ಉಡುಪಿ: ಮಿನಿ ಲಾರಿ ಹಾಗೂ ದ್ವಿಚಕ್ರ ವಾಹನ ಮಧ್ಯೆ ಭೀಕರ ಅಪಘಾತ ನಡೆದ ಪರಿಣಾಮ ಒಂದೇ ಕುಟುಂಬದ ನಾಲ್ವರು ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ ಕಾರ್ಕಳ- ಧರ್ಮಸ್ಥಳ- ಸುಬ್ರಹ್ಮಣ್ಯ ಹೆದ್ದಾರಿಯ ಹೊಸ್ಮಾರು ಪಾಜೆಗುಡ್ಡೆ ಬಳಿ ಸೋಮವಾರ ಮಧ್ಯಾಹ್ನ ಸಂಭವಿಸಿದೆ.ಬೈಕ್ ನಲ್ಲಿ ಪತಿ, ಪತ್ನಿ ಮತ್ತು ಮೂವರು ಮಕ್ಕಳು...
Read More
ಖ್ಯಾತ ಮುಳುಗುತಜ್ಞ ಈಶ್ವರ್ ಮಲ್ಪೆಯವರಿಗೆ ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ವತಿಯಿಂದ ರೂ.1 ಲಕ್ಷದ ಚೆಕ್.
ತುರ್ತು ಸಂದರ್ಭದಲ್ಲಿ ತನ್ನ ಜೀವದ ಹಂಗುತೊರೆದು ನೂರಾರು ಜೀವಗಳನ್ನು ರಕ್ಷಿಸಿದ , ಹಲವು ಕ್ಲಿಷ್ಟಕರ ಸಂದರ್ಭದಲ್ಲಿ ಜಲ ಅವಘಡದಲ್ಲಿ ಮೃತಪಟ್ಟ ಮೃತದೇಹಗಳನ್ನು ನೀರಿನಿಂದ ಮೇಲೆತ್ತಿದ ಅಪಧ್ಬಾಂದವ, ಖ್ಯಾತ ಮುಳುಗುತಜ್ಞ ಈಶ್ವರ್ ಮಲ್ಪೆಯವರಿಗೆ ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ವತಿಯಿಂದ ರೂ.1 ಲಕ್ಷದ ಚೆಕ್ ನ್ನು ಅರುಣ್ ಕುಮಾರ್...
Read More
ಬಾವಿ ಆವರಣ ಗೋಡೆ ಸ್ವಚ್ಛ ವೇಳೆ ಆಯತಪ್ಪಿ ಜಾರಿ ನೀರಿಗೆ ಬಿದ್ದು ಮೃತಪಟ್ಟ ಘಟನೆ ಉಳ್ಳಾಲ ಠಾಣೆ ವ್ಯಾಪ್ತಿಯ ಕೋಟೆಕಾರು ನೆಲ್ಲಿಸ್ಥಳ ಕಾಳಿಕಾಂಬ ದೇವಸ್ಥಾನದ ಬಳಿಯ ನೆತ್ತಿಲ ಎಂಬಲ್ಲಿ ನಡೆದಿದೆ.
ಬಾವಿಯ ಆವರಣ ಗೋಡೆ ಸ್ವಚ್ಛ ಮಾಡುತ್ತಿದ್ದ ವೇಳೆ ವ್ಯಕ್ತಿಯೋರ್ವರು ಆಯತಪ್ಪಿ ಜಾರಿ ನೀರಿಗೆ ಬಿದ್ದು ಮೃತಪಟ್ಟ ಘಟನೆ ಉಳ್ಳಾಲ ಠಾಣೆ ವ್ಯಾಪ್ತಿಯ ಕೋಟೆಕಾರು ನೆಲ್ಲಿಸ್ಥಳ ಕಾಳಿಕಾಂಬ ದೇವಸ್ಥಾನದ ಬಳಿಯ ನೆತ್ತಿಲ ಎಂಬಲ್ಲಿ ನಡೆದಿದೆ. ಉಳ್ಳಾಲ, ಸೆ.29: ಬಾವಿಯ ಆವರಣ ಗೋಡೆ ಸ್ವಚ್ಛ ಮಾಡುತ್ತಿದ್ದ ವೇಳೆ ವ್ಯಕ್ತಿಯೋರ್ವರು ಆಯತಪ್ಪಿ ಜಾರಿ...
Read More

