September 1, 2024

ಕುಡ್ಲ ಬ್ರೇಕಿಂಗ್ ನ್ಯೂಸ್ -1 Minute

ಶಾರ್ಟ್ ಸರ್ಕ್ಯೂಟ್ ನಿಂದ ಆ.31ರಂದು ರಾತ್ರಿ ಪುರುಷರಕಟ್ಟೆಯ ವಿಶ್ವಾಸ್ ಹಾರ್ಡ್ ವೇರ್ ಅಂಗಡಿಗೆ ಬೆಂಕಿ – ಘಟನಾ ಸ್ಥಳಕ್ಕೆ ಅರುಣ್ ಕುಮಾರ್ ಪುತ್ತಿಲ, ಜಿಲ್ಲಾ ಬಿಜೆಪಿ ಉಪಾಧ್ಯಕ್ಷರಾದ ಪ್ರಸನ್ನ ಮಾರ್ತಾ ಭೇಟಿ.

ಶಾರ್ಟ್ ಸರ್ಕ್ಯೂಟ್ ನಿಂದ ಆ.31ರಂದು ರಾತ್ರಿ ಪುರುಷರಕಟ್ಟೆಯ ವಿಶ್ವಾಸ್ ಹಾರ್ಡ್ ವೇರ್ ಅಂಗಡಿಗೆ ಬೆಂಕಿ ತಗುಲಿದ್ದು ಹೊತ್ತಿ ಉರಿದಿದೆ. ಘಟನಾ ಸ್ಥಳಕ್ಕೆ ಅರುಣ್ ಕುಮಾರ್ ಪುತ್ತಿಲ, ಜಿಲ್ಲಾ ಬಿಜೆಪಿ ಉಪಾಧ್ಯಕ್ಷರಾದ ಪ್ರಸನ್ನ ಮಾರ್ತಾ ಭೇಟಿ ನೀಡಿದರು. ಪುರುಷರಕಟ್ಟೆಯಿಂದ ಶಾಂತಿಗೋಡು ತೆರಳುವ ರಸ್ತೆಯಲ್ಲಿರುವ ನವೀನ್ ಅವರ ವಿಶ್ವಾಸ್ ಹಾರ್ಡ್‌ವೇರ್...
Read More