September 9, 2024

ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಹಿರಿಯ ಪತ್ರಕರ್ತ, ಸಂಯುಕ್ತ ಕರ್ನಾಟಕದ ಸಂಪಾದಕರಾದ ಶ್ರೀ ವಸಂತ ನಾಡಿಗೇರ ಇನ್ನಿಲ್ಲ.

ನಾಡಿನ ಹಿರಿಯ ಪತ್ರಕರ್ತ, ಸಂಯುಕ್ತ ಕರ್ನಾಟಕದ ಸಂಪಾದಕರಾದ ಶ್ರೀ ವಸಂತ ನಾಡಿಗೇರ ಅವರು ಸೋಮವಾರ ಬೆಳಗಿನ ಜಾವ 3.13ಕ್ಕೇ ನಿಧನರಾದರು. ಮೃತರು ಪತ್ನಿ, ಪುತ್ರ, ಪುತ್ರಿ ಸೇರಿದಂತೆ ಅಪಾರ ಬಂಧುಗಳನ್ನು ಅಗಲಿದ್ದಾರೆ. ಮೂಲತಃ ಹಾವೇರಿ ಜಿಲ್ಲೆಯ ರಾಣಿಬೆನ್ನೂರಿನವರಾದ ನಾಡಿಗೇರ್ ಅವರು ಸಂಯುಕ್ತ ಕರ್ನಾಟಕ, ವಿಜಯ ಕರ್ನಾಟಕ, ವಿಶ್ವವಾಣಿ...
Read More