ಪುತ್ತೂರು ಚುನಾವಣಾ ಸಂಚಾಲಕ , ಸಹ ಸಂಚಾಲಕರ ನೇಮಕ ಉಡುಪಿ – ದಕ್ಷಿಣ ಕನ್ನಡ ವಿಧಾನ ಪರಿಷತ್ ಸ್ಥಾನಕ್ಕೆ ನಡೆಯುವ ಉಪ ಚುನಾವಣೆ ಹಿನ್ನೆಲೆಯಲ್ಲಿ ಭಾರತೀಯ ಜನತಾ ಪಾರ್ಟಿ ಪುತ್ತೂರು ವಿಧಾನ ಸಭಾ ಕ್ಷೇತ್ರಕ್ಕೆ ಸಂಚಾಲಕ , ಸಹ ಸಂಚಾಲಕರನ್ನು ನೇಮಕಗೊಳಿಸಿದೆ.ಪುತ್ತೂರು ವಿಧಾನ ಸಭಾ ಕ್ಷೇತ್ರದ ಚುನಾವಣಾ...
Read More
ಆಲುಮಡ್ಡಿ ಅಕ್ರಮ ಸಾಗಾಟ- 4 ಮಂದಿ ಬಂಧನ.
ಆಲುಮಡ್ಡಿ ಅಕ್ರಮ ಸಾಗಾಟ- ೪ ಮಂದಿ ಬಂಧನ. ಪುತ್ತೂರು; ಪುತ್ತೂರು ಅರಣ್ಯ ವಿಭಾಗ ವ್ಯಾಪ್ತಿಯ ಕಲೆಂಜಿಮಲೆ ರಕ್ಷಿತಾರಣ್ಯದಿಂದ ಅಕ್ರಮವಾಗಿ ಆಲುಮಡ್ಡಿ ಶೇಖರಿಸಿ ಸಾಗಾಟ ಮಾಡುತ್ತಿದ್ದ ೪ ಮಂದಿಯನ್ನು ಪುತ್ತೂರು ಅರಣ್ಯ ಇಲಾಖೆ ಬಂಧಿಸಿದೆ. ಈ ಸಂದರ್ಭ ಆರೋಪಿಗಳು ಆಲುಮಡ್ಡಿ ಸಾಗಾಟಕ್ಕೆ ಬಳಕೆ ಮಾಡಿದ್ದ ಅಟೋ ರಿಕ್ಷಾ ಸಹಿತ...
Read More
ಹೆಬ್ರಿಯಲ್ಲಿ ಅಕ್ರಮ ಮರಳು ಸಾಗಾಟ: ಪ್ರಕರಣ ದಾಖಲು.
ಹೆಬ್ರಿ: ಹೆಬ್ರಿಯ ಉಪ ನಿರೀಕ್ಷಕರು ಮಹೇಶ್ ಟಿ.ಎಂರವರು ದಿನಾಂಕ 06.10.2024 ರಂದು ಖಚಿತ ಮಾಹಿತಿಯ ಮೇರೆಗೆ ಶಿವಪುರ-ಪಡುಕುಡೂರು ರಸ್ತೆಯ ಮುಕ್ಕಾಣಿ ಎಂಬಲ್ಲಿ ಬೆಳಿಗ್ಗೆ ಸಮಯ ಸುಮಾರು 09.00ಗಂಟೆಗೆ ವಾಹನ ತಪಾಸಣೆ ಮಾಡುತ್ತಿರುವಾಗ ಸತೀಶ್ ಎಂಬವರು ಉಡುಪಿ ಜಿಲ್ಲೆಯ ಹೆಬ್ರಿ ತಾಲೂಕು ಪಡುಕುಡೂರು ಗ್ರಾಮದ ಕುಂಜಾಲು ಹೊಳೆಯಿಂದ ಅಕ್ರಮವಾಗಿ...
Read More
ಉದ್ಯಮಿ ಮುಮ್ತಾಝ್ ಆಲಿ ಸಾವಿನ ಪ್ರಕರಣದಲ್ಲಿ ಮತ್ತಷ್ಟೂ ಸ್ಪೋಟಕ ಮಾಹಿತಿ ಬಹಿರಂಗ – ಸೆಕ್ಸ್ ವಿಡಿಯೋ ಬಹಿರಂಗ ಪಡಿಸುವುದಾಗಿ ಬೆದರಿಸಿ ಹಣಕ್ಕೆ ಮದುವೆಗೆ ಒತ್ತಾಯ.
ಮುಮ್ತಾಜ್ ಅಲಿ ಸಾವಿಗೆ ಕಾರಣರಾದ ಆರೋಪಿಗಳು ಸಿರಾಜ್ ಕೃಷ್ಣಾಪುರ, ಸತ್ತಾರ್ ಕೃಷ್ಣಾಪುರ, ಶಾಫಿ ನಂದಾವರ, ಮುಸ್ತಫಾ ಫಾಲ್ಕನ್. ಬ್ಲಾಕ್ ಮೇಲ್ ಮಾಡಿದ ಹುಡುಗಿ ರೆಹಮತ್ ಮಂಗಳೂರು : ಕೂಳೂರು ಸೇತುವೆ ಬಳಿ ಕಾರು ನಿಲ್ಲಿಸಿ ನಾಪತ್ತೆಯಾಗಿದ್ದ ಎಂಎಲ್‌ಸಿ ಬಿ.ಎಂ.ಫಾರೂಕ್ ಹಾಗೂ ಮಾಜಿ ಶಾಸಕ ಮೊಯಿದ್ದೀನ್ ಬಾವ ಸೋದರ,...
Read More
ವಿನೂತನ. ಯುವಕ ಮಂಡಲ (ರಿ ). ಬೋಳಂತಿಮೊಗರು ವಿಟ್ಲ ಇದರ 22ವರ್ಷ ದ ದಸರಾ ಕ್ರೀಡಾಕೂಟ. ನಡೆಯಿತು
ವಿನೂತನ. ಯುವಕ ಮಂಡಲ (ರಿ ). ಬೋಳಂತಿಮೊಗರು.. ವಿಟ್ಲ… ಇದರ 22ವರ್ಷ ದ.. ದಸರಾ ಕ್ರೀಡಾಕೂಟ.. 6/10/2024ನಡೆಯಿತು .. ಉದ್ಯಮಿ ಕೃಷ್ಣಪ್ಪ ಕುಲಾಲ್ ಇವರ ಅಧ್ಯಕ್ಷತೆ. ಯಲ್ಲಿ… ಶ್ರೀಮತಿ ಮುರಳಿ ಭಟ್. ಕಾರ್ಯಕ್ರಮ ಉದ್ಘಾಟಿಸಿದರು… ಅತಿಥಿಗಳಾಗಿ.1.ಶ್ರೀಮತಿ ಮಂಜುಳಾ ವಿನೋದ್ ಶೆಟ್ಟಿ 2.ಶ್ರೀ ಕೇಶವಾ ಮಮೇಶ್ವರ… ಉಪಸ್ಥಿತರಿದ್ದರು.. ಯುವಕಮಂಡ...
Read More
ಹೆಬ್ರಿ-ನೀರಿನಲ್ಲಿ ಕೊಚ್ಚಿ ಹೋಗಿದ್ದ ವೃದ್ಧೆ ಚಂದ್ರ ಗೌಡ್ತಿ(85 ವರ್ಷ) ಅವರ ಮೃತದೇಹ ಪತ್ತೆ
ಹೆಬ್ರಿ : ಹೆಬ್ರಿ ತಾಲೂಕಿನ ಬಲ್ಲಾಡಿ ಪ್ರದೇಶದಲ್ಲಿ, ನೀರಿನಲ್ಲಿ ಕೊಚ್ಚಿ ಹೋಗಿದ್ದ ವೃದ್ಧೆ ಚಂದ್ರ ಗೌಡ್ತಿ(85 ವರ್ಷ) ಅವರ ಮೃತದೇಹ ಪತ್ತೆಯಾಗಿದೆ.ಬಲ್ಲಾಡಿ ಪರಿಸರದ ಗದ್ದೆ ಬದಿಯಲ್ಲಿ ವೃದ್ಧೆಯ ದೇಹ ಪತ್ತೆಯಾಗಿದ್ದು, ನೆರೆಯ ನೀರಿನಲ್ಲಿ ಕೊಚ್ಚಿ ಹೋಗಿ ಅವರು ಸಾವಿಗೀಡಾಗಿದ್ದು ಭಾನುವಾರ ಮಧ್ಯಾಹ್ನದ ಧಾರಾಕಾರ ಮಳೆಯಿಂದಾಗಿ ಸೃಷ್ಟಿಯಾದ ಪ್ರವಾಹದಿಂದಾಗಿ...
Read More
6 ಮಂದಿಯ ವಿರುದ್ಧ ಎಫ್ ಐ ಆರ್- 24 ಗಂಟೆ ಕಳೆದರೂ ಪತ್ತೆಯಾಗದ ಮಾಜಿ ಶಾಸಕ ಬಾವ ಸಹೋದರ ಹನಿ ಟ್ರ್ಯಾಪ್ ಗೆ ಒಳಗಾಗಿದ್ದರೇ ಮುಮ್ತಾಜ್ ಆಲಿ ? –
ಮುಮ್ತಾಝ್ ಅಲಿ ಅವರು ಆತ್ಮಹತ್ಯೆಗೆ ಶರಣಾಗಿರುವ ಶಂಕೆ ವ್ಯಕ್ತಪಡಿಸಿ ಅವರ ಸಹೋದರ ಹೈದರ್ ಅಲಿ ಎಂಬವರು ಕಾವೂರು ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ಮಹಿಳೆಯನ್ನು ಬಳಸಿಕೊಂಡು ದುರುದ್ದೇಶದಿಂದ ಆತ್ಮಹತ್ಯೆಗೆ ಪ್ರಚೋದನೆ ನೀಡಿದ್ದಾರೆ ಎಂದು ಆರೋಪಿಸಿ ರೆಹಮತ್ ಸೇರಿದಂತೆ, ಅಬ್ದುಲ್ ಸತ್ತಾರ್, ಶಾಫಿ, ಮುಸ್ತಫಾ, ಶುಐಬ್, ಸತ್ತಾರ್ ಅವರ...
Read More
ಬೆಂಗಳೂರಿನ ಜಿಗಣಿ : ಪೊಲೀಸರ ಮಿಂಚಿನ ಕಾರ್ಯಾಚರಣೆ ಪಾಕ್ ಪ್ರಜೆಗಳು ಭಾರತಕ್ಕೆ ಬರಲು ಸಹಾಯ ಮಾಡಿದ ಪ್ರಮುಖ ಆರೋಪಿ ಅರೆಸ್ಟ್.
ಪಾಕ್ ಪ್ರಜೆಗಳ ಬಂಧನ ಪ್ರಕರಣದ ಪ್ರಮುಖ ರೂವಾರಿ ಪರ್ವೇಜ್‌ನನ್ನು ಜಿಗಣಿ ಪೊಲೀಸರು ಬಂಧಿಸಿದ್ದಾರೆ. ಆರೋಪಿಯನ್ನು ಪರ್ವೇಜ್ ಎಂದು ಗುರುತಿಸಲಾಗಿದೆ. ಬೆಂಗಳೂರಿನ ರೈಲ್ವೆ ನಿಲ್ದಾಣದಲ್ಲಿ ಖಚಿತ ಮಾಹಿತಿ ಮೇರೆಗೆ ಜಿಗಣಿ ಪೊಲೀಸರು ಮಿಂಚಿನ ಕಾರ್ಯಾಚರಣೆ ನಡೆಸಿ ಪ್ರಮುಖ ಆರೋಪಿಯನ್ನು ಬಂಧಿಸಿದ್ದಾರೆ. ಸದ್ಯ ಪರ್ವೇಜ್ ಜಿಗಣಿ ಪೊಲೀಸರ ವಶದಲ್ಲಿ ಇದ್ದಾನೆ....
Read More
ಹೆಬ್ರಿ ತಾಲುಕಿನ ಮುದ್ರಾಡಿ: ಭಾರಿ ಮಳೆ ವೃದ್ಧರೋರ್ವರು ನಾಪತ್ತೆ ನೀರಿನಲ್ಲಿ ಕೊಚ್ಚಿ ಹೋಗಿರುವ ಶಂಕೆ.
ಹೆಬ್ರಿ ತಾಲುಕಿನ ಮುದ್ರಾಡಿ: ಭಾರಿ ಮಳೆ ವೃದ್ಧರೋರ್ವರು ನಾಪತ್ತೆ ನೀರಿನಲ್ಲಿ ಕೊಚ್ಚಿ ಹೋಗಿರುವ ಶಂಕೆ. ವೃದ್ಧರೋರ್ವರು ನಾಪತ್ತೆ – ನೀರಿನಲ್ಲಿ ಕೊಚ್ಚಿ ಹೋದರೇ? ಹೆಬ್ರಿ : ಮುದ್ರಾಡಿ ಬಲ್ಲಾಡಿ ಗ್ರಾಮದ ಚಂದ್ರು ಗೌಡ್ತಿ (90) ಎಂಬುವವರು ಭಾನುವಾರ ಮಳೆಯಿಂದ ಬಾರಿ ನೀರು ಏರಿಕೆ ಯಾಗಿ ಮನೆಯಿಂದ ಹೊರ...
Read More

