರು ಶಾಸಕರ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಯದ್ವಾ ತದ್ವಾ ಮಗುಚಿ ಬಿದ್ದ ಘಟನೆ ಇಂದು ಕೆಮ್ಮಾರ ಎಂಬಲ್ಲಿ ನಡೆದಿದೆ.

ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಯದ್ವಾ ತದ್ವಾ ಮಗುಚಿ ಬಿದ್ದ ಘಟನೆ ಇಂದು ಕೆಮ್ಮಾರ ಎಂಬಲ್ಲಿ ನಡೆದಿದೆ. ಕಡಬ ಕಡೆಯಿಂದ ಕೆಮ್ಮಾರ ಉಪ್ಪಿನಂಗಡಿ ಕಡೆಗೆ ಬರುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ಮಗುಚಿ ಬಿದ್ದಿದೆ. ಅಡ್ಡಲಾಗಿ ಬಿದ್ದ ಕಾರನ್ನು ಕೂಡಲೇ ಸ್ಥಳೀಯರು ಕೂಡಿಕೊಂಡು ಮೇಲೆಕ್ಕೆತ್ತಿ ಸರಿ ಮಾಡಿ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಸರಕಾರದ ಉಚಿತ ಪಡಿತರ ಅಕ್ಕಿ ಪಡೆಯಲು ಬಂದ ಮಹಿಳೆಯೋರ್ವರ ಮೇಲೆ ರೇಷನ್ ಅಂಗಡಿ ಸಿಬ್ಬಂದಿ ಮಾನಭಂಗಕ್ಕೆ ಯತ್ನ ನಡೆಸಿದ್ದಾರೆ ಎಂದು ಆರೋಪಿಸಿ ಮಹಿಳೆಯೋರ್ವರು ಪೊಲೀಸರಿಗೆ ದೂರು

ಪುತ್ತೂರು: ಸರಕಾರದ ಉಚಿತ ಪಡಿತರ ಅಕ್ಕಿ ಪಡೆಯಲು ಬಂದ ಮಹಿಳೆಯೋರ್ವರ ಮೇಲೆ ರೇಷನ್ ಅಂಗಡಿ ಸಿಬ್ಬಂದಿ ಮಾನಭಂಗಕ್ಕೆ ಯತ್ನ ನಡೆಸಿದ್ದಾರೆ ಎಂದು ಆರೋಪಿಸಿ ಮಹಿಳೆಯೋರ್ವರು ಪೊಲೀಸರಿಗೆ ದೂರು ನೀಡಿದ ಘಟನೆ ಕೆಯ್ಯರಿನಿಂದ ವರದಿಯಾಗಿದೆ. ಸೆ.27ರಂದು ಬೆಳಿಗ್ಗೆ ಸ್ಥಳೀಯ ಮಹಿಳೆಯೋರ್ವರು ಪಡಿತರ ಅಕ್ಕಿ ಪಡೆಯಲು ಕೆಯ್ಯರು ರೇಷನ್ ಅಂಗಡಿಗೆ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -1 Minute

ಸಾರ್ವಜನಿಕರಿಗೆ ಕೂರಲು ಸ್ಥಳವಿಲ್ಲದಿದ್ದರೂ KSRTC ಕಾರ್ಗೋ ಇನ್ಕಮ್ ಗೆ ಯಾವುದೇ ಕಮ್ಮಿಇಲ್ಲಾ..! ಉಡುಪಿ -ಮಂಗಳೂರು- ಮಡಿಕೇರಿ -ಮೈಸೂರ್ KSRTC ಬಸ್ಸು ಸಾರ್ವಜನಿಕರ ಪ್ರಯಾಣಕ್ಕೋ? ಲಗೇಜ್ ತೆಗೆದುಕೊಂಡು ಹೋಗುವುದಕ್ಕೋ?.

ಸಾರ್ವಜನಿಕರಿಗೆ ಕೂರಲು ಸ್ಥಳವಿಲ್ಲದಿದ್ದರೂ KSRTC ಕಾರ್ಗೋ ಇನ್ಕಮ್ ಗೆ ಯಾವುದೇ ಕಮ್ಮಿಇಲ್ಲಾ-ಲೋಡ್ ಗಟ್ಲೆ ಲಗೇಜ್ ಇಟ್ಟು ಪ್ರಯಾಣಿಕರು ಕೂರುವಸ್ಥಳವನು ಬ್ಲಾಕ್ ಮಾಡಿ ಕೇಳಿದರೆ ಉಡಾಫೆ ಮಾತನು ಆಡುವ ಕಾರ್ಗೋ. ಪುತ್ತೂರಿನ ಪ್ರಕಾಶ್ ಎನ್ನುವವರಿಗೆ ನಾಗೇಶ್ ಎನ್ನುವ ವ್ಯಕ್ತಿ ಇಂದ ಕಳ್ಳಿಸುವ ಲಗೇಜ್ ಇದಾಗಿದ್ದು. ಸಾರ್ವಜನಿಕರಿಗೆ ksrtc busಗಳಲ್ಲಿ...
Read More