
ಪುತ್ತೂರು : 47 ವರ್ಷದ ಮಹಿಳೆ ಬೆಂಗಳೂರಿನ ಪೈ ವಿಸ್ತಾ ಹೋಟೆಲ್ ನಲ್ಲಿ ಜೂನ್ 2023 ರಂದು ಲೈಂಗಿಕ ದೌರ್ಜನ್ಯ ನಡೆದಿದೆ ಎಂದು ಮಹಿಳೆ ಆರೋಪಿಸಿದ್ದು,ಅರುಣ್ ಕುಮಾರ್ ಪುತ್ತಿಲ ದೌರ್ಜನ್ಯದ ಫೋಟೊ, ಸೆಲ್ಫಿ, ವಿಡಿಯೋ ಮಾಡಿ ಬ್ಲಾಕ್ ಮೇಲ್ ಮಾಡಿದ್ದಾರೆಂದು ಆರೋಪಿಸಲಾಗಿದ್ದು ಅರುಣ್ ಪುತ್ತಿಲ ವಿರುದ್ಧ IPC 417, 354A, 506 ಅಡಿಯಲ್ಲಿ ಪ್ರಕರಣ ದಾಖಲಾಗಿದೆ.

ಪುತ್ತೂರು: ಮಹಿಳೆಯೊಬ್ಬರಿಗೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪದಲ್ಲಿ ಬಿಜೆಪಿ ನಾಯಕ ಅರುಣ್ ಕುಮಾರ್ ಪುತ್ತಿಲ ವಿರುದ್ಧ ಪುತ್ತೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.





. ಪುತ್ತಿಲ ಅವರ ಪ್ರಖ್ಯಾತಿ ಮತ್ತು ಹಿಂದುತ್ವದ ಪ್ರತಿಪಾದನೆಗೆ ಮಹಿಳೆ ಫಿದಾ ಆಗಿದ್ದರು. ಪುತ್ತಿಲಗೆ ಅಭಿಮಾನಿ ಆಗಿ ಸಾಮಾಜಿಕ ಜಾಲತಾಣದಲ್ಲಿ ಫಾಲೋ ಮಾಡಿದ್ದಾಗಿ ದೂರಿನಲ್ಲಿ ಉಲ್ಲೇಖಿಸಲಾಗಿದೆ


