ಸಿಎಂ ಸಿದ್ದರಾಮಯ್ಯ ವಿರುದ್ಧ FIR ದಾಖಲು-ಸಿಎಂ ಸಿದ್ದರಾಮಯ್ಯ A 1 ಆರೋಪಿಯಾಗಿದ್ದರೆ.

ಮೈಸೂರು: ಮುಡಾದಲ್ಲಿ ನಡೆದಿದೆ ಎನ್ನಲಾಗಿರುವ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ತನಿಖೆಗೆ ಜನಪ್ರತಿನಿಧಿಗಳ ನ್ಯಾಯಾಲಯ ಮೈಸೂರು ಲೋಕಾಯುಕ್ತಕ್ಕೆ ಆದೇಶಿಸಿದೆ. ಕೋರ್ಟ್​ ಆದೇಶದ ಮೇರೆಗೆ ಮೈಸೂರು ಲೋಕಾಯುಕ್ತದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಎಫ್ ​ಐಆರ್ ದಾಖಲಾಗಿದೆ.
ಜನಪ್ರತಿನಿಧಿಗಳ ವಿಶೇಷ ಕೋರ್ಟ್​ ಆದೇಶದಂತೆ ಲೋಕಾಯುಕ್ತ ಎಡಿಜಿಪಿ ಮನೀಶ್ ಖರ್ಬೀಕರ್ ಸೂಚನೆ ಮೇರೆಗೆ ಮೈಸೂರು ಲೋಕಾಯುಕ್ತ SP ಉದೇಶ್ ನೇತೃತ್ವದಲ್ಲಿ ಎಫ್ ಐಆರ್ ದಾಖಲಾಗಿದೆ.

 ಸಿಆರ್‌ ಪಿಸಿ ಅಡಿಯಲ್ಲಿ ಎಫ್ ​ಐಆರ್​ ದಾಖಲಿಸಿ ಎಂದು ಕೋರ್ಟ್​ ಆದೇಶ ನೀಡಿತ್ತು. ಅದೇ ಕಾಯ್ದೆಯಡಿ ಇದೀಗ ಸಿದ್ದರಾಮಯ್ಯ ವಿರುದ್ಧ ಎಫ್​ ಐಆರ್ ದಾಖಲಾಗಿದೆ.
ಸಿಎಂ ಸಿದ್ದರಾಮಯ್ಯ A 1 ಆರೋಪಿಯಾಗಿದ್ದರೆ, ಪತ್ನಿ ಪಾರ್ವತಿ A 2 ಆರೋಪಿಯಾಗಿದ್ದಾರೆ. ಇನ್ನು ಬಾಮೈದಾ ಮಲ್ಲಿಕಾರ್ಜುನ A 3, ದೇವರಾಜು ಎ4 ಹಾಗೂ ಎ5 ಇತರರು ಎಂದು ಎಫ್​ ಐಆರ್ ​ನಲ್ಲಿ ದಾಖಲಿಸಲಾಗಿದೆ.

News Editor

Learn More →

Leave a Reply

Your email address will not be published. Required fields are marked *

You May Have Missed!

0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸೋಮೇಶ್ವರ CO ತ್ವರಿತ ಕ್ರಮ: ಕಲುಷಿತವಾಗಿದ್ದ ಬಾವಿ ಸಂಪೂರ್ಣ ಸ್ವಚ್ಛತಾ ಕಾರ್ಯ ಆರಂಭ-“ಸಾರ್ವಜನಿಕರ ಸಮಸ್ಯೆಗೆ ತಕ್ಷಣ ಸ್ಪಂದಿಸಿದ ಸೋಮೇಶ್ವರ CO – A.H. Fuel and Services ಮಾಲೀಕರಾದ ಸುಹೈಲ್ ಅವರು ಸುಮಾರು ₹18,000 ವೆಚ್ಚವನ್ನು ನೀಡುವ ಮೂಲಕ ಸಹಕರಿಸಿರುವುದು ಸ್ಥಳೀಯರಿಂದ ಮೆಚ್ಚುಗೆಗೆ ಪಾತ್ರವಾಗಿದೆ”
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
HPCL ಮಂಗಳೂರು ವಿಭಾಗದ ಹಿರಿಯ ಅಧಿಕಾರಿ ನವೀನ್ ಕುಮಾರ್ ಅವರಿಗೆ ಭಾವಪೂರ್ಣ ಬೀಳ್ಕೊಡುಗೆ.
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸರ್ಕಾರಿ ಭೂಮಿ ತಿನ್ನುವ ಲೇಔಟ್ ಮಾಫಿಯಾ: ನಾಳೆಯ ಪೀಳಿಗೆಯ ಭವಿಷ್ಯ ಅಪಾಯದಲ್ಲಿ!
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಪಿ.ಎ.(P.A) ಆಗಿ ಸಂಬಂಧಿಕರ ನೇಮಕ: ಸಾರ್ವಜನಿಕ ಸೇವೆಯಾ ಅಥವಾ ಪ್ರಭಾವದ ದ್ವಾರವೇ?