ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಕನ್ಯಾನ ಸದಾಶಿವ ಶೆಟ್ಟಿ ಸಂಕೀರ್ಣ ರಾಷ್ಟ್ರೀಯ ಹೆದ್ದಾರಿ ಮೂಲ್ಕಿ ಇಲ್ಲಿ ನಿರ್ಮಾಣಗೊಳ್ಳುತ್ತಿರುವ ನೂತನ ಸಭಾಭವನದ ಕಾಮಗಾರಿಯ ಕುರಿತು ಇಂದು(ದಿನಾಂಕ 03-10-2024) ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಮುಲ್ಕಿಯ ಶ್ರೀ ಪ್ರವೀಣ್ ಭೋಜ ಶೆಟ್ಟಿ ಕಚೇರಿಯಲ್ಲಿ ಅಧ್ಯಕ್ಷರಾದ ಶ್ರೀ ಐಕಳ ಹರೀಶ್ ಶೆಟ್ಟಿಯವರ...
Read More
ಫಿಲೋಮಿನಾದಲ್ಲಿ ಅಂತರಾಷ್ಟ್ರೀಯ ಸಂಗೀತ ದಿನ ಆಚರಣೆ.
ಫಿಲೋಮಿನಾದಲ್ಲಿ ಅಂತರಾಷ್ಟ್ರೀಯ ಸಂಗೀತ ದಿನ ಆಚರಣೆ ಪುತ್ತೂರು: ಸಂತ ಫಿಲೋಮಿನಾ ಕಾಲೇಜ (ಸ್ವಾಯತ್ತ),ಯಕ್ಷಕಲಾ ಕೇಂದ್ರ ಮತ್ತು ಲಲಿತ ಕಲಾ ಸಂಘದ ಆಶ್ರಯದಲ್ಲಿ ಅಂತರಾಷ್ಟ್ರೀಯ ಸಂಗೀತ ದಿನದ ಪ್ರಯುಕ್ತ “ಫಿಲೋ ನಿನಾದ” ಕಾರ್ಯಕ್ರಮವನ್ನು ಮಂಗಳವಾರದಂದು ಪಿ.ಜಿ ಸೆಮಿನಾರ್ ಹಾಲ್ ನಲ್ಲಿ ಸಂಯೋಜಿಸಲಾಯಿತು.ಸಂಗೀತದ ರಸಾನುಭೂತಿಯನ್ನು ಸೃಷ್ಟಿಸುವ ಅಪೂರ್ವ ಪ್ರಸ್ತುತಿಯನ್ನು ಯಕ್ಷ...
Read More
ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆ ವಿಧಾನಪರಿಷತ್ ಉಪಚುನಾವಣೆಗೆ ಬಿಜೆಪಿಯಿಂದ ಉಸ್ತುವಾರಿಗಳಾ ನೇಮಕ
ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆ ವಿಧಾನಪರಿಷತ್ ಉಪಚುನಾವಣೆಗೆ ಬಿಜೆಪಿಯಿಂದ ಉಸ್ತುವಾರಿಗಳಾಗಿ ಸಂಸದರಾದ ಕೋಟಾ ಶ್ರೀನಿವಾಸ್ ಪೂಜಾರಿ, ಸಹ ಉಸ್ತುವಾರಿಗಳಾಗಿ ಶಾಸಕರಾದ ರಾಜೇಶ್ ನಾಯ್ಕ್, ವಿಧಾನ ಪರಿಷತ್ ಸದಸ್ಯರಾದ ಪ್ರತಾಪ್ ಸಿಂಹ ನಾಯಕ್ ಅವರನ್ನು ಬಿಜೆಪಿ ರಾಜ್ಯ ಅಧ್ಯಕ್ಷರಾದ ಬಿ.ವೈ, ವಿಜಯೇಂದ್ರ ಅವರು ನೇಮಕ ಮಾಡಿರುತ್ತಾರೆ....
Read More
ಉಡುಪಿ: ವಿಧಾನ ಪರಿಷತ್ಗೆ ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳ ಕ್ಷೇತ್ರದಿಂದ ನಡೆಯುವ ಉಪಚುನಾವಣೆಗೆ ಕಾಂಗ್ರೆಸ್ ತನ್ನ ಅಭ್ಯರ್ಥಿಯಾಗಿ ಉಡುಪಿ ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷ, ಬೈಂದೂರು ಮೂಲದ ಎಸ್. ರಾಜು ಪೂಜಾರಿ ಅವರನ್ನು ಎಐಸಿಸಿ ಘೋಷಿಸಿದೆ.
ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆದೇಶದ ಮೇರೆಗೆ ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳ ಕ್ಷೇತ್ರಕ್ಕೆ ನಡೆಯುವ ಉಪಚುನಾವಣೆಗೆ ರಾಜು ಪೂಜಾರಿ ಹೆಸರನ್ನು ಅಂತಿಮಗೊಳಿಸಲಾಗಿದೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಈ ಕ್ಷೇತ್ರವು ದ್ವಿಸದಸ್ಯ ಕ್ಷೇತ್ರವಾಗಿದ್ದು, 2021ರಲ್ಲಿ ಬಿಜೆಪಿಯಿಂದ ಕೋಟ ಶ್ರೀನಿವಾಸ...
Read More

