

ಬಿಜೆಪಿ ಮುಖಂಡ ಅರುಣ್ ಕುಮಾರ್ ಪುತ್ತಿಲ ಮೇಲೆ ಎಫ್.ಐ.ಆರ್ ದಾಖಲು

ಪುತ್ತೂರು
ಬಿಜೆಪಿ ಮುಖಂಡ ಅರುಣ್ ಕುಮಾರ್ ಪುತ್ತಿಲ ಮೇಲೆ ಎಫ್.ಐ.ಆರ್ ದಾಖಲು
ದಕ್ಷಿಣ ಕನ್ನಡ ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲು
47 ವರ್ಷದ ಮಹಿಳೆಯಿಂದ ಲೈಂಗಿಕ ದೌರ್ಜನ್ಯ ದೂರು
ಬೆಂಗಳೂರಿನ ಪೈ ವಿಸ್ತಾ ಹೋಟೆಲ್ ನಲ್ಲಿ ಲೈಂಗಿಕ ದೌರ್ಜನ್ಯ ಆರೋಪ

2023 ರ ಜೂನ್ ನಲ್ಲಿ ಲೈಂಗಿಕ ದೌರ್ಜನ್ಯ ಆರೋಪ

ದೌರ್ಜನ್ಯದ ಫೋಟೊ, ಸೆಲ್ಫಿ, ವಿಡಿಯೋ ಮಾಡಿ ಬ್ಲಾಕ್ ಮೇಲ್ ಮಾಡಿದ್ದಾರೆಂದು ಆರೋಪ
IPC 417, 354A, 506 ಅಡಿಯಲ್ಲಿ ಪ್ರಕರಣ ದಾಖಲು

ಪುತ್ತೂರು ವಿಧಾನಸಭಾ ಚುನಾವಣೆಗೆ ಹಿಂದುತ್ವದ ಹೆಸರಿನಲ್ಲಿ ಬಂಡಾಯ ಸ್ಪರ್ಧೆ
ಬಿಜೆಪಿಗೆ ಠಕ್ಕರ್ ಕೊಟ್ಟು ಬಂಡಾಯ ಸ್ಪರ್ಧೆ ಮಾಡಿ ಪ್ರಖ್ಯಾತಿ ಪಡೆದಿದ್ದ ಪುತ್ತಿಲ
ಪುತ್ತಿಲ ಅವರ ಪ್ರಖ್ಯಾತಿ ಮತ್ತು ಹಿಂದುತ್ವದ ಪ್ರತಿಪಾದನೆಗೆ ಫಿದಾ ಆಗಿದ್ದ ಮಹಿಳೆ
ಪುತ್ತಿಲಗೆ ಅಭಿಮಾನಿ ಆಗಿ ಸಾಮಾಜಿಕ ಜಾಲತಾಣದಲ್ಲಿ ಫಾಲೋ ಮಾಡಿದ್ದಾಗಿ ದೂರಿನಲ್ಲಿ ಉಲ್ಲೇಖ


