ಮಂಗಳೂರು: ಉದ್ಯಮಿ ಮುಮ್ತಾಝ್ ಅಲಿ ಆತ್ಮಹತ್ಯೆಗೆ ಕಾರಣರಾಗಿದ್ದಾರೆ ಎಂಬ ಆರೋಪದಲ್ಲಿ ಉದ್ಯಮಿ ಆಗಿರುವ ದಕ್ಷಿಣ ಕನ್ನಡ ಜಿಲ್ಲಾ ವಕ್ಪ್ ಸಲಹಾ ಸಮಿತಿ ಅಧ್ಯಕ್ಷ ಅಬ್ದುಲ್ ನಾಸಿರ್ ಲಕ್ಕಿಸ್ಟಾರ್ ಗೆ ಆ್ಯಸಿಡ್ ಎರಚುವ ಬೆದರಿಕೆ ಬಂದಿದ್ದು, ಅವರು ಕದ್ರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ‘ನಮ್ಮೂರ ಸುದ್ದಿ’ ವಾಟ್ಸಾಪ್...
Read More
ಫಿಲೋಮಿನಾ ಪ.ಪೂ. ಕಾಲೇಜಿನ ವಿದ್ಯಾರ್ಥಿ ನಿಖಿಲ್ ಬಿ. ಕೆ ರಾಷ್ಟ್ರ ಮಟ್ಟಕ್ಕೆ ಆಯ್ಕೆ.
ಫಿಲೋಮಿನಾ ಪ.ಪೂ. ಕಾಲೇಜಿನ ವಿದ್ಯಾರ್ಥಿ ನಿಖಿಲ್ ಬಿ. ಕೆ ರಾಷ್ಟ್ರ ಮಟ್ಟಕ್ಕೆ ಆಯ್ಕೆ. ಪುತ್ತೂರು : ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಬೆಂಗಳೂರು ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತಿ ಇದರ ಆಶ್ರಯದಲ್ಲಿ ಅ17 ಮತ್ತು 18ರಂದು ಬೆಂಗಳೂರಿನ ದೊಡ್ಡಬಳ್ಳಾಪುರದ ಶ್ರೀ ದೇವರಾಜ...
Read More
ಅ.26-27 : ಸದಾಶಯದೊಂದಿಗೆ ‘ಗಾಯತ್ರೀ ಸಂಗಮ’ ಸಾಂಘಿಕ ಕೋಟಿ ಗಾಯತ್ರಿ ಜಪ ಯಜ್ಞ.
ಅ.26-27 : ಸದಾಶಯದೊಂದಿಗೆ ‘ಗಾಯತ್ರೀ ಸಂಗಮ’ ಸಾಂಘಿಕ ಕೋಟಿ ಗಾಯತ್ರಿ ಜಪ ಯಜ್ಞ ಪುತ್ತೂರು: ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ಬೆಂಗಳೂರು, ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ಮಂಗಳೂರು ನೇತೃತ್ವದಲ್ಲಿ ಕುಳಾಯಿ ಚಿತ್ರಾಪುರ ಮನೆ ಸಹಯೋಗದೊಂದಿಗೆ ‘ಸಾಮರಸ್ಯದಿ ಜಗವ ಬೆಳಗುವ ಬ್ರಹ್ಮ ತೋಟದ ಬೆಳಕಿ’ ಎಂಬ ಸದಾಶಯದೊಂದಿಗೆ...
Read More
ಉಡುಪಿ: ಪ್ರಿಯಕರನ ಜೊತೆ ಸೇರಿ ಪತಿಯನ್ನೇ ಹತ್ಯೆ ಮಾಡಿದ ಪತ್ನಿ.
ಉಡುಪಿ: ಕರಿಮಣಿ ಮಾಲೀಕ ನೀನಲ್ಲ ಅಂತಾ ಗಂಡನ ಜೊತೆ ರೀಲ್ಸ್ ಮಾಡಿದ ರೀಲ್ಸ್ ರಾಣಿ ತನ್ನ ಪ್ರಿಯಕರನ ಜೊತೆ ಸೇರಿಕೊಂಡು ಪತಿಗೆ ವಿಷವುಣಿಸಿ ಕೊಂದ ಘಟನೆ ಉಡುಪಿ ಜಿಲ್ಲೆಯ ಕಾರ್ಕಳದ ದೆಪ್ಪುಜೆಯಲ್ಲಿ ನಡೆದಿದೆ. ಪ್ರತಿಮಾ ಎಂಬಾಕೆಯೇ ತನ್ನ ಪತಿಗೆ ವಿಷವುಣಿಸಿ ಕೊಂದ ಅರೋಪಿಯಾಗಿದ್ದಾಳೆ.ಈಕೆಗೆ ಕೆಲವು ವರ್ಷಗಳ ಹಿಂದೆ...
Read More
ಮಂಗಳೂರು : ಬಂಟ್ವಾಳ ತಾಲೂಕಿನ ಅಮ್ಮೆಮಾರ್ ನಲ್ಲಿ ನಡುರಾತ್ರಿ ರೌಡಿಶೀಟರ್ಗಳ ತಲ್ವಾರ್ ವಾರ್,ವಿಡಿಯೋ ವೈರಲ್.
ಮಂಗಳೂರು : ಜಿಲ್ಲೆಯಲ್ಲಿ ಮತ್ತೊಮ್ಮೆ ತಲ್ವಾರ್ ವಾರ್ ನಡೆದಿದೆ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಅಮ್ಮೆಮಾರ್ ಎಂಬಲ್ಲಿ ಎರಡು ಗುಂಪಿನ ಯುವಕರು ತಲ್ವಾರ್ನಿಂದ ಹೊಡೆದಾಡಿಕೊಂಡಿರುವ ವಿಡಿಯೋ ವೈರಲ್ ಆಗಿದೆ. ಇಬ್ಬರಿಗೆ ಗಂಭೀರ ಗಾಯಗಳಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ. ತಸ್ಲೀಮ್ ಹಾಗೂ ಆತನ ಸ್ನೇಹಿತರು ಮಾತನಾಡುತ್ತ ನಿಂತಿದ್ದರು. ಈ ತಸ್ಲೀಮ್ಗೆ...
Read More
ಸುರತ್ಕಲ್: ಅಲೆಗಳ ಹೊಡೆತಕ್ಕೆ ಸಮುದ್ರಪಾಲಾಗಿದ್ದ ಯುವಕನ ಮೃತದೇಹ ಪತ್ತೆ
ಸುರತ್ಕಲ್ : ಅಲೆಗಳ ಹೊಡೆತಕ್ಕೆ ಸಮುದ್ರಪಾಲಾಗಿದ್ದ ಯುವಕನ ಶವ ಸಸಿಹಿತ್ಲು ಕಡಲ ಕಿನಾರೆಯಲ್ಲಿ ಪತ್ತೆಯಾಗಿದೆ. ಬಂಟ್ವಾಳ ತಾಲೂಕಿನ ಬಿಸಿ ರೋಡ್ ನಿವಾಸಿ, 21 ವರ್ಷದ ಪ್ರಜ್ವಲ್ ಮೃತ ಯುವಕ. ನಿನ್ನೆ ಸುರತ್ಕಲ್ ಸಮೀಪದ ಮುಕ್ಕ ರೆಡ್ ರಾಕ್ ಬಳಿಯ ಕಡಲ ಕಿನಾರೆಗೆ 8 ಜನ ಸ್ನೇಹಿತರು ವಿಹಾರಕ್ಕೆ...
Read More
ನನ್ನ ಜತೆ ಬಾ, ಇಲ್ಲಾಂದ್ರೆ 24 ತುಂಡು ಮಾಡುವೆʼ ಎಂದ ಶಾರೀಕ್; ಡೆತ್ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಯತ್ನಿಸಿದ ಯುವತಿ.
ಸುರತ್ಕಲ್ನಲ್ಲಿ ವಾಸವಾಗಿರುವ ಓರ್ವ ಯುವಕನಿಗೆ ಬೆದರಿಕೆ ಸಂದೇಶ ಬಂದಿದೆ. “ನನ್ನ ಪ್ರೀತಿಸುವಂತೆ ನಿನ್ನ ಸಹೋದರಿಗೆ ಹೇಳು, ಇಲ್ಲ ನಿನ್ನನ್ನು 24 ತುಂಡು ಮಾಡುವೆ ಅಂತ ಯುವಕನಿಗೆ ಬೆದರಿಕೆ ಸಂದೇಶ ಬಂದಿದೆ. ಮುಸ್ಲಿಂ ಸಮಾಜದ ವ್ಯಕ್ತಿ ಬೆದರಿಕೆ ಹಾಕಿದ್ದಾನೆ ಎಂದು ಯುವತಿ ಆರೋಪ ಮಾಡಿದ್ದಾಳೆ. ಆರೋಪಿ ಯುವತಿಯ ಫೇಸ್ಬುಕ್...
Read More
ಸರಕಾರಿ ಉದ್ಯೋಗ ಕೊಡಿಸುವುದಾಗಿ ಹಣ ಪಡೆದು ವಂಚನೆ – 13ಕ್ಕೂ ಹೆಚ್ಚು ಪ್ರಕರಣದ ಆರೋಪಿ ಡಿವೈಎಫ್ಐ ಮಾಜಿ ಸದಸ್ಯೆ ಸಚಿತಾ ರೈ ಬಂಧನ
ಕಾಸರಗೋಡು ಜಿಲ್ಲೆಯಲ್ಲಿ ಕೇಂದ್ರೀಯ ಹಾಗೂ ರಾಜ್ಯ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಉದ್ಯೋಗ ಕೊಡಿಸುವ ನೆಪದಲ್ಲಿ ಲಕ್ಷಾಂತರ ರೂಪಾಯಿ ವಂಚನೆ ಮಾಡಿರುವ ಶೇಣಿ ಬಲ್ಕಕಲ್ಲು ಮೂಲದ ಬಾಡೂರು ಎಎಲ್ಪಿ ಶಾಲೆಯ ಶಿಕ್ಷಕಿ ಸಚಿತಾ ರೈ (27) ಅವರನ್ನು ಪೊಲೀಸರು ಬಂಧಿಸಿದ್ದಾರೆ. ಕಾಸರಗೋಡು ಜಿಲ್ಲೆಯಲ್ಲಿ ಕೇಂದ್ರೀಯ ಹಾಗೂ ರಾಜ್ಯ ಸರ್ಕಾರದ...
Read More

