ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆಯವರ ನೇತೃತ್ವದ ಸಮೃದ್ಧ ಬೈಂದೂರು ಕಲ್ಪನೆಯಡಿಯಲ್ಲಿ ಕುಗ್ರಾಮ – ಹಳ್ಳಿ ಪ್ರದೇಶಗಳಲ್ಲಿ ವೈದ್ಯಕೀಯ ಶಿಬಿರ ನೆಡೆಸಲಾಯಿತು.

ಸಮೃದ್ಧ ಬೈಂದೂರು ಕಲ್ಪನೆಯಡಿಯಲ್ಲಿ ಶಾಸಕ ಗುರುರಾಜ್ ಗಂಟಿಹೊಳೆ ನೇತೃತ್ವದಲ್ಲಿ ಹಳ್ಳಿಗಳಲ್ಲಿ ವೈದ್ಯಕೀಯ ಶಿಬಿರ

ಬೈಂದೂರು : ಬೈಂದೂರು ವಿಧಾನಸಭಾ ಕ್ಷೇತ್ರದ ಹಳ್ಳಿ ಪ್ರದೇಶವಾದ ಗಂಗಾನಾಡು, ಕ್ಯಾರ್ತುರು ಭಾಗದಲ್ಲಿ ವೈದ್ಯಕೀಯ ಶಿಬಿರ ನೆಡೆಸಿ ಫಲಾನುಭವಿಗಳಿಗೆ ಉಚಿತ ತಪಾಸಣೆ, ಚಿಕಿತ್ಸೆಯ ಜತೆಗೆ ಔಷಧ ವಿತರಿಸಲಾಯಿತು.
ಶಾಸಕ ಗುರುರಾಜ್‌ ಗಂಟಿಹೊಳೆ ಅವರು ಭಾಗವಹಿಸಿ ತಮ್ಮ ಆರೋಗ್ಯ ತಪಾಸಣೆಯನ್ನು ಮಾಡಿಸಿಕೊಂಡರು. ಜತೆಗೆ ಆರೋಗ್ಯದ ಬಗ್ಗೆ ಪ್ರತಿಯೊಬ್ಬರು ಕಾಳಜಿ ವಹಿಸಬೇಕು. ಇಂತಹ ಶಿಬಿರಗಳ ಪೂರ್ಣ ಉಪಯೋಗ ಪಡೆಯಬೇಕು. ಸಮೃದ್ಧ ಬೈಂದೂರು ಪರಿಕಲ್ಪನೆಯಡಿ ಶಿಕ್ಷಣ, ಆರೋಗ್ಯಕ್ಕೆ ಹೆಚ್ಚಿನ ಒತ್ತು ನೀಡಿ ಹಲವು ಕಾಯಕ್ರಮ ನಡೆಸುತ್ತಿದ್ದೇವೆ ಎಂದರು.
ಮುಂದೆಯೂ ಸತತವಾಗಿ ಪ್ರತೀ ತಿಂಗಳು ಸಮೃದ್ಧ ಬೈಂದೂರು ಹಳ್ಳಿ ಪ್ರದೇಶಗಳಲ್ಲಿ ಉಚಿತ ವೈದ್ಯಕೀಯ ಶಿಭಿರ ನೆಡೆಸಾಲಿದೆ ಹಳ್ಳಿಪ್ರದೇಶದ ಪ್ರತೀ ಗ್ರಾಮಸ್ಥರು ಪ್ರಯೋಜನ ಪಡೆದುಕೊಳ್ಳಬೇಕು ಎಂದು ವೈದ್ಯಧಿಕಾರಿಗಳು ಮತ್ತು ಶಾಸಕರು ಸಾರ್ವಜನಿಕರೆ ಕರೆ ನೀಡಿದರು.

ಸಮೃದ್ಧ ಬೈಂದೂರು ಟ್ರಸ್ಟ್‌ ಅಧ್ಯಕ್ಷರಾದ ಎಸ್ ಸುರೇಶ್ ಶೆಟ್ಟಿ, ಗಂಗನಾಡು ಶಾಲಾ ಮುಖ್ಯಶಿಕ್ಷಕರಾದ ಪ್ರಭಾಕರ್ ಬಿಲ್ಲವ, SDMC ಅಧ್ಯಕ್ಷರಾದ ರಾಜು ಮರಾಠಿ ಹಾಗೂ ತಾಲೂಕಿನ 8 ಕ್ಕೂ ಅಧಿಕ ವೈದ್ಯರ ತಂಡ ಉಪಸ್ಥಿತರಿದ್ದರು.

News Editor

Learn More →

Leave a Reply

Your email address will not be published. Required fields are marked *

You May Have Missed!

1 Minute
ಕುಡ್ಲ ಬ್ರೇಕಿಂಗ್ ನ್ಯೂಸ್
ದಕ್ಷಿಣ ಕನ್ನಡ ಜೆಡಿಎಸ್‌ಗೆ ಹೊಸ ಚೈತನ್ಯ 💥H. D. Kumaraswamy ಸಮ್ಮುಖದಲ್ಲಿ ಜಿಲ್ಲಾ ಸಮಿತಿ ಪಟ್ಟಿ ಬಿಡುಗಡೆ — ಶಶಿರಾಜ ಶೆಟ್ಟಿ ಕಾರ್ಯಧ್ಯಕ್ಷ, ಯೋಗಿಶ್ ಶೆಟ್ಟಿ ಮಹಾ ಪ್ರಧಾನ ಕಾರ್ಯದರ್ಶಿ ನೇಮಕ.
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸೋಮೇಶ್ವರ CO ತ್ವರಿತ ಕ್ರಮ: ಕಲುಷಿತವಾಗಿದ್ದ ಬಾವಿ ಸಂಪೂರ್ಣ ಸ್ವಚ್ಛತಾ ಕಾರ್ಯ ಆರಂಭ-“ಸಾರ್ವಜನಿಕರ ಸಮಸ್ಯೆಗೆ ತಕ್ಷಣ ಸ್ಪಂದಿಸಿದ ಸೋಮೇಶ್ವರ CO – A.H. Fuel and Services ಮಾಲೀಕರಾದ ಸುಹೈಲ್ ಅವರು ಸುಮಾರು ₹18,000 ವೆಚ್ಚವನ್ನು ನೀಡುವ ಮೂಲಕ ಸಹಕರಿಸಿರುವುದು ಸ್ಥಳೀಯರಿಂದ ಮೆಚ್ಚುಗೆಗೆ ಪಾತ್ರವಾಗಿದೆ”
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
HPCL ಮಂಗಳೂರು ವಿಭಾಗದ ಹಿರಿಯ ಅಧಿಕಾರಿ ನವೀನ್ ಕುಮಾರ್ ಅವರಿಗೆ ಭಾವಪೂರ್ಣ ಬೀಳ್ಕೊಡುಗೆ.
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸರ್ಕಾರಿ ಭೂಮಿ ತಿನ್ನುವ ಲೇಔಟ್ ಮಾಫಿಯಾ: ನಾಳೆಯ ಪೀಳಿಗೆಯ ಭವಿಷ್ಯ ಅಪಾಯದಲ್ಲಿ!