ಭಾರತೀಯ ಜನತಾ ಸದಸ್ಯತ್ವಕೆ ಬೂತ್ ಮಟ್ಟದಲ್ಲಿ ಚಾಲನೆ.

ಪುತ್ತೂರು ವಿಧಾನಸಭಾ ಕ್ಷೇತ್ರದ ಬೂತ್ ನಂಬರ್ 1 ಇದರ ಸದಸ್ಯತ್ವದ ಕಾರ್ಯಕ್ರಮವು ಪೂವಪ್ಪ ಕುಲಾಲ್ ಇರಂದೂರು ಇವರ ಮನೆಯಲ್ಲಿ ಹಿಂದೂ ಜರಗಿತು, ಈ ಕಾರ್ಯಕ್ರಮದಲ್ಲಿ ಸದಸ್ಯತ್ವದ ಮಹತ್ವದ ಬಗ್ಗೆ ಪುತ್ತೂರು ಗ್ರಾಮಾಂತರ ಮಂಡಲದ ಕಾರ್ಯದರ್ಶಿ ಶ್ರೀ ಕೃಷ್ಣ ವಿವರಣೆ ನೀಡಿದರು, ಹಿರಿಯ ನಾಯಕ ವೀರಪ್ಪಗೌಡ ಇವರು ಪಕ್ಷ ಮತ್ತು ಸಂಘ ಬೆಳೆದು ಬಂದ ಹಾದಿಯ ಬಗ್ಗೆ ವಿವರಿಸಿದ್ದರು, ವಿಟ್ಲ ಪಟ್ಟಣ ಪಂಚಾಯತ್ ಅಧ್ಯಕ್ಷರಾದ ಕರುಣಾಕರ ನಾಯ್ತೋಟ್ಟು ಇವರು ಪಕ್ಷ ಸಂಘಟನೆಯ ಬಗ್ಗೆ ಕಾರ್ಯಕರ್ತರಿಗೆ ಹಿತನುಡಿಗಳನ್ನು ನುಡಿದರು, ಈ ಕಾರ್ಯಕ್ರಮದಲ್ಲಿ ಪುತ್ತೂರು ಗ್ರಾಮಾಂತರ ಮಹಿಳಾ ಮೋರ್ಚ ಪ್ರಧಾನ ಕಾರ್ಯದರ್ಶಿ ಶ್ರೀ ಶ್ರೀಮತಿ ಸಂಧ್ಯಾ ಗಣೇಶ್ ವಿಟ್ಲ ಶಕ್ತಿ ಪ್ರಮುಖ ಲಕ್ಷ್ಮಣ ಮಾಡ ಪ್ರಸ್ತುತ ಒಂದರ ಬೂತ್ ಅಧ್ಯಕ್ಷ ಪ್ರಕಾಶ್ ಕೈಂತಿಲ, ಕಾರ್ಯದರ್ಶಿ ತೀರ್ಥೇಶ್ ಇರಂದೂರು ಪಡೀಲು ಹಾಗೂ ಪಕ್ಷದ ಎಲ್ಲಾ ಹಿರಿಯ ಮತ್ತು ಹಿರಿಯ ಕಾರ್ಯಕರ್ತರು ಭಾಗವಹಿಸಿದ್ದರು.

News Editor

Learn More →

Leave a Reply

Your email address will not be published. Required fields are marked *

You May Have Missed!

0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸೋಮೇಶ್ವರ CO ತ್ವರಿತ ಕ್ರಮ: ಕಲುಷಿತವಾಗಿದ್ದ ಬಾವಿ ಸಂಪೂರ್ಣ ಸ್ವಚ್ಛತಾ ಕಾರ್ಯ ಆರಂಭ-“ಸಾರ್ವಜನಿಕರ ಸಮಸ್ಯೆಗೆ ತಕ್ಷಣ ಸ್ಪಂದಿಸಿದ ಸೋಮೇಶ್ವರ CO – A.H. Fuel and Services ಮಾಲೀಕರಾದ ಸುಹೈಲ್ ಅವರು ಸುಮಾರು ₹18,000 ವೆಚ್ಚವನ್ನು ನೀಡುವ ಮೂಲಕ ಸಹಕರಿಸಿರುವುದು ಸ್ಥಳೀಯರಿಂದ ಮೆಚ್ಚುಗೆಗೆ ಪಾತ್ರವಾಗಿದೆ”
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
HPCL ಮಂಗಳೂರು ವಿಭಾಗದ ಹಿರಿಯ ಅಧಿಕಾರಿ ನವೀನ್ ಕುಮಾರ್ ಅವರಿಗೆ ಭಾವಪೂರ್ಣ ಬೀಳ್ಕೊಡುಗೆ.
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸರ್ಕಾರಿ ಭೂಮಿ ತಿನ್ನುವ ಲೇಔಟ್ ಮಾಫಿಯಾ: ನಾಳೆಯ ಪೀಳಿಗೆಯ ಭವಿಷ್ಯ ಅಪಾಯದಲ್ಲಿ!
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಪಿ.ಎ.(P.A) ಆಗಿ ಸಂಬಂಧಿಕರ ನೇಮಕ: ಸಾರ್ವಜನಿಕ ಸೇವೆಯಾ ಅಥವಾ ಪ್ರಭಾವದ ದ್ವಾರವೇ?