ಬಿ.ಎಂ.ಮುಮ್ತಾಜ್ ಅಲಿ ನಾಪತ್ತೆ ಪ್ರಕರಣಕ್ಕೆ ಬಿಗ್‌ಟ್ವಿಸ್ಟ್ – ಮಹಿಳೆಯೊಬ್ಬರ ಕಿರುಕುಳವೇ ಕಾರಣ ಎಂಬ ಮಾತು ಕೇಳಿ ಬರುತ್ತಿದೆ.

ಮಂಗಳೂರು : ಮಾಜಿ ಶಾಸಕ ಮೊಯ್ದೀನ್ ಬಾವಾ ಸಹೋದರ ಬಿ.ಎಂ.ಮುಮ್ತಾಜ್ ಅಲಿ ನಾಪತ್ತೆ ಪ್ರಕರಣಕ್ಕೆ ಬಿಗ್‌ಟ್ವಿಸ್ಟ್ ದೊರಕಿದ್ದು, ಮಹಿಳೆಯೊಬ್ಬರ ಕಿರುಕುಳವೇ ಕಾರಣ ಎಂಬ ಮಾತು ಕೇಳಿ ಬರುತ್ತಿದೆ.

ಮಹಿಳೆಯು ಮುಮ್ತಾಜ್ ಅಲಿಯವರಿಗೆ ಮದುವೆಯಾಗುವಂತೆ ನಿರಂತರ ಬೆದರಿಕೆ ಒಡ್ಡುತ್ತಿದ್ದಳು. ಮುಮ್ತಾಜ್ ಅಲಿಯವರ ವೀಡಿಯೋ ಇಟ್ಟುಕೊಂಡು ಆಕೆ ಬ್ಲ್ಯಾಕ್‌ಮೇಲ್ ಮಾಡುತ್ತಿದ್ದಳು. ಆಕೆಗೆ ಸುರತ್ಕಲ್‌ನ ನಾಲ್ವರು ಸಹಕಾರ ನೀಡುತ್ತಿದ್ದರು ಎನ್ನಲಾಗುತ್ತಿದೆ. ಮಸೀದಿಯ ಕಮಿಟಿ ವಿಚಾರದಲ್ಲಿ ಆ ನಾಲ್ವರಿಗೂ ಮುಮ್ತಾಜ್ ಅಲಿಗೂ ಜಟಾಪಟಿ ಇತ್ತು ಎಂದು ಹೇಳಲಾಗುತ್ತಿದೆ. ಇದೇ ಕಾರಣಕ್ಕೆ ಆ ನಾಲ್ವರು ಮಹಿಳೆಗೆ ಹಿಂದಿನಿಂದ ಬೆಂಬಲ ಸೂಚಿಸುತ್ತಿದ್ದರು. ಇದೇ ಕಾರಣಕ್ಕೆ ಅವರು ಮರ್ಯಾದೆಗೆ ಹೆದರಿ ನಾಪತ್ತೆಯಾಗಿದ್ದಾರೆ ಎಂಬ ಮಾತುಗಳು ಕೇಳಿ ಬರುತ್ತಿದೆ.

News Editor

Learn More →

Leave a Reply

Your email address will not be published. Required fields are marked *

You May Have Missed!

1 Minute
ಕುಡ್ಲ ಬ್ರೇಕಿಂಗ್ ನ್ಯೂಸ್
ದಕ್ಷಿಣ ಕನ್ನಡ ಜೆಡಿಎಸ್‌ಗೆ ಹೊಸ ಚೈತನ್ಯ 💥H. D. Kumaraswamy ಸಮ್ಮುಖದಲ್ಲಿ ಜಿಲ್ಲಾ ಸಮಿತಿ ಪಟ್ಟಿ ಬಿಡುಗಡೆ — ಶಶಿರಾಜ ಶೆಟ್ಟಿ ಕಾರ್ಯಧ್ಯಕ್ಷ, ಯೋಗಿಶ್ ಶೆಟ್ಟಿ ಮಹಾ ಪ್ರಧಾನ ಕಾರ್ಯದರ್ಶಿ ನೇಮಕ.
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸೋಮೇಶ್ವರ CO ತ್ವರಿತ ಕ್ರಮ: ಕಲುಷಿತವಾಗಿದ್ದ ಬಾವಿ ಸಂಪೂರ್ಣ ಸ್ವಚ್ಛತಾ ಕಾರ್ಯ ಆರಂಭ-“ಸಾರ್ವಜನಿಕರ ಸಮಸ್ಯೆಗೆ ತಕ್ಷಣ ಸ್ಪಂದಿಸಿದ ಸೋಮೇಶ್ವರ CO – A.H. Fuel and Services ಮಾಲೀಕರಾದ ಸುಹೈಲ್ ಅವರು ಸುಮಾರು ₹18,000 ವೆಚ್ಚವನ್ನು ನೀಡುವ ಮೂಲಕ ಸಹಕರಿಸಿರುವುದು ಸ್ಥಳೀಯರಿಂದ ಮೆಚ್ಚುಗೆಗೆ ಪಾತ್ರವಾಗಿದೆ”
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
HPCL ಮಂಗಳೂರು ವಿಭಾಗದ ಹಿರಿಯ ಅಧಿಕಾರಿ ನವೀನ್ ಕುಮಾರ್ ಅವರಿಗೆ ಭಾವಪೂರ್ಣ ಬೀಳ್ಕೊಡುಗೆ.
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸರ್ಕಾರಿ ಭೂಮಿ ತಿನ್ನುವ ಲೇಔಟ್ ಮಾಫಿಯಾ: ನಾಳೆಯ ಪೀಳಿಗೆಯ ಭವಿಷ್ಯ ಅಪಾಯದಲ್ಲಿ!