ಅರುಣ್ ಉಳ್ಳಾಲ್ ಅವರ ಮನೆಗೆ ಭೇಟಿ ನೀಡಿ ಅವರಲ್ಲಿ ನೈತಿಕ ಸ್ಥೈರ್ಯ ತುಂಬುವ ಕಾರ್ಯ ಮಾಡಲಾಗಿದೆ-ನಳಿನ್‌ ಕುಮಾರ್ ಕಟೀಲು

ಸೈಂಟ್ ಅಗ್ನೆಸ್ ಕಾಲೇಜಿನ ಉಪನ್ಯಾಸಕ ಅರುಣ್ ಉಳ್ಳಾಲ್ ಅವರ ವಿರುದ್ಧ ಸ್ವಯಂಪ್ರೇರಿತವಾಗಿ ಕೇಸ್ ದಾಖಲಿಸಿರುವ ಪೊಲೀಸ್ ಅಧಿಕಾರಿಗಳು ಹಾಗು ಪೊಲೀಸ್ ಇಲಾಖೆ ರಾಜ್ಯ ಸರಕಾರದ ಇಶಾರೆಗೆ ತಕ್ಕಂತೆ ಆಡುತ್ತಿರುವುದು ಖಂಡನೀಯ ಎಂದು ಮಾಜಿ ಸಂಸದ ಶ್ರೀಯುತ ನಳಿನ್ ಕುಮಾರ್ ಕಟೀಲ್ ಅವರು ಗುಡುಗಿದ್ದಾರೆ.
ಅರುಣ್ ಉಳ್ಳಾಲ್ ಅವರ ಮನೆಗೆ ಭೇಟಿ ನೀಡಿದ ನಳಿನ್ ಕುಮಾರ್ ಅವರು ಅರುಣ್ ಕುಮಾರ್ ಅವರಲ್ಲಿ ನೈತಿಕ ಸ್ಥೈರ್ಯ ತುಂಬುವ ಕಾರ್ಯ ಮಾಡಲಾಗಿದೆ ಎಂದು ವರದಿ ಆಗಿದೆ.
ಈ ಸಂದರ್ಭದಲ್ಲಿ ಭಾಜಪಾ ಜಿಲ್ಲಾಧ್ಯಕ್ಷರಾದ ಶ್ರೀ ಸತೀಶ್ ಕುಂಪಲ, ಪಕ್ಷದ ಮುಖಂಡರು, ಗಣ್ಯರು ಉಪಸ್ಥಿತರಿದ್ದರು.

News Editor

Learn More →

Leave a Reply

Your email address will not be published. Required fields are marked *

You May Have Missed!

1 Minute
ಕುಡ್ಲ ಬ್ರೇಕಿಂಗ್ ನ್ಯೂಸ್
ದಕ್ಷಿಣ ಕನ್ನಡ ಜೆಡಿಎಸ್‌ಗೆ ಹೊಸ ಚೈತನ್ಯ 💥H. D. Kumaraswamy ಸಮ್ಮುಖದಲ್ಲಿ ಜಿಲ್ಲಾ ಸಮಿತಿ ಪಟ್ಟಿ ಬಿಡುಗಡೆ — ಶಶಿರಾಜ ಶೆಟ್ಟಿ ಕಾರ್ಯಧ್ಯಕ್ಷ, ಯೋಗಿಶ್ ಶೆಟ್ಟಿ ಮಹಾ ಪ್ರಧಾನ ಕಾರ್ಯದರ್ಶಿ ನೇಮಕ.
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸೋಮೇಶ್ವರ CO ತ್ವರಿತ ಕ್ರಮ: ಕಲುಷಿತವಾಗಿದ್ದ ಬಾವಿ ಸಂಪೂರ್ಣ ಸ್ವಚ್ಛತಾ ಕಾರ್ಯ ಆರಂಭ-“ಸಾರ್ವಜನಿಕರ ಸಮಸ್ಯೆಗೆ ತಕ್ಷಣ ಸ್ಪಂದಿಸಿದ ಸೋಮೇಶ್ವರ CO – A.H. Fuel and Services ಮಾಲೀಕರಾದ ಸುಹೈಲ್ ಅವರು ಸುಮಾರು ₹18,000 ವೆಚ್ಚವನ್ನು ನೀಡುವ ಮೂಲಕ ಸಹಕರಿಸಿರುವುದು ಸ್ಥಳೀಯರಿಂದ ಮೆಚ್ಚುಗೆಗೆ ಪಾತ್ರವಾಗಿದೆ”
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
HPCL ಮಂಗಳೂರು ವಿಭಾಗದ ಹಿರಿಯ ಅಧಿಕಾರಿ ನವೀನ್ ಕುಮಾರ್ ಅವರಿಗೆ ಭಾವಪೂರ್ಣ ಬೀಳ್ಕೊಡುಗೆ.
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸರ್ಕಾರಿ ಭೂಮಿ ತಿನ್ನುವ ಲೇಔಟ್ ಮಾಫಿಯಾ: ನಾಳೆಯ ಪೀಳಿಗೆಯ ಭವಿಷ್ಯ ಅಪಾಯದಲ್ಲಿ!