ಸಮೃದ್ಧ ಬೈಂದೂರು ಮತ್ತು ಪ್ರಸಾದ್ ನೇತ್ರಾಲಯ ಸಹಾಭಾಗೀತ್ವದಲ್ಲಿ ಉಚಿತ ನೇತ್ರ ತಪಾಸಣ ಮತ್ತು ಆರೋಗ್ಯ ಶಿಭಿರ ಗಂಗಾನಾಡು ಹಳ್ಳಿ ಪ್ರದೇಶದಲ್ಲಿ ಆಯೋಜಿಸಲಾಯಿತು.

ಸಮೃದ್ಧ ಬೈಂದೂರು ಮತ್ತು ಪ್ರಸಾದ್ ನೇತ್ರಾಲಯ ಸಹಾಭಾಗೀತ್ವದಲ್ಲಿ ಉಚಿತ ನೇತ್ರ ತಪಾಸಣ ಮತ್ತು ಆರೋಗ್ಯ ಶಿಭಿರ ಗಂಗಾನಾಡು ಹಳ್ಳಿ ಪ್ರದೇಶದಲ್ಲಿ ಆಯೋಜಿಸಲಾಯಿತು.

ಬೈಂದೂರು ಕ್ಷೇತ್ರದಲ್ಲಿ ಶಾಸಕ ಗುರುರಾಜ್ ಗಂಟಿಹೊಳೆಯವರ ಸಾರಾತ್ಯದಲ್ಲಿ ಸಮೃದ್ಧ ಬೈಂದೂರು ಯೋಜನೆಯಡಿಯಲ್ಲಿ ಹಳ್ಳಿ ಪ್ರದೇಶಗಳಲ್ಲಿ ಈ ರೀತಿಯ ಅರೋಗ್ಯ ಶಿಭಿರ ಮತ್ತು ಮೂಲಭೂತ ಸೌಕರ್ಯಗಳನ್ನು ಪೂರೈಸುದೆ ನಮ್ಮ ಕನಸಾಗಿದೆ ಎಂದು ಸಮೃದ್ಧ ಬೈಂದೂರು ಅಧ್ಯಕ್ಷರಾದ ಬಿ. ಎಸ್ ಸುರೇಶ್ ಶೆಟ್ಟಿಯವರು ಹೇಳಿದರು.

ಕಾರ್ಯಕ್ರಮದಲ್ಲಿ ಬಿ. ಎಸ್ ಸುರೇಶ ಶೆಟ್ಟಿ, ಪ್ರಸಾದ್ ನೇತ್ರಾಲಯದ PRO ಮೋಹನ್, ಕಣ್ಣಿನ ತಜ್ಞರಾದ ತನ್ವಿ ರೈ, ಗೋಪಾಲ ಪೂಜಾರಿ ವಸ್ರೆ, ಪ್ರಭಾಕರ್ ಬಿಲ್ಲವ ಮುಕ್ಯೋಪಾಧ್ಯಾಯರು ಉಪಸ್ಥಿತರಿದ್ದರು.

News Editor

Learn More →

Leave a Reply

Your email address will not be published. Required fields are marked *

You May Have Missed!

0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸೋಮೇಶ್ವರ CO ತ್ವರಿತ ಕ್ರಮ: ಕಲುಷಿತವಾಗಿದ್ದ ಬಾವಿ ಸಂಪೂರ್ಣ ಸ್ವಚ್ಛತಾ ಕಾರ್ಯ ಆರಂಭ-“ಸಾರ್ವಜನಿಕರ ಸಮಸ್ಯೆಗೆ ತಕ್ಷಣ ಸ್ಪಂದಿಸಿದ ಸೋಮೇಶ್ವರ CO – A.H. Fuel and Services ಮಾಲೀಕರಾದ ಸುಹೈಲ್ ಅವರು ಸುಮಾರು ₹18,000 ವೆಚ್ಚವನ್ನು ನೀಡುವ ಮೂಲಕ ಸಹಕರಿಸಿರುವುದು ಸ್ಥಳೀಯರಿಂದ ಮೆಚ್ಚುಗೆಗೆ ಪಾತ್ರವಾಗಿದೆ”
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
HPCL ಮಂಗಳೂರು ವಿಭಾಗದ ಹಿರಿಯ ಅಧಿಕಾರಿ ನವೀನ್ ಕುಮಾರ್ ಅವರಿಗೆ ಭಾವಪೂರ್ಣ ಬೀಳ್ಕೊಡುಗೆ.
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸರ್ಕಾರಿ ಭೂಮಿ ತಿನ್ನುವ ಲೇಔಟ್ ಮಾಫಿಯಾ: ನಾಳೆಯ ಪೀಳಿಗೆಯ ಭವಿಷ್ಯ ಅಪಾಯದಲ್ಲಿ!
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಪಿ.ಎ.(P.A) ಆಗಿ ಸಂಬಂಧಿಕರ ನೇಮಕ: ಸಾರ್ವಜನಿಕ ಸೇವೆಯಾ ಅಥವಾ ಪ್ರಭಾವದ ದ್ವಾರವೇ?