September 27, 2024

ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಸಿಎಂ ಸಿದ್ದರಾಮಯ್ಯ ವಿರುದ್ಧ FIR ದಾಖಲು-ಸಿಎಂ ಸಿದ್ದರಾಮಯ್ಯ A 1 ಆರೋಪಿಯಾಗಿದ್ದರೆ.

ಮೈಸೂರು: ಮುಡಾದಲ್ಲಿ ನಡೆದಿದೆ ಎನ್ನಲಾಗಿರುವ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ತನಿಖೆಗೆ ಜನಪ್ರತಿನಿಧಿಗಳ ನ್ಯಾಯಾಲಯ ಮೈಸೂರು ಲೋಕಾಯುಕ್ತಕ್ಕೆ ಆದೇಶಿಸಿದೆ. ಕೋರ್ಟ್​ ಆದೇಶದ ಮೇರೆಗೆ ಮೈಸೂರು ಲೋಕಾಯುಕ್ತದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಎಫ್ ​ಐಆರ್ ದಾಖಲಾಗಿದೆ.ಜನಪ್ರತಿನಿಧಿಗಳ ವಿಶೇಷ ಕೋರ್ಟ್​ ಆದೇಶದಂತೆ ಲೋಕಾಯುಕ್ತ ಎಡಿಜಿಪಿ ಮನೀಶ್...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಪುತ್ತೂರು ನಗರ ಮಂಡಲ ಬಿಜೆಪಿ ಯುವಮೋರ್ಛಕ್ಕೆ ಪದಾಧಿಕಾರಿಗಳ ನಿಯುಕ್ತಿ.

ಪುತ್ತೂರು ನಗರ ಮಂಡಲ ಬಿಜೆಪಿ ಯುವಮೋರ್ಛಕ್ಕೆ ಪದಾಧಿಕಾರಿಗಳ ನಿಯುಕ್ತಿ ಈ ಕೆಳಕಂಡ ಪ್ರಮುಖರನ್ನು ಪುತ್ತೂರು ನಗರ ಮಂಡಲ ಬಿಜೆಪಿ ಯುವಮೋರ್ಛ ಪದಾಧಿಕಾರಿಗಳಾಗಿ ನಗರ ಮಂಡಲ ಬಿಜೆಪಿ ಯುವಮೋರ್ಛ ಅಧ್ಯಕ್ಷರಾದ ನಿತೇಶ್ ಕಲ್ಲೇಗ ರವರು ನಿಯುಕ್ತಿಗೊಳಿಸಿರುತ್ತಾರೆ… ಈ ಸಂದರ್ಭದಲ್ಲಿ ಮಾಜಿ ಶಾಸಕರು ಸಂಜೀವ ಮಠoದೂರು, ಬಿಜೆಪಿ ನಗರ ಮಂಡಲ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ತಿರುಮಲ ಪಂಗನಮ ಪುತ್ತೂರುರಿನಲ್ಲಿ ಬ್ಯಾಂಕ್‌ ಸಾಲ ಕೇಳಲು ಹೋದ ಮ್ಯಾನೇಜರ್ ಗೆ ಪಿಸ್ತೂಲು ತೋರಿಸಿ ಬೆದರಿಕೆ.

ತಿರುಮಲ ಪಂಗನಮ ಪುತ್ತೂರುರಿನಲ್ಲಿ ಬ್ಯಾಂಕ್‌ ಸಾಲ ಕೇಳಲು ಹೋದ ಮ್ಯಾನೇಜರ್ ಗೆ ಪಿಸ್ತೂಲು ತೋರಿಸಿ ಬೆದರಿಕೆ. ಪುತ್ತೂರು: ಬ್ಯಾಂಕ್ ಸಾಲ ಕೇಳಲು ಹೋದ ಮ್ಯಾನೇಜರ್ ಗೆ ಪಿಸ್ತೂಲು ತೋರಿಸಿ ಬೆದರಿಸಿದ ಘಟನೆ ದಕ್ಷಿಣಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ನಡೆದಿದೆ. ಬಲ್ನಾಡು ಉಜುರುಪಾದೆ ನಿವಾಸಿ ಅಖಿಲೇಶ್‌ ಪಿಸ್ತೂಲು ತೋರಿಸಿ ಬೆದರಿಸಿದ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಬೈಂದೂರು ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕರಾದ ಶ್ರೀ ಕೆ ಲಕ್ಷ್ಮೀನಾರಾಯಣ್ ನಿಧನ.

ಬೈಂದೂರು ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕರಾದ ಶ್ರೀ ಕೆ ಲಕ್ಷ್ಮೀನಾರಾಯಣ್ ಇಂದು ಬೆಳಿಗ್ಗೆ ಬೆಂಗಳೂರಿನಲ್ಲಿ ನಿಧನ ಹೊಂದಿದರು. ಕುಂದಾಪುರ,ಸೆ.27: ಬೈಂದೂರು ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಕೆ.ಲಕ್ಷ್ಮೀ ನಾರಾಯಣ (84) ಅವರು ವಯೋಸಹಜ ಕಾಯಿಲೆಯಿಂದಾಗಿ ತಮ್ಮ ಬೆಂಗಳೂರಿನ ನಿವಾಸದಲ್ಲಿ ಇಂದು ನಿಧನರಾಗಿದ್ದಾರೆ. ಲಕ್ಷ್ಮೀನಾರಾಯಣ ಅವರು, ಉದ್ಯಮಿಯಾಗಿಖ್ಯಾತಿಗಳಿಸಿದ್ದರು. ಮುಂದೆ...
Read More