ಬಿಜೆಪಿ ಮಹಿಳಾ ಮೋರ್ಚಾ ಪುತ್ತೂರು ನಗರ ಮಂಡಲ ಪದಾಧಿಕಾರಿಗಳಾಗಿ ಮಹಿಳಾ ಮೋರ್ಚಾ ನಗರ ಮಂಡಲ ಅಧ್ಯಕ್ಷರಾದ ಸ್ವರ್ಣಲತಾ ಹೆಗ್ಡೆ ರವರು ನಿಯುಕ್ತಿ.

ಈ ಕೆಳಕಂಡ ಪ್ರಮುಖರನ್ನು ಬಿಜೆಪಿ ಮಹಿಳಾ ಮೋರ್ಚಾ ಪುತ್ತೂರು ನಗರ ಮಂಡಲ ಪದಾಧಿಕಾರಿಗಳಾಗಿ ಮಹಿಳಾ ಮೋರ್ಚಾ ನಗರ ಮಂಡಲ ಅಧ್ಯಕ್ಷರಾದ ಸ್ವರ್ಣಲತಾ ಹೆಗ್ಡೆ ರವರು ನಿಯುಕ್ತಿಗೊಳಿಸಿದ್ದಾರೆ… ಈ ಸಂದರ್ಭದಲ್ಲಿ ಮಾಜಿ ಶಾಸಕರಾದ ಸಂಜೀವ ಮಠಂದೂರು ಬಿಜೆಪಿ ನಗರ ಮಂಡಲ ಅಧ್ಯಕ್ಷರಾದ ಶಿವಕುಮಾರ್ ಪಿಬಿ ಕಲ್ಲಿಮಾರು , ಜಿಲ್ಲಾ ಬಿಜೆಪಿ ಕಾರ್ಯದರ್ಶಿ ವಿದ್ಯಾ ಆರ್ ಗೌರಿ , ಬಿಜೆಪಿ ನಗರ ಮಂಡಲ ಪ್ರಧಾನ ಕಾರ್ಯದರ್ಶಿ ಅನಿಲ್ ತೆಂಕಿಲ , ಬಿಜೆಪಿ ಗ್ರಾಮಾಂತರ ಮಂಡಲ ಉಪಾಧ್ಯಕ್ಷರಾದ ಹರಿಪ್ರಸಾದ್ ಯಾದವ್,ನಗರ ಮಂಡಲ ಉಪಾಧ್ಯಕ್ಷರು ಯುವರಾಜ್ ಕೆ ಪೆರಿಯಾತ್ತೊಡಿ,ಬಿಜೆಪಿ ಮಹಿಳಾ ಮೋರ್ಚಾ ನಗರ ಮಂಡಲ ಪ್ರಧಾನ ಕಾರ್ಯದರ್ಶಿಗಳಾದ ಜಯಲಕ್ಷ್ಮಿ ಶಗ್ರಿತ್ತಾಯ , ಸುನೀತಾ , ಬಿಜೆಪಿ ಮಹಿಳಾ ಮೋರ್ಚಾ ಉಪಾಧ್ಯಕ್ಷರಾದ ವಿಮಲ ಸುರೇಶ್, ಬಿಜೆಪಿ ಮಹಿಳಾ ಮೋರ್ಚಾ ಪದಾಧಿಕಾರಿಗಳು,ಕಾರ್ಯಕರ್ತರು ಉಪಸ್ಥಿತರಿದ್ದರು…

News Editor

Learn More →

Leave a Reply

Your email address will not be published. Required fields are marked *

You May Have Missed!

0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸೋಮೇಶ್ವರ CO ತ್ವರಿತ ಕ್ರಮ: ಕಲುಷಿತವಾಗಿದ್ದ ಬಾವಿ ಸಂಪೂರ್ಣ ಸ್ವಚ್ಛತಾ ಕಾರ್ಯ ಆರಂಭ-“ಸಾರ್ವಜನಿಕರ ಸಮಸ್ಯೆಗೆ ತಕ್ಷಣ ಸ್ಪಂದಿಸಿದ ಸೋಮೇಶ್ವರ CO – A.H. Fuel and Services ಮಾಲೀಕರಾದ ಸುಹೈಲ್ ಅವರು ಸುಮಾರು ₹18,000 ವೆಚ್ಚವನ್ನು ನೀಡುವ ಮೂಲಕ ಸಹಕರಿಸಿರುವುದು ಸ್ಥಳೀಯರಿಂದ ಮೆಚ್ಚುಗೆಗೆ ಪಾತ್ರವಾಗಿದೆ”
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
HPCL ಮಂಗಳೂರು ವಿಭಾಗದ ಹಿರಿಯ ಅಧಿಕಾರಿ ನವೀನ್ ಕುಮಾರ್ ಅವರಿಗೆ ಭಾವಪೂರ್ಣ ಬೀಳ್ಕೊಡುಗೆ.
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸರ್ಕಾರಿ ಭೂಮಿ ತಿನ್ನುವ ಲೇಔಟ್ ಮಾಫಿಯಾ: ನಾಳೆಯ ಪೀಳಿಗೆಯ ಭವಿಷ್ಯ ಅಪಾಯದಲ್ಲಿ!
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಪಿ.ಎ.(P.A) ಆಗಿ ಸಂಬಂಧಿಕರ ನೇಮಕ: ಸಾರ್ವಜನಿಕ ಸೇವೆಯಾ ಅಥವಾ ಪ್ರಭಾವದ ದ್ವಾರವೇ?