

ಪುತ್ತೂರು
ಪುತ್ತಿಲ ಪರಿವಾರ ಸಂಸ್ಥಾಪಕ ಅರುಣ್ ಕುಮಾರ್ ಪುತ್ತಿಲ ವಿರುದ್ಧ ಅತ್ಯಾಚಾರ ದೂರು
ಸಂತ್ರಸ್ತ ಮಹಿಳೆಯಿಂದ ಪುತ್ತೂರು ಮಹಿಳಾ ಠಾಣೆಯಲ್ಲಿ ದೂರು ದಾಖಲು
ದೂರು ಹಿನ್ನಲೆಯಲ್ಲಿ ತನಿಖೆ ಆರಂಭಿಸಿದ ಪೋಲೀಸರು
ಮಹಿಳೆಯ ಮೆಡಿಕಲ್ ಟೆಸ್ಟ್ ಮಾಡಿದ ಪೋಲೀಸರು
ಸರಕಾರಿ ಆಸ್ಪತ್ರೆಯಲ್ಲಿ ಮೆಡಿಕಲ್
ಟೆಸ್ಟ್
ಮೆಡಿಕಲ್ ಟೆಸ್ಟ್ ಮಾಡಿಸಿ ಮತ್ತೆ ಪೋಲೀಸ್ ಠಾಣೆಗೆ ಕರೆದೊಯ್ದ ಪೋಲೀಸರು
ದಕ್ಷಿಣಕನ್ನಡ ಜಿಲ್ಲೆಯ ಪುತ್ತೂರು


