October 15, 2024

ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ನೆಹರೂ ಮೈದಾನದ ಇಂದಿರಾ ಕ್ಯಾಂಟೀನ್ ಬಳಿ ಖಾಸಗಿ ಬಸ್ ಕಂಡಕ್ಟರ್ ಶವ ಪತ್ತೆ-ಕಲ್ಲು ಎತ್ತಿ ಹಾಕಿ ಕೊಲೆಗೈದ ಪಾತಕಿಗಳು..

ಕಲ್ಲು ಎತ್ತಿ ಹಾಕಿ ಕೊಲೆಗೈದ ಪಾತಕಿಗಳು. ಮಂಗಳೂರು ನೆಹರೂ ಮೈದಾನದ ಇಂದಿರಾ ಕ್ಯಾಂಟೀನ್ ಪರಿಸರದಲ್ಲಿ ಖಾಸಗಿ ಬಸ್ ನಿರ್ವಾಹಕನೊಬ್ಬನ ಶವ ಪತ್ತೆಯಾಗಿದೆ. ಮಂಗಳೂರು-ವಿಟ್ಲ ಮಧ್ಯೆ ಸಂಚರಿಸುತ್ತಿದ್ದ ಫಲ್ಗುಣಿ, ಸೆಲಿನಾ ಬಸ್ಸುಗಳಲ್ಲಿ ನಿರ್ವಾಹಕನಾಗಿ ದುಡಿಯುತ್ತಿದ್ದ ರಾಜೇಶ್(30)ಎಂಬಾತ ಮೃತ ದುರ್ದೈವಿ. ಪ್ರತಿ ವರ್ಷವೂ ಶಬರಿಮಲೆ ಅಯ್ಯಪ್ಪ ಸ್ವಾಮಿಯ ದರ್ಶನಕ್ಕೆ ಮಾಲೆ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಪಶ್ಚಿಮ ಬಂಗಾಳದ ಆರ್‌ಜಿಕರ್ ಆಸ್ಪತ್ರೆಯಲ್ಲಿ ಕಿರಿಯ ವೈದ್ಯೆಯೊಬ್ಬರ ಮೇಲೆ ಅತ್ಯಾಚಾರ ನಡೆಸಿ ಹತ್ಯೆ ಮಾಡಿದ ಪ್ರಕರಣದಲ್ಲಿ ಸಂತ್ರಸ್ಥ ಕುಟುಂಬಕ್ಕೆ ನ್ಯಾಯ ಒದಗಿಸಬೇಕು-ಪುತ್ತೂರು ಐಎಂಎ ವತಿಯಿಂದ ರಾಷ್ಟçಪತಿಗಳಿಗೆ ಪುತ್ತೂರು ಸಹಾಯಕ ಆಯುಕ್ತರಾದ ಜುಬಿನ್ ಮೊಹಾಪಾತ್ರ ಅವರ ಮೂಲಕ ಮಂಗಳವಾರ ಮನವಿ.

ಪುತ್ತೂರು: ಪಶ್ಚಿಮ ಬಂಗಾಳದ ಆರ್‌ಜಿಕರ್ ಆಸ್ಪತ್ರೆಯಲ್ಲಿ ಕಿರಿಯ ವೈದ್ಯೆಯೊಬ್ಬರ ಮೇಲೆ ಅತ್ಯಾಚಾರ ನಡೆಸಿ ಹತ್ಯೆ ಮಾಡಿದ ಪ್ರಕರಣದಲ್ಲಿ ಸಂತ್ರಸ್ಥ ಕುಟುಂಬಕ್ಕೆ ನ್ಯಾಯ ಒದಗಿಸಬೇಕು. ಆರೋಗ್ಯ ಕಾರ್ಯದರ್ಶಿಯನ್ನು ತಕ್ಷಣ ವಜಾಗೊಳಿಸಬೇಕು ಎಂಬಿತ್ಯಾದಿ ಬೇಡಿಕೆಗಳನ್ನು ಮುಂದಿಟ್ಟುಕೊAಡು ಅಲ್ಲಿನ ಕಿರಿಯ ವೈದ್ಯರು ನಡೆಸುತ್ತಿರುವ ಆಮರಣಾಂತ ಉಪವಾಸ ಸತ್ಯಾಗ್ರಹಕ್ಕೆ ನೈತಿಕ ಬೆಂಬಲ ನೀಡುವ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಪುತ್ತೂರು ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಗೆ ಸೇರಿದ ವಸತಿಗೃಹದಲ್ಲಿ ಅನಧಿಕೃತವಾಗಿ ಮಹಿಳೆಯೊಬ್ಬರು ವಾಸವಾಗಿದ್ದು, ತಕ್ಷಣ ಈ ಮಹಿಳೆಯನ್ನು ತೆರವುಗೊಳಿಸುವಂತೆ ಮಾರುಕಟ್ಟೆ ಸಮಿತಿ ಕಾರ್ಯದರ್ಶಿ ಎಂ.ಸಿ.ಪಡಗಾನೂರು ನೋಟೀಸು.

ಪುತ್ತೂರು: ಪುತ್ತೂರು ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಗೆ ಸೇರಿದ ವಸತಿಗೃಹದಲ್ಲಿ ಅನಧಿಕೃತವಾಗಿ ಮಹಿಳೆಯೊಬ್ಬರು ವಾಸವಾಗಿದ್ದು, ತಕ್ಷಣ ಈ ಮಹಿಳೆಯನ್ನು ತೆರವುಗೊಳಿಸುವಂತೆ ಮಾರುಕಟ್ಟೆ ಸಮಿತಿ ಕಾರ್ಯದರ್ಶಿ ಎಂ.ಸಿ.ಪಡಗಾನೂರು ನೋಟೀಸು ನೀಡಿದ್ದಾರೆ. ನಾಳೆ ಪುತ್ತೂರು ಎಪಿಎಂಸಿಯ ಆಡಳಿತಾಧಿಕಾರಿ, ಪುತ್ತೂರು ತಹಶೀಲ್ದಾರ್ ಪುರಂದರ ಹೆಗ್ಡೆ ಅವರ ಅನುಮತಿ ಪಡೆದುಕೊಂಡು ವಸತಿಗೃಹ ೦೩...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಕಾರ್ಕಳ : ಪೆಟ್ರೋಲ್‌ ಬಂಕ್‌ನಲ್ಲಿ ಕಾರಿಗೆ ಇಂಧನ ತುಂಬಿಸಿ ಹಣ ನೀಡದೆ ಪರಾರಿಯಾದ ಪ್ರಕರಣ : ಕಾರನ್ನು ವಶಕ್ಕೆ ಪಡೆದ ಪೊಲೀಸರು : ಆರೋಪಿಗಾಗಿ ಶೋಧ.

ಕಾರ್ಕಳ : ಪೆಟ್ರೋಲ್‌ ಬಂಕ್‌ನಲ್ಲಿ ಕಾರಿಗೆ ಇಂಧನ ತುಂಬಿಸಿ ಹಣ ನೀಡದೆ ಪರಾರಿಯಾದ ಪ್ರಕರಣ : ಕಾರನ್ನು ವಶಕ್ಕೆ ಪಡೆದ ಪೊಲೀಸರು : ಆರೋಪಿಗಾಗಿ ಶೋಧಕಾರ್ಕಳ : ಕಾರ್ಕಳ ತಾಲೂಕಿನ ಬೈಪಾಸ್‌ ರಸ್ತೆಯಲ್ಲಿರುವ ಎಂಆರ್‌ಪಿಎಲ್‌ ಪೆಟ್ರೋಲ್‌ ಬಂಕ್‌ನಲ್ಲಿ ಕಾರಿಗೆ ಇಂಧನ ತುಂಬಿಸಿ ಹಣ ನೀಡದೆ ಪರಾರಿಯಾಗಿದ್ದ ಕಾರನ್ನು...
Read More

You May Have Missed!

0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸೋಮೇಶ್ವರ CO ತ್ವರಿತ ಕ್ರಮ: ಕಲುಷಿತವಾಗಿದ್ದ ಬಾವಿ ಸಂಪೂರ್ಣ ಸ್ವಚ್ಛತಾ ಕಾರ್ಯ ಆರಂಭ-“ಸಾರ್ವಜನಿಕರ ಸಮಸ್ಯೆಗೆ ತಕ್ಷಣ ಸ್ಪಂದಿಸಿದ ಸೋಮೇಶ್ವರ CO – A.H. Fuel and Services ಮಾಲೀಕರಾದ ಸುಹೈಲ್ ಅವರು ಸುಮಾರು ₹18,000 ವೆಚ್ಚವನ್ನು ನೀಡುವ ಮೂಲಕ ಸಹಕರಿಸಿರುವುದು ಸ್ಥಳೀಯರಿಂದ ಮೆಚ್ಚುಗೆಗೆ ಪಾತ್ರವಾಗಿದೆ”
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
HPCL ಮಂಗಳೂರು ವಿಭಾಗದ ಹಿರಿಯ ಅಧಿಕಾರಿ ನವೀನ್ ಕುಮಾರ್ ಅವರಿಗೆ ಭಾವಪೂರ್ಣ ಬೀಳ್ಕೊಡುಗೆ.
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸರ್ಕಾರಿ ಭೂಮಿ ತಿನ್ನುವ ಲೇಔಟ್ ಮಾಫಿಯಾ: ನಾಳೆಯ ಪೀಳಿಗೆಯ ಭವಿಷ್ಯ ಅಪಾಯದಲ್ಲಿ!
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಪಿ.ಎ.(P.A) ಆಗಿ ಸಂಬಂಧಿಕರ ನೇಮಕ: ಸಾರ್ವಜನಿಕ ಸೇವೆಯಾ ಅಥವಾ ಪ್ರಭಾವದ ದ್ವಾರವೇ?