ವಿಧಾನಪರಿಷತ್ ಉಪ ಚುನಾವಣೆ : ಮತದಾನ ಕೇಂದ್ರಗಳಿಗೆ ಅರುಣ್ ಪುತ್ತಿಲ ಭೇಟಿ.

ವಿಧಾನಪರಿಷತ್ ಉಪ ಚುನಾವಣೆ : ಮತದಾನ ಕೇಂದ್ರಗಳಿಗೆ ಅರುಣ್ ಪುತ್ತಿಲ ಭೇಟಿ

ವಿಧಾನಪರಿಷತ್ ನ ಉಪಚುನಾವಣೆ ಹಿನ್ನಲೆಯಲ್ಲಿ ಅಳಿಕೆ ಪಂಚಾಯತ್ ವ್ಯಾಪ್ತಿಯ ಬಿಜೆಪಿ ಉಸ್ತುವಾರಿಯಾಗಿರುವ ಅರುಣ್ ಪುತ್ತಿಲ ಮತದಾನ ಕೇಂದ್ರಗಳಿಗೆ ಭೇಟಿ ನೀಡಿದರು.

ಅಳಿಕೆ , ವಿಟ್ಲ , ಕೇಪು, ಪುಣಚ ಹಾಗೂ ಕಬಕ ಗ್ರಾಮ ಪಂಚಾಯತ್ ನ ಮತದಾನ ಕೇಂದ್ರಗಳಿಗೆ ಭೇಟಿ ನೀಡಿ ಮುಖಂಡರ ಹಾಗೂ ಗ್ರಾಮ ಪಂಚಾಯತ್‌ ಸದಸ್ಯರ ಜೊತೆ ಮಾತುಕತೆ ನಡೆಸಿದರು.

ಪುತ್ತೂರು ಗ್ರಾಮಾಂತರ ಮಂಡಲ ಪ್ರಧಾನ ಕಾರ್ಯದರ್ಶಿ ಉಮೇಶ್ ಕೋಡಿಬೈಲು, ಬಿಜೆಪಿ ಮುಖಂಡರಾದ ಅಜಿತ್ ಮಾಣಿಲ , ಅಶೋಕ್ ಕುಮಾರ್ ಪುತ್ತಿಲ ಹಾಗೂ ಇತರ ಮುಖಂಡರು ಜೊತೆಗಿದ್ದರು.

News Editor

Learn More →

Leave a Reply

Your email address will not be published. Required fields are marked *

You May Have Missed!

0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸೋಮೇಶ್ವರ CO ತ್ವರಿತ ಕ್ರಮ: ಕಲುಷಿತವಾಗಿದ್ದ ಬಾವಿ ಸಂಪೂರ್ಣ ಸ್ವಚ್ಛತಾ ಕಾರ್ಯ ಆರಂಭ-“ಸಾರ್ವಜನಿಕರ ಸಮಸ್ಯೆಗೆ ತಕ್ಷಣ ಸ್ಪಂದಿಸಿದ ಸೋಮೇಶ್ವರ CO – A.H. Fuel and Services ಮಾಲೀಕರಾದ ಸುಹೈಲ್ ಅವರು ಸುಮಾರು ₹18,000 ವೆಚ್ಚವನ್ನು ನೀಡುವ ಮೂಲಕ ಸಹಕರಿಸಿರುವುದು ಸ್ಥಳೀಯರಿಂದ ಮೆಚ್ಚುಗೆಗೆ ಪಾತ್ರವಾಗಿದೆ”
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
HPCL ಮಂಗಳೂರು ವಿಭಾಗದ ಹಿರಿಯ ಅಧಿಕಾರಿ ನವೀನ್ ಕುಮಾರ್ ಅವರಿಗೆ ಭಾವಪೂರ್ಣ ಬೀಳ್ಕೊಡುಗೆ.
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸರ್ಕಾರಿ ಭೂಮಿ ತಿನ್ನುವ ಲೇಔಟ್ ಮಾಫಿಯಾ: ನಾಳೆಯ ಪೀಳಿಗೆಯ ಭವಿಷ್ಯ ಅಪಾಯದಲ್ಲಿ!
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಪಿ.ಎ.(P.A) ಆಗಿ ಸಂಬಂಧಿಕರ ನೇಮಕ: ಸಾರ್ವಜನಿಕ ಸೇವೆಯಾ ಅಥವಾ ಪ್ರಭಾವದ ದ್ವಾರವೇ?