ನೂತನವಾಗಿ ಅಲ್ಪಸಂಖ್ಯಾತರ ಮೋರ್ಚಾ ದಕ್ಷಿಣ ಕನ್ನಡ ಜಿಲ್ಲೆ ಉಪಾಧ್ಯಕ್ಷರಾಗಿ ಆಯ್ಕೆಯಾದ ಸಿದ್ದಿಕ್ ತಲಪಾಡಿ ಹಾಗೂ ಮಹಮ್ಮದ್ ಅಸ್ಗರ್ ಮಂಗಳೂರು ವಿಧಾನಸಭಾ ಕ್ಷೇತ್ರದ ಅಧ್ಯಕ್ಷರಾದ ಜಗದೀಶ್ ಆಳ್ವ ಅವರನ್ನು ಭೇಟಿ ಮಾಡಿ ಅಭಿನಂದಿಸಿದರು

ಭಾರತೀಯ ಜನತಾ ಪಾರ್ಟಿ ಅಲ್ಪಸಂಖ್ಯಾತರ ಮೋರ್ಚಾ ದಕ್ಷಿಣ ಕನ್ನಡ ಜಿಲ್ಲೆಯ ಉಪಾಧ್ಯಕ್ಷರಾಗಿ ಆಯ್ಕೆಗೊಂಡಿರುವ ಮಾಜಿ ತಾಲೂಕು ಪಂಚಾಯತ್ ಸದಸ್ಯರಾದ ಸಿದ್ದೀಕ್ ತಲಪಾಡಿ ಹಾಗೂ ನ್ಯಾಯವಾದಿ ಮಹಮ್ಮದ್ ಅಸ್ಗರ್ ಮುಡಿಪು ಭಾರತೀಯ ಜನತಾ ಪಾರ್ಟಿ, ಮಂಗಳೂರು ವಿಧಾನಸಭಾ ಕ್ಷೇತ್ರದ ಅಧ್ಯಕ್ಷರಾದ ಜಗದೀಶ್ ಆಳ್ವ ರವರನ್ನು ಭೇಟಿಯಾಗಿ ಅಭಿನಂದನೆ ಸಲ್ಲಿಸಿದರು.

News Editor

Learn More →

Leave a Reply

Your email address will not be published. Required fields are marked *

You May Have Missed!

1 Minute
ಕುಡ್ಲ ಬ್ರೇಕಿಂಗ್ ನ್ಯೂಸ್
ದಕ್ಷಿಣ ಕನ್ನಡ ಜೆಡಿಎಸ್‌ಗೆ ಹೊಸ ಚೈತನ್ಯ 💥H. D. Kumaraswamy ಸಮ್ಮುಖದಲ್ಲಿ ಜಿಲ್ಲಾ ಸಮಿತಿ ಪಟ್ಟಿ ಬಿಡುಗಡೆ — ಶಶಿರಾಜ ಶೆಟ್ಟಿ ಕಾರ್ಯಧ್ಯಕ್ಷ, ಯೋಗಿಶ್ ಶೆಟ್ಟಿ ಮಹಾ ಪ್ರಧಾನ ಕಾರ್ಯದರ್ಶಿ ನೇಮಕ.
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸೋಮೇಶ್ವರ CO ತ್ವರಿತ ಕ್ರಮ: ಕಲುಷಿತವಾಗಿದ್ದ ಬಾವಿ ಸಂಪೂರ್ಣ ಸ್ವಚ್ಛತಾ ಕಾರ್ಯ ಆರಂಭ-“ಸಾರ್ವಜನಿಕರ ಸಮಸ್ಯೆಗೆ ತಕ್ಷಣ ಸ್ಪಂದಿಸಿದ ಸೋಮೇಶ್ವರ CO – A.H. Fuel and Services ಮಾಲೀಕರಾದ ಸುಹೈಲ್ ಅವರು ಸುಮಾರು ₹18,000 ವೆಚ್ಚವನ್ನು ನೀಡುವ ಮೂಲಕ ಸಹಕರಿಸಿರುವುದು ಸ್ಥಳೀಯರಿಂದ ಮೆಚ್ಚುಗೆಗೆ ಪಾತ್ರವಾಗಿದೆ”
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
HPCL ಮಂಗಳೂರು ವಿಭಾಗದ ಹಿರಿಯ ಅಧಿಕಾರಿ ನವೀನ್ ಕುಮಾರ್ ಅವರಿಗೆ ಭಾವಪೂರ್ಣ ಬೀಳ್ಕೊಡುಗೆ.
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸರ್ಕಾರಿ ಭೂಮಿ ತಿನ್ನುವ ಲೇಔಟ್ ಮಾಫಿಯಾ: ನಾಳೆಯ ಪೀಳಿಗೆಯ ಭವಿಷ್ಯ ಅಪಾಯದಲ್ಲಿ!