ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳ ವಿಧಾನ ಪರಿಷತ್ ಉಪ ಚುನಾವಣೆಯ ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್ ಪುತ್ತೂರು ಇವರ ಪರವಾಗಿ ಬೆಳ್ತಂಗಡಿ ಮಂಡಲದ ಲಾಯಿಲ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಚುನಾವಣಾ ಪ್ರಚಾರ ಹಾಗೂ ಸಭೆ ನಡೆಯಿತು. ಈ ಸಂದರ್ಭದಲ್ಲಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ,ಬಿಜೆಪಿ ಅಭ್ಯರ್ಥಿ ಕಿಶೋರ್...
Read More
ಹಿಂ.ಜಾ.ವೇ.ಪ್ರತಿಭಟನೆ ಬೆನ್ನಲ್ಲೇ ಸಂಜೀವನನ್ನು ಎಡೆ ಮುರಿ ಕಟ್ಟಿದ ಬೆಳ್ಳಾರೆ ಪೋಲಿಸರು.
ಹಿಂ.ಜಾ.ವೇ.ಪ್ರತಿಭಟನೆ ಬೆನ್ನಲ್ಲೇ ಸಂಜೀವನನ್ನು ಎಡೆ ಮುರಿ ಕಟ್ಟಿದ ಬೆಳ್ಳಾರೆ ಪೋಲಿಸರು ಬಿಲ್ಲವ ಸಮಾಜದ ಹೆಣ್ಣು ಮಕ್ಕಳ ಬಗ್ಗೆ ಅತ್ಯಂತ ಕೀಳು ಮಟ್ಟದ ಪದ ಪ್ರಯೋಗಿಸಿ ಸಾಮಾಜಿಕ ಜಾಲಾತಾಣದಲ್ಲಿ ವೈರಲ್ ಆದ ಬೆನ್ನಲ್ಲೇ ಹಿಂ.ಜಾ.ವೇ.ಪ್ರಕರಣ ದಾಖಾಲಿಸಿತ್ತು ಮತ್ತು ವಿವಿಧ ಸಂಘಟನೆಗಳು ತೀವ್ರ ಆಕ್ರೋಶ ವ್ಯಕ್ತ ಪಡಿಸಿತು.ಸಂಜೀವನ ಬಂಧನ ವಿಲಂಬ...
Read More
ಸ್ಥಳೀಯ ಪ್ರಾಧಿಕಾರದ ವಿಧಾನ ಪರಿಷತ್ ಉಪ ಚುನಾವಣೆಯ ಸುಳ್ಯ ಮಂಡಲ ಚುನಾವಣಾ ಪ್ರಚಾರ ಸಭೆಯು ಪೆರುವಾಜೆ ಜೆ.ಡಿ ಆಡಿಟೋರಿಯಂ ನಲ್ಲಿ ನಡೆಯಿತು.
ಸ್ಥಳೀಯ ಪ್ರಾಧಿಕಾರದ ವಿಧಾನ ಪರಿಷತ್ ಉಪ ಚುನಾವಣೆಯ ಸುಳ್ಯ ಮಂಡಲ ಚುನಾವಣಾ ಪ್ರಚಾರ ಸಭೆಯು ಪೆರುವಾಜೆ ಜೆ.ಡಿ ಆಡಿಟೋರಿಯಂ ನಲ್ಲಿ ನಡೆಯಿತು. ಸಭೆಯಲ್ಲಿ ವಿಧಾನ ಪರಿಷತ್ ಸದಸ್ಯರಾದ ಸಿ.ಟಿ ರವಿ ಮಾತನಾಡಿ, ಅತಿಯಾದ ಆತ್ಮ ವಿಶ್ವಾಸದಲ್ಲಿ ಮೈಮರೆಯುವುದು ಬೇಡ ಚುನಾವಣೆಯ ವರೆಗೂ ಅವಿರತವಾಗಿ ಶ್ರಮಿಸಿ ಕಿಶೋರ್ ಕುಮಾರ್...
Read More
ಅಕ್ರಮ ಬಾಂಗ್ಲಾ ವಲಸಿಗರು – ಪೊಲೀಸ್ ಇಲಾಖೆ, ಕರಾವಳಿ ಕಾವಲುಪಡೆಯಿಂದ ತೀವ್ರ ತಪಾಸಣೆ.
ಉಡುಪಿ : ಮಲ್ಪೆಯಲ್ಲಿ 7 ಮಂದಿ ಬಾಂಗ್ಲಾ ಅಕ್ರಮ ವಲಸಿಗರನ್ನು ಪೊಲೀಸರು ಬಂಧಿಸಿದ ಬಳಿಕ ಜಿಲ್ಲಾ ಪೊಲೀಸ್ ಇಲಾಖೆ, ಕರಾವಳಿ ಕಾವಲು ಪಡೆ ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿದೆ. ಜಿಲ್ಲೆಯ ವಿವಿಧ ಬಂದರು, ಕಟ್ಟಡ ನಿರ್ಮಾಣ ವಲಯ, ಫಿಶ್‌ಮೀಲ್ ಸಹಿತ ಹೊರ ರಾಜ್ಯದ ಕಾರ್ಮಿಕರು ಹೆಚ್ಚೆಚ್ಚು ಕಾರ್ಯನಿರ್ವಹಿಸುವ...
Read More
ಪುತ್ತೂರು ಬಿಜೆಪಿ ಕಛೇರಿಯಲ್ಲಿ ವಾಲ್ಮೀಕಿ ಜಯಂತಿ ಆಚರಣೆ.
ಪುತ್ತೂರು ಬಿಜೆಪಿ ಕಛೇರಿಯಲ್ಲಿ ವಾಲ್ಮೀಕಿ ಜಯಂತಿ ಆಚರಣೆ ಭಾರತೀಯ ಜನತಾ ಪಾರ್ಟಿಯ ಪುತ್ತೂರು ಮಂಡಲ ವತಿಯಿಂದ ಮಹರ್ಷಿ ವಾಲ್ಮೀಕಿ ಜನ್ಮಜಯಂತಿಯನ್ನು ಬಿಜೆಪಿ ಕಛೇರಿಯಲ್ಲಿ ಆಚರಿಸಲಾಯಿತು. ಈ ಸಂಧರ್ಭದಲ್ಲಿ ಜಿಲ್ಲಾ ಎಸ್ ಟಿ ಮೋರ್ಚಾ ಅಧ್ಯಕ್ಷರಾದ ಹರೀಶ್ ಬಿಜತ್ರೆ, ನಿಕಟಪೂರ್ವ ರಾಜ್ಯ ಎಸ್ ಟಿ ಮೋರ್ಚಾ ಉಪಾಧ್ಯಕ್ಷರಾದ ಮಂಜುನಾಥ...
Read More
ಮಂಗಳೂರಿನಲ್ಲಿ ಭೀಕರ ಅಪಘಾತ: ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯನಿರ್ವಾಹಣಾಧಿಕಾರಿ ಮೃತ್ಯು.
ಪುತ್ತೂರು: ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯನಿರ್ವಹಣಾಧಿಕಾರಿ ಭಾಸ್ಕರ್ (49ವ)ರವರು ಮಂಗಳೂರಿನಲ್ಲಿ ನಡೆದ ಅಪಘಾತವೊಂದರಲ್ಲಿ ಮೃತಪಟ್ಟಿದ್ದಾರೆ. ನೇರಳಕಟ್ಟೆ ಪೆರುವಾಜೆ ಬೀರಕೋಡಿ ನಿವಾಸಿಯಾಗಿರುವ ಭಾಸ್ಕರ್ ಅವರು ಅ.17 ರಂದು ಮಂಗಳೂರಿನಲ್ಲಿ ಬೈಕ್ ಚಲಾಯಿಸುತ್ತಿದ್ದ ಸಂದರ್ಭ ನ್ಯಾನೋ ಕಾರು ನಡುವೆ ಅಪಘಾತ ಸಂಭವಿಸಿತ್ತು. ತೀವ್ರ ಗಾಯಗೊಂಡ ಅವರನ್ನು ಮಂಗಳೂರು ಆಸ್ಪತ್ರೆಯಲ್ಲಿ...
Read More
ಮಂಗಳೂರು : ಲೇಡಿಗೋಷನ್ ಆಸ್ಪತ್ರೆಯಲ್ಲಿ ಮಗು ಅದಲು ಬದಲು ಆರೋಪ : ಮಗುವಿನ ಡಿಎನ್ಎ ರಿಪೋರ್ಟ್ ನಲ್ಲಿ ತಿಳಿದು ಬಂತು ಅಸಲಿ ಸತ್ಯ.
ಮಂಗಳೂರು: ಎರಡು ತಿಂಗಳ ಹಿಂದೆ ಮಂಗಳೂರಿನಲ್ಲಿ ತೀವ್ರ ಸಂಚಲನ ಸೃಷ್ಟಿಸಿದ ಲೇಡಿಗೋಷನ್ ಆಸ್ಪತ್ರೆಯಲ್ಲಿ ಮಗು ಅದಲು ಬದಲು ಆರೋಪ ಪ್ರಕರಣಕ್ಕೆ ತಾರ್ಕಿಕ ಅಂತ್ಯ ಕಂಡಿದ್ದು, ಮಗುವಿನ ಡಿಎನ್ಎ ರಿಪೋರ್ಟ್ ಸಲ್ಲಿಕೆಯಾಗಿದ್ದು, ಸಂತ್ರಸ್ತೆಯ ಮಗು ಅದೇ ಅನ್ನುವುದು ಇದೀಗ ಡಿಎನ್ಎ ವರದಿಯಲ್ಲಿ ಬಹಿರಂಗವಾಗಲಿದೆ. ಅಕ್ಟೋಬರ್ 18 ರಂದು ಪಾಣೆಮಂಗಳೂರು...
Read More

