ರೆಂಜಾಳ ಗ್ರಾಮಸ್ಥರ ಸಹಕಾರದೊಂದಿಗೆ ಆಯೋಜಿಸಿರುವ ಕುಸುಮೋತ್ಸವ ಕಾರ್ಯಕ್ರಮದಲ್ಲಿ ಜಾಗತಿಕ ಬಂಟರ ಸಂಘಗಳ ಒಕ್ಕೂಟದ ನಿರ್ದೇಶಕರಾದ ಶ್ರೀ ಕೆ. ಡಿ. ಶೆಟ್ಟಿಯವರ “ಕುಸುಮೋದರ” ಭವಾನಿಸುತನ ಆತ್ಮಾನುಗಥೆ ಇದೇ ನವೆಂಬರ್ 3 ರಂದು ರೆಂಜಾಳ ಶಾಲಾ ವಠಾರದಲ್ಲಿ ಲೋಕಾರ್ಪಣೆಯಾಗಲಿರುವುದು. ಈ ಕಾರ್ಯಕ್ರಮಕ್ಕೆ ಶುಭಕೋರುವವರು: ಕನ್ಯಾನ ಸದಾಶಿವ ಶೆಟ್ಟಿ ಮಹಾದಾನಿಐಕಳ ಹರೀಶ್...
Read More
ತಾಲೂಕು ರಾಷ್ಟಿçÃಯ ಹಬ್ಬಗಳ ಆಚರಣಾ ಸಮಿತಿ, ಕನ್ನಡ ಸಾಹಿತ್ಯ ಪರಿಷತ್ ತಾಲೂಕು ಸಮಿತಿ ಹಾಗೂ ವಿವಿಧ ಸಂಘ ಸಂಸ್ಥೆಗಳನ್ನು ಸೇರಿಸಿಕೊಂಡು ನ.೧ ರಂದು ಕನ್ನಡ ಭುವನೇಶ್ವರಿಯ ಮೆರವಣಿಗೆ ಜತೆಗೆ ಅದ್ದೂರಿ ಕನ್ನಡ ರಾಜ್ಯೋತ್ಸವ.
ಪುತ್ತೂರು: ತಾಲೂಕು ರಾಷ್ಟಿçÃಯ ಹಬ್ಬಗಳ ಆಚರಣಾ ಸಮಿತಿ, ಕನ್ನಡ ಸಾಹಿತ್ಯ ಪರಿಷತ್ ತಾಲೂಕು ಸಮಿತಿ ಹಾಗೂ ವಿವಿಧ ಸಂಘ ಸಂಸ್ಥೆಗಳನ್ನು ಸೇರಿಸಿಕೊಂಡು ನ.೧ ರಂದು ಕನ್ನಡ ಭುವನೇಶ್ವರಿಯ ಮೆರವಣಿಗೆ ಜತೆಗೆ ಅದ್ದೂರಿ ಕನ್ನಡ ರಾಜ್ಯೋತ್ಸವವನ್ನು ಆಚರಿಸಲು ನಿರ್ಧರಿಸಲಾಗಿದೆ.ಕನ್ನಡ ರಾಜ್ಯೋತ್ಸವದ ಹಿನ್ನೆಲೆಯಲ್ಲಿ ಪೂರ್ವಭಾವಿ ಸಭೆಯು ಮಂಗಳವಾರ ಸಂಜೆ ತಾಲೂಕು...
Read More
ರಾಷ್ಟಿçÃಯ ಸ್ವಯಂ ಸೇವಕ ಸಂಘ (ಆರೆಸ್ಸಸ್ಸ್) ಅಮೇರಿಕಾದಲ್ಲೂ ಹಿಂದೂ ಸ್ವಯಂ ಸೇವಕ ಸಂಘ (ಹೆಚ್‌ಎಸ್‌ಎಸ್) ಹೆಸರಿನಲ್ಲಿ ಕಾರ್ಯ ನಿರ್ವಹಿಸುತ್ತಿದ್ದು, ಪ್ರತೀ ಭಾನುವಾರ ಸಂಘದ ಶಾಖಾ ಚಟುವಟಿಕೆಗಳು ನಡೆಯುತ್ತಿವೆ-ಕಡಮಜಲು ವಿಪುಲ್ ಎಸ್.ರೈ
ಪುತ್ತೂರು : ಭಾರತದಲ್ಲಿ ದೊಡ್ಡ ಸಂಘಟನೆಯಾಗಿ ಗುರುತಿಸಿಕೊಂಡಿರುವ ರಾಷ್ಟಿçÃಯ ಸ್ವಯಂ ಸೇವಕ ಸಂಘ (ಆರೆಸ್ಸಸ್ಸ್) ಅಮೇರಿಕಾದಲ್ಲೂ ಹಿಂದೂ ಸ್ವಯಂ ಸೇವಕ ಸಂಘ (ಹೆಚ್‌ಎಸ್‌ಎಸ್) ಹೆಸರಿನಲ್ಲಿ ಕಾರ್ಯ ನಿರ್ವಹಿಸುತ್ತಿದ್ದು, ಪ್ರತೀ ಭಾನುವಾರ ಸಂಘದ ಶಾಖಾ ಚಟುವಟಿಕೆಗಳು ನಡೆಯುತ್ತಿವೆ. ನೋಂದಣಿ ಮಾಡಿಕೊಂಡ ಸಂಘ-ಸAಸ್ಥೆಗಳು ಕಾನೂನಾತ್ಮಕವಾಗಿ ಕಾರ್ಯ ಚಟುವಟಿಕೆಗಳನ್ನು ನಡೆಸಲು ಯಾವುದೇ...
Read More
ಉಡುಪಿ: ನಗರ ಮದ್ಯೆ ಕತ್ತು ಸೀಳಿ ಸ್ನೇಹಿತನ ಮರ್ಡರ್.
ಉಡುಪಿ : ಈರಣ್ಣ ಎನ್ನುವ ವ್ಯಕ್ತಿಯೋರ್ವ ತನ್ನ ಸ್ನೇಹಿತನನ್ನೆ ಕತ್ತು ಸೀಳಿ ಕೊಲೆಗೈದ ಭೀಕರ ಘಟನೆಯೊಂದು ಉಡುಪಿ ಹಳೆ ಕೆಎಸ್ ಆರ್ ಟಿಸಿ ಬಳಿಯ ಕೃಷ್ಣ ಕೃಪಾ ಬಿಲ್ಡಿಂಗ್ ನ ಕೊಠಡಿಯಲ್ಲಿ ಇಂದು ಬೆಳಿಗ್ಗೆ ನಡೆದಿದೆ. ಕೊರಂಗ್ರಪಾಡಿಯ ಪ್ರಶಾಂತ್ ಗುಡಿಗಾರ್ 32 ಕೊಲೆಯಾದ ವ್ಯಕ್ತಿ. ಈತನ ಸ್ನೇಹಿತ...
Read More
ಶಿಲ್ಪಿ ಕೃಷ್ಣ ನಾಯಕ್ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಪ್ರಕರಣ ವಜಾಗೊಳಿಸಲು ರಾಜ್ಯ ಹೈಕೋಟ್೯ ನಕಾರ
ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಉಮಿಕಲ್ ಬೆಟ್ಟದ ಪರಶುರಾಮ ಥೀಮ್ ಪಾರ್ಕ್ ನಲ್ಲಿ ನಕಲಿ ಪರಶುರಾಮ ಮೂರ್ತಿಯನ್ನು ನಿರ್ಮಿಸಿದ ಶಿಲ್ಪಿ ಕೃಷ್ಣ ನಾಯಕ್ ರವರ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಪ್ರಕರಣ ವಜಾಗೊಳಿಸಲು ರಾಜ್ಯ ಹೈಕೋಟ್೯ ನಿರಾಕರಿಸಿದೆ. ತಮ್ಮ ವಿರುದ್ಧ ಉಡುಪಿ ಜಿಲ್ಲೆಯ ಟೌನ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ...
Read More
ವಿ. ಅಕಾಡೆಮಿಯ ವಿದ್ಯಾರ್ಥಿ ಬಸವರಾಜ ಮುದವಿ ಸಬ್ ಇನ್ಸ್ಪೆಕ್ಟರ್ ಆಗಿ ಆಯ್ಕೆ.
ವಿ. ಅಕಾಡೆಮಿಯ ವಿದ್ಯಾರ್ಥಿ ಬಸವರಾಜ ಮುದವಿ ಸಬ್ ಇನ್ಸ್ಪೆಕ್ಟರ್ ಆಗಿ ಆಯ್ಕೆ ಸರಕಾರಿ ನೇಮಕಾತಿಗಳಲ್ಲಿ ಹಂತ ಹಂತವಾದ ಯಶಸ್ಸು ಉನ್ನತ ಸ್ಥಾನಕ್ಕೇರಿಸುತ್ತದೆ ಎಂಬುದನ್ನು ಸಾಬೀತುಪಡಿಸಿದ ವಿ. ಅಕಾಡೆಮಿಯ ವಿದ್ಯಾರ್ಥಿ ವಿದ್ಯಾಮಾತಾ ಅಕಾಡೆಮಿಯಲ್ಲಿ ಪೊಲೀಸ್ ಸಬ್ ಇನ್ಸ್ಪೆಕ್ಟರ್ ನೇಮಕಾತಿ ಪರೀಕ್ಷೆಗೆ ಪೂರ್ವ ತಯಾರಿ ತರಬೇತಿಯನ್ನು ಪಡೆದ ಬಸವರಾಜ್ ರವರು...
Read More

