ಕೋಟೆಕಾರು ಪಟ್ಟಣ ಪಂಚಾಯತನ ನೂತನ ಅಧ್ಯಕ್ಷರಾಗಿ ಬಿಜೆಪಿಯ ದಿವ್ಯಾ ಸತೀಶ್ ಶೆಟ್ಟಿ ಉಪಾಧ್ಯಕ್ಷ ಪ್ರವೀಣ್ ಐ ಬಗಂಬಿಲ ಕೋಟೆಕಾರ್‌ ಪಟ್ಟಣ ಪಂಚಾಯತನಲ್ಲಿ ಇಂದು ಪದಗ್ರಹಣ.

ಹಲವು ವರುಷಗಳಿಂದ ಬಿಜೆಪಿ ಭದ್ರಕೋಟೆಯಾಗಿರುವ ಕೋಟೆಕಾರು ಪಟ್ಟಣ ಪಂಚಾಯತನ ನೂತನ ಅಧ್ಯಕ್ಷರಾಗಿ ಬಿಜೆಪಿಯ ದಿವ್ಯಾ ಸತೀಶ್ ಶೆಟ್ಟಿ ಉಪಾಧ್ಯಕ್ಷ ಪ್ರವೀಣ್ ಐ ಬಗಂಬಿಲ ಕೋಟೆಕಾರ್‌ ಪಟ್ಟಣ ಪಂಚಾಯತನಲ್ಲಿ ಇಂದು ಪದಗ್ರಹಣ ಸ್ವೀಕರಿಸಿದರು. ಈ ಸಂಧರ್ಭದಲ್ಲಿ
ದಯಾನಂದ ಶೆಟ್ಟಿ‌ ತೊಕ್ಕೊಟು, ಹೇಮಂತ್ ಶೆಟ್ಟಿ ಪ್ರಭಾರ ಅದ್ಯಕ್ಷರು ,ಸಿದ್ದಿಕ್ ತಲಪಾಡಿ ಮಾಜಿ ತಾಲೂಕು ಪಂಚಾಯತ್ ಸದಸ್ಯ, ಉದ್ಯಮಿ ಪ್ರಶಾಂತ್ ಚೌಟ ಉಪಸ್ಥಿತರಿದ್ದರು

News Editor

Learn More →

Leave a Reply

Your email address will not be published. Required fields are marked *

You May Have Missed!

0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸೋಮೇಶ್ವರ CO ತ್ವರಿತ ಕ್ರಮ: ಕಲುಷಿತವಾಗಿದ್ದ ಬಾವಿ ಸಂಪೂರ್ಣ ಸ್ವಚ್ಛತಾ ಕಾರ್ಯ ಆರಂಭ-“ಸಾರ್ವಜನಿಕರ ಸಮಸ್ಯೆಗೆ ತಕ್ಷಣ ಸ್ಪಂದಿಸಿದ ಸೋಮೇಶ್ವರ CO – A.H. Fuel and Services ಮಾಲೀಕರಾದ ಸುಹೈಲ್ ಅವರು ಸುಮಾರು ₹18,000 ವೆಚ್ಚವನ್ನು ನೀಡುವ ಮೂಲಕ ಸಹಕರಿಸಿರುವುದು ಸ್ಥಳೀಯರಿಂದ ಮೆಚ್ಚುಗೆಗೆ ಪಾತ್ರವಾಗಿದೆ”
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
HPCL ಮಂಗಳೂರು ವಿಭಾಗದ ಹಿರಿಯ ಅಧಿಕಾರಿ ನವೀನ್ ಕುಮಾರ್ ಅವರಿಗೆ ಭಾವಪೂರ್ಣ ಬೀಳ್ಕೊಡುಗೆ.
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸರ್ಕಾರಿ ಭೂಮಿ ತಿನ್ನುವ ಲೇಔಟ್ ಮಾಫಿಯಾ: ನಾಳೆಯ ಪೀಳಿಗೆಯ ಭವಿಷ್ಯ ಅಪಾಯದಲ್ಲಿ!
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಪಿ.ಎ.(P.A) ಆಗಿ ಸಂಬಂಧಿಕರ ನೇಮಕ: ಸಾರ್ವಜನಿಕ ಸೇವೆಯಾ ಅಥವಾ ಪ್ರಭಾವದ ದ್ವಾರವೇ?