
ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳ ವಿಧಾನ ಪರಿಷತ್ ಉಪ ಚುನಾವಣೆಯ ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್ ಪುತ್ತೂರು ಇವರ ಪರವಾಗಿ ಬೆಳ್ತಂಗಡಿ ಮಂಡಲದ ಲಾಯಿಲ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಚುನಾವಣಾ ಪ್ರಚಾರ ಹಾಗೂ ಸಭೆ ನಡೆಯಿತು.
ಈ ಸಂದರ್ಭದಲ್ಲಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ,ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್ ಪುತ್ತೂರು,ಮಂಡಲ ಅದ್ಯಕ್ಷರಾದ ಶ್ರೀನಿವಾಸ್ ಪುಟಾಣಿ, ಸ್ಥಳೀಯ ಬಿಜೆಪಿ ಮುಖಂಡರಾದ ಪ್ರಶಾಂತ್ ಪೇರೆಂಕಿ ಜಯಾನಂದ ಗೌಡ ಸೀತಾರಾಮ್ ಬೆಳಾಲು ಅಜಿತ್ ಇಂದಬೆಟ್ಟು ಉಪಸ್ಥಿತರಿದ್ದರು.


