ಬೈಂದೂರು ಈಜಲು ಹೋದ ಇಬ್ಬರು ವಿದ್ಯಾರ್ಥಿಗಳು ಮುಳುಗಿ ಸಾವು.

 ಕೆರೆಯಲ್ಲಿ ಈಜಲು ತೆರಳಿದ ಇಬ್ಬರು ವಿದ್ಯಾರ್ಥಿಗಳು ಕೆರೆಯಲ್ಲಿ ಮುಳುಗಿ ಮ್ರತಪಟ್ಟ ಘಟನೆ ಬೈಂದೂರಿನಲ್ಲಿ ನಡೆದಿದೆ.


ಬೈಂದೂರು ಯೋಜನಾನಗರದ ನಾಗೇಂದ್ರ (13) ಹಾಗೂ ರೈಲ್ವೆ ನಿಲ್ದಾಣದ ಬಳಿ ವಾಸಿಸುವ ಶಾನು ಮೊಹಮದ್ ಶಫಾನ್ (13) ಮ್ರತಪಟ್ಟ ದುರ್ದೈವಿಗಳಾಗಿದ್ದಾರೆ.
ಪರೀಕ್ಷೆ ಮುಗಿಸಿ ಮನೆಯಲ್ಲಿ ಊಟ ಮಾಡಿ ಇಬ್ಬರು ಬೈಂದೂರು ನಗರ ಸಮೀಪದ ಕೆರೆಕಟ್ಟೆ ಕೆರೆಯಲ್ಲಿ ಈಜಲು ತೆರಳಿದ್ದಾರೆ ಇಬ್ಬರಿಗೂ ಅಷ್ಟೇನು ಈಜಲು ಬಾರದ ಕಾರಣ ಮುಳುಗಿ ಮ್ರತಪಟ್ಟಿದ್ದಾರೆ.ಮಂಗಳವಾರ ವಿಪರೀತ ಮಳೆ ಇರುವ ಕಾರಣ ಕರೆಯ ಸಮೀಪ ಜನ ಇದ್ದಿರಲಿಲ್ಲ.ಸಂಜೆ ವರಗೂ ಮನೆಗೆ ಬಾರದಿರುವ ಕಾರಣ ಆರಕ್ಷಕ ಠಾಣೆಯಲ್ಲಿ ದೂರು ನೀಡಿದ್ದು ಬಳಿಕ ಕೆರೆಯ ಬಳಿ ಪತ್ತೆಯಾಗಿದೆ.

ಘಟನಾ ಸ್ಥಳಕ್ಕೆ ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ಭೇಟಿ

News Editor

Learn More →

Leave a Reply

Your email address will not be published. Required fields are marked *

You May Have Missed!

0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸೋಮೇಶ್ವರ CO ತ್ವರಿತ ಕ್ರಮ: ಕಲುಷಿತವಾಗಿದ್ದ ಬಾವಿ ಸಂಪೂರ್ಣ ಸ್ವಚ್ಛತಾ ಕಾರ್ಯ ಆರಂಭ-“ಸಾರ್ವಜನಿಕರ ಸಮಸ್ಯೆಗೆ ತಕ್ಷಣ ಸ್ಪಂದಿಸಿದ ಸೋಮೇಶ್ವರ CO – A.H. Fuel and Services ಮಾಲೀಕರಾದ ಸುಹೈಲ್ ಅವರು ಸುಮಾರು ₹18,000 ವೆಚ್ಚವನ್ನು ನೀಡುವ ಮೂಲಕ ಸಹಕರಿಸಿರುವುದು ಸ್ಥಳೀಯರಿಂದ ಮೆಚ್ಚುಗೆಗೆ ಪಾತ್ರವಾಗಿದೆ”
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
HPCL ಮಂಗಳೂರು ವಿಭಾಗದ ಹಿರಿಯ ಅಧಿಕಾರಿ ನವೀನ್ ಕುಮಾರ್ ಅವರಿಗೆ ಭಾವಪೂರ್ಣ ಬೀಳ್ಕೊಡುಗೆ.
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸರ್ಕಾರಿ ಭೂಮಿ ತಿನ್ನುವ ಲೇಔಟ್ ಮಾಫಿಯಾ: ನಾಳೆಯ ಪೀಳಿಗೆಯ ಭವಿಷ್ಯ ಅಪಾಯದಲ್ಲಿ!
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಪಿ.ಎ.(P.A) ಆಗಿ ಸಂಬಂಧಿಕರ ನೇಮಕ: ಸಾರ್ವಜನಿಕ ಸೇವೆಯಾ ಅಥವಾ ಪ್ರಭಾವದ ದ್ವಾರವೇ?