
ಮೂಡಾ ಹಗರಣದ ತನಿಖೆಗೆ ಪ್ರಾಸಿಕ್ಯೂಷನ್ ಅನುಮತಿ ನೀಡಿದ ರಾಜ್ಯಪಾಲರ ನಿರ್ಧಾರವನ್ನು ಪ್ರಶ್ನಿಸಿ ಮುಖ್ಯಮಂತ್ರಿ Siddaramaiah ನವರು ಉಚ್ಚ ನ್ಯಾಯಾಲದಲ್ಲಿ ಸಲ್ಲಿಸಿದ್ದ ಅರ್ಜಿ ತಿರಸ್ಕೃತಗೊಂಡ ಬಳಿಕ ಪಿವಿಎಸ್ ಬಳಿಯ BJP Dakshina Kannada ಜಿಲ್ಲಾ ಕಚೇರಿ ಮುಂದೆ ಮುಖ್ಯಮಂತ್ರಿಗಳ ರಾಜೀನಾಮೆಗೆ ಆಗ್ರಹಿಸಿ ನಡೆದ ಪ್ರತಿಭಟನೆಯಲ್ಲಿ ಶಾಸಕರುಗಳಾದ ಡಾ.ಭರತ್ ಶೆಟ್ಟಿ, ಡಿ.ವೇದವ್ಯಾಸ್ ಕಾಮತ್, ಹರೀಶ್ ಪೂಂಜಾ, ಭಾಗೀರಥಿ ಮುರುಳ್ಯ, ಮೇಯರ್ ಮನೋಜ್ ಕೋಡಿಕಲ್, ಉಪಮೇಯರ್ ಭಾನುಮತಿ ಪಿ.ಎಸ್, ಪ್ರಮುಖರಾದ ಪ್ರೇಮಾನಂದ ಶೆಟ್ಟಿ, ದಿವಾಕರ ಪಾಂಡೇಶ್ವರ, ಸುಧೀರ್ ಶೆಟ್ಟಿ ಕಣ್ಣೂರು, ಜಗದೀಶ್ ಶೇಣವ, ನಂದನ್ ಮಲ್ಯ, ರಮೇಶ್ ಹೆಗ್ಡೆ, ಮಂಜುಳಾ ರಾವ್, ಮಹೇಶ್ ಜೋಗಿ, ಪೂಜಾ ಪೈ, ಯತೀಶ್ ಅರ್ವರ್, ರವೀಂದ್ರ ಶೆಟ್ಟಿ, ಪಾಲಿಕೆ ಸದಸ್ಯರುಗಳು, ಸೇರಿದಂತೆ ಅನೇಕ ಪ್ರಮುಖರು ಉಪಸ್ಥಿತರಿದ್ದರು.



