ನವದೆಹಲಿ, ಅಕ್ಟೋಬರ್ 05: ಲೋಕಸಭಾ ಚುನಾವಣೆಯ ನಂತರ ಜಮ್ಮು ಮತ್ತು ಕಾಶ್ಮೀರದಲ್ಲಿ ಮೂರು ಹಂತದಲ್ಲಿ ಈಗಾಗಲೇ ಚುನಾವಣೆ ಮುಕ್ತಾಯಗೊಂಡಿದೆ. ಶೇ. 63.88 ಮತದಾನವಾಗುವ ಮೂಲಕ ಮತದಾರ ಉತ್ತಮವಾಗಿ ಸ್ಪಂದಿಸಿದ್ದಾರೆ. 90 ಸದಸ್ಯ ಬಲವನ್ನು ಹೊಂದಿರುವ ಜಮ್ಮು ಮತ್ತು ಕಾಶ್ಮೀರದ ವಿಧಾನಸಭಾ ಚುನಾವಣೆ ಸೆಪ್ಟಂಬರ್ 18, 25 ಮತ್ತು...
Read More
ಪುತ್ತೂರು ಬಿಜೆಪಿ ಯುವ ಮೋರ್ಚಾ ವತಿಯಿಂದ ಭಾರತೀಯ ಸೇನೆಗೆ ಅಗ್ನಿ ವೀರ್ ಆಗಿ ಆಯ್ಕೆಯಾಗಿ ದೇಶಸೇವೆಗೆ ತೆರಳುತ್ತಿರುವ ವಿಜೇತ್ ಮಜ್ಜಾರ್ ರವರಿಗೆ ಗೌರವರ್ಪಣೆ ಅವರ ಮನೆಯಲ್ಲಿ ನಡೆಯಿತು.
ಪುತ್ತೂರು ಬಿಜೆಪಿ ಯುವ ಮೋರ್ಚಾ ವತಿಯಿಂದ ಭಾರತೀಯ ಸೇನೆಗೆ ಅಗ್ನಿ ವೀರ್ ಆಗಿ ಆಯ್ಕೆಯಾಗಿ ದೇಶಸೇವೆಗೆ ತೆರಳುತ್ತಿರುವ ವಿಜೇತ್ ಮಜ್ಜಾರ್ ರವರಿಗೆ ಗೌರವರ್ಪಣೆ ಅವರ ಮನೆಯಲ್ಲಿ ನಡೆಯಿತು.ಈ ಕಾರ್ಯಕ್ರಮದಲ್ಲಿ ಬಿಜೆಪಿ ಗ್ರಾಮಾಂತರ ಮಂಡಲ ಕಾರ್ಯದರ್ಶಿ ಹಾಗೂ ಯುವಮೋರ್ಚಾ ಪ್ರಬಾರಿ ರತನ್ ರೈ ಕುಂಬ್ರಯವರು ಮಾನ್ಯ ಪ್ರಧಾನಮಂತ್ರಿ ಯವರು...
Read More
ಮಂಗಳೂರು: ಪಾವೂರು ಉಳಿಯದಲ್ಲಿ ಕೆಥೋಲಿಕ್ ಸಭಾ ಅಧ್ಯಕ್ಷ ಆಲ್ವಿನ್ ಡಿಸೋಜಾ ಮೇಲೆ ಮರಳು ದಂಧೆಕೋರರಿಂದ ಹಲ್ಲೆ
ಮಂಗಳೂರು: ಪಾವೂರು ಉಳಿಯದಲ್ಲಿ ಕೆಥೋಲಿಕ್ ಸಭಾ ಅಧ್ಯಕ್ಷ ಆಲ್ವಿನ್ ಡಿಸೋಜಾ ಮೇಲೆ ಮರಳು ದಂಧೆಕೋರರಿಂದ ಹಲ್ಲೆ ಅಕ್ರಮ ಮರಳು ದಂಧೆಯಲ್ಲಿ ತೊಡಗಿದ್ದ ವ್ಯಕ್ತಿಗಳಿಂದ ಪಾವೂರು ಉಳಿಯ ಎಂಬಲ್ಲಿ ಮಂಗಳೂರು ಪ್ರದೇಶ ಕ್ಯಾಥೋಲಿಕ್ ಸಭಾದ ಅಧ್ಯಕ್ಷ ಎಲ್ವಿನ್ ಡಿಸೋಜಾ ಅವರ ಮೇಲೆ ಹಲ್ಲೆ ನಡೆಸಲಾಗಿದೆ.ಡಿಸೋಜಾ ಅವರು ಶನಿವಾರ ಮಧ್ಯಾಹ್ನ...
Read More
ಪುತ್ತೂರು: ತಮ್ಮ ೪೦ ವರ್ಷಗಳ ರಾಜಕೀಯ ಜೀವನದಲ್ಲಿ ತಮ್ಮ ಬಿಳಿ ಅಂಗಿಯಲ್ಲಿ ಒಂದೇ ಒಂದು ಕಪ್ಪು ಚುಕ್ಕೆಯಿಲ್ಲ ಎಂದು ಹೇಳುತ್ತಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಂಗಿಯಲ್ಲಿ ಈಗ ಬಿಳಿ ಎಲ್ಲಿದೆ ಎಂದು ಹುಡುಕಬೇಕಿದೆ. ಬರೀ ಕಪ್ಪು ಚುಕ್ಕೆಗಳೇ ತುಂಬಿವೆ ಎಂದು ಸಂಸದ ಕ್ಯಾö. ಬ್ರಿಜೇಶ್ ಚೌಟ ಆಪಾದಿಸಿದರು.
ಪುತ್ತೂರು: ತಮ್ಮ ೪೦ ವರ್ಷಗಳ ರಾಜಕೀಯ ಜೀವನದಲ್ಲಿ ತಮ್ಮ ಬಿಳಿ ಅಂಗಿಯಲ್ಲಿ ಒಂದೇ ಒಂದು ಕಪ್ಪು ಚುಕ್ಕೆಯಿಲ್ಲ ಎಂದು ಹೇಳುತ್ತಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಂಗಿಯಲ್ಲಿ ಈಗ ಬಿಳಿ ಎಲ್ಲಿದೆ ಎಂದು ಹುಡುಕಬೇಕಿದೆ. ಬರೀ ಕಪ್ಪು ಚುಕ್ಕೆಗಳೇ ತುಂಬಿವೆ ಎಂದು ಸಂಸದ ಕ್ಯಾö. ಬ್ರಿಜೇಶ್ ಚೌಟ ಆಪಾದಿಸಿದರು....
Read More
ಇತಿಹಾಸ ಪ್ರಸಿದ್ಧ ಪುತ್ತೂರು ಶ್ರೀ ಶಾರದಾ ಭಜನಾ ಮಂದಿರಕ್ಕೆ ಸಂಸದ ಬ್ರಿಜೇಶ್ ಚೌಟ ಭೇಟಿ.
ಮಾನ್ಯ ಸಂಸದರಾದ ಕ್ಯಾಪ್ಟನ್ ಬ್ರಿಜೇಶ್ ಚೌಟರವರು ಇಂದು ಶ್ರೀ ಶಾರದಾ ಭಜನಾ ಮಂದಿರಕ್ಕೆ ಭೇಟಿ ನೀಡಿ ಮಧ್ಯಾಹ್ನ ಪೂಜೆಯಲ್ಲಿ ಪಾಲ್ಗೊಂಡು ಶ್ರೀ ದೇವಿಯ ಪ್ರಸಾದವನ್ನು ಸ್ವೀಕರಿಸಿದರು. ಅವರಿಗೆ ಮಂದಿರದ ಗೌರವಾಧ್ಯಕ್ಷ ಕೆದಂಬಾಡಿ ಗುತ್ತು ಸೀತಾರಾಮ ರೈಯವರು ಶಾಲು ಹೊದಿಸಿ ಗೌರವಿಸಿದರು, ಮಂದಿರದ ಅಧ್ಯಕ್ಷ ಪಿ.ಜಿ.ಜಗನ್ನಿವಾಸ ರಾವ್ ರವರು...
Read More
ಸರಕಾರವನ್ನು ಟೀಕಿಸುವ ಪತ್ರಕರ್ತರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ಹೂಡಬಾರದು – ಸುಪ್ರೀಂ ಕೋರ್ಟ್ ಮಹತ್ವದ ಆದೇಶ.
ನವದೆಹಲಿ : ಸರಕಾರವನ್ನು ಟೀಕಿಸುವ ಪತ್ರಕರ್ತರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ಹೂಡಬಾರದು ಎಂದು ಸುಪ್ರೀಂ ಕೋರ್ಟ್ ಮಹತ್ವದ ಆದೇಶ ನೀಡಿದೆ ಅಕ್ಟೋಬರ್ 04ರಂದು ಶುಕ್ರವಾರ ಅವಲೋಕನದಲ್ಲಿ ಸುಪ್ರೀಂ ಕೋರ್ಟ್, ಸರಕಾರವನ್ನು ಟೀಕಿಸುವ ಬರವಣಿಗೆಗಾಗಿ ಪತ್ರಕರ್ತರನ್ನು ಕ್ರಿಮಿನಲ್ ಮೊಕದ್ದಮೆಗಳೊಂದಿಗೆ ಹೊಡೆಯಬಾರದು ಪತ್ರಕರ್ತರ ಬರವಣಿಗೆಯನ್ನು ಸರಕಾರದ ಟೀಕೆ ಎಂದು ಪರಿಗಣಿಸಿದ...
Read More
ಡೆತ್ ನೋಟ್ ಬರೆದಿಟ್ಟು ಯುವತಿ ಆತ್ಮಹತ್ಯೆಗೆ ಶರಣು
ಬೆಂಗಳೂರು : ಡೆತ್ ನೋಟ್ ಬರೆದಿಟ್ಟು ಯುವತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ವೈಟ್ ಫೀಲ್ಡ್ ನಲ್ಲಿ ನಡೆದಿದೆ. ವೈಟ್ ಫೀಲ್ಡ್ ನ ಪ್ರಶಾಂತ್ ಲೇಔಟ್ ನಲ್ಲಿ ಗೌತಮಿ ಎಂಬ ಯುವತಿ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದ್ದು, ನನ್ನ ದೇಹವನ್ನು ಪೋಸ್ಟ್ ಮಾರ್ಟಮ್...
Read More
ಪುತ್ತೂರು ಕಾಲೇಜು ಗ್ರಾಹಕ ವೇದಿಕೆ ಉದ್ಘಾಟನೆ
ಪುತ್ತೂರು ಕಾಲೇಜು ಗ್ರಾಹಕ ವೇದಿಕೆ ಉದ್ಘಾಟನೆ ಪುತ್ತೂರಿನ ಸಂತ ಫಿಲೋಮಿನಾ ಕಾಲೇಜಿನ (ಸ್ವಾಯತ್ತ) 2024-25 ನೇ ಸಾಲಿನ ಗ್ರಾಹಕ ಸರ್ಟಿಫಿಕೇಟ್ ಕೋರ್ಸ್ ನ ಗ್ರಾಹಕ ವೇದಿಕೆ ಉದ್ಘಾಟನೆ ನಡೆಯಿತು. ಕಾಲೇಜಿನ ಸ್ನಾತೋತ್ತರ ವಿಭಾಗದ ಸೆಮಿನಾರ್ ಹಾಲಿನಲ್ಲಿ ನಡೆದ ಈ ಕಾರ್ಯಕ್ರಮವನ್ನು ನಿವೃತ್ತ ಜಿಲ್ಲಾ ನ್ಯಾಯಾಧೀಶ ಹಾಗೂ ಜಿಲ್ಲಾ...
Read More

