ನಾನು ಯಾಕೆ ರಾಜೀನಾಮೆ ಕೊಡಲಿ ರಾಜೀನಾಮೆ ನೀಡುವ ಮಾತಿಲ್ಲ ಮುಖ್ಯಮಂತ್ರಿ ಸಿದ್ದರಾಮಯ್ಯ ಬಿಜೆಪಿ ಪ್ರತಿಭಟನೆಗೆ ತಿರುಗೇಟು.

ಬೆಂಗಳೂರು : ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ಸಲ್ಲಿಸಿದ ಅರ್ಜಿ ಹೈಕೋರ್ಟ್ ವಜಾಗೋಳಿಸಿದ ಬಳಿಕ ರಾಜ್ಯಾದ್ಯಂತ ಬಿಜೆಪಿ ಪ್ರತಿಭಟನೆ ನಡೆಸುತ್ತಿದೆ. ಇದೀಗ ಬಿಜೆಪಿ ಪ್ರತಿಭಟನೆಗೆ ಸಿಎಂ ಸಿದ್ದರಾಮಯ್ಯ ತೆರುಗೇಟು ನೀಡಿದ್ದು ನಾನು ಯಾಕೆ ರಾಜೀನಾಮೆ ಕೊಡಲಿ ರಾಜೀನಾಮೆ ನೀಡುವ ಮಾತಿಲ್ಲ ಮುಖ್ಯಮಂತ್ರಿ ಸಿದ್ದರಾಮಯ್ಯ ಬಿಜೆಪಿ ಪ್ರತಿಭಟನೆಗೆ ತಿರುಗೇಟು ನೀಡಿದರು.

ಮುಡಾ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇಂದು ಹೈಕೋರ್ಟ್ ತೀರ್ಪು ನೀಡಿದ ಬಳಿಕ ಬೆಂಗಳೂರಿನ ಗ್ರಾಹಕಚೇರಿ ಕೃಷ್ಣಾದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಾನು ಯಾಕೆ ಸಮಸ್ತಾನಕ್ಕೆ ರಾಜಿನಾಮೆ ಕೊಡಬೇಕು,? ರಾಜೀನಾಮೆಯ ಮಾತೆ ಬರುವುದಿಲ್ಲ ಎಂದು ಅವರು ತಿಳಿಸಿದರು.

ಕೇಂದ್ರ ಸಚಿವ ಕುಮಾರಸ್ವಾಮಿ ಜಾಮೀನುನ ಮೇಲೆ ಇಲ್ವಾ? ಕುಮಾರಸ್ವಾಮಿ ಕೇಂದ್ರ ಸಚಿವರಾಗಿದ್ದಾರೆ ಬೇಕಾದರೆ ಅವರನ್ನು ಕೇಳಿ ಮಾಧ್ಯಮಗಳು ಕೇಳಿದ ಪ್ರಶ್ನೆಗೆ ಉತ್ತರಿಸಿದರು.ಸದ್ಯ ನಾನು ತೀರ್ಪು ಏನಿದೆ ಅಂತ ಓದಿಲ್ಲ. ತೀರ್ಪು ಓದಿದ ಬಳಿಕ ಮತ್ತಷ್ಟು ಈ ಕುರಿತು ಮಾತನಾಡುತ್ತೇನೆ.

News Editor

Learn More →

Leave a Reply

Your email address will not be published. Required fields are marked *

You May Have Missed!

0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸೋಮೇಶ್ವರ CO ತ್ವರಿತ ಕ್ರಮ: ಕಲುಷಿತವಾಗಿದ್ದ ಬಾವಿ ಸಂಪೂರ್ಣ ಸ್ವಚ್ಛತಾ ಕಾರ್ಯ ಆರಂಭ-“ಸಾರ್ವಜನಿಕರ ಸಮಸ್ಯೆಗೆ ತಕ್ಷಣ ಸ್ಪಂದಿಸಿದ ಸೋಮೇಶ್ವರ CO – A.H. Fuel and Services ಮಾಲೀಕರಾದ ಸುಹೈಲ್ ಅವರು ಸುಮಾರು ₹18,000 ವೆಚ್ಚವನ್ನು ನೀಡುವ ಮೂಲಕ ಸಹಕರಿಸಿರುವುದು ಸ್ಥಳೀಯರಿಂದ ಮೆಚ್ಚುಗೆಗೆ ಪಾತ್ರವಾಗಿದೆ”
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
HPCL ಮಂಗಳೂರು ವಿಭಾಗದ ಹಿರಿಯ ಅಧಿಕಾರಿ ನವೀನ್ ಕುಮಾರ್ ಅವರಿಗೆ ಭಾವಪೂರ್ಣ ಬೀಳ್ಕೊಡುಗೆ.
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸರ್ಕಾರಿ ಭೂಮಿ ತಿನ್ನುವ ಲೇಔಟ್ ಮಾಫಿಯಾ: ನಾಳೆಯ ಪೀಳಿಗೆಯ ಭವಿಷ್ಯ ಅಪಾಯದಲ್ಲಿ!
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಪಿ.ಎ.(P.A) ಆಗಿ ಸಂಬಂಧಿಕರ ನೇಮಕ: ಸಾರ್ವಜನಿಕ ಸೇವೆಯಾ ಅಥವಾ ಪ್ರಭಾವದ ದ್ವಾರವೇ?