October 27, 2024

ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಮಂಗಳೂರು: ಆನ್‌ಲೈನ್ ವಂಚಕ ಪೊಲೀಸ್ ಅಧಿಕಾರಿಯಂತೆ ನಟಿಸಿ 50 ಲಕ್ಷ ರೂ ಮಹಿಳೆಗೆ ವಂಚನೆ.

ಮಂಗಳೂರು, ಅಕ್ಟೋಬರ್ 27: ಆನ್‌ಲೈನ್ ವಂಚನೆಯಲ್ಲಿ ವ್ಯಕ್ತಿಯೊಬ್ಬರಿಗೆ ಪೊಲೀಸ್ ಅಧಿಕಾರಿಯ ಸೋಗು ಹಾಕಿ 50 ಲಕ್ಷ ರೂಪಾಯಿ ವಂಚಿಸಿದ ಘಟನೆ ನಡೆದಿದೆ. ಸಂತ್ರಸ್ತೆಯು ಮಹಾರಾಷ್ಟ್ರ ಪೊಲೀಸ್ ಠಾಣೆಯಿಂದ ಸಬ್-ಇನ್ಸ್‌ಪೆಕ್ಟರ್ ಎಂದು ಹೇಳಿಕೊಳ್ಳುವ ಯಾರೋ ಒಬ್ಬರಿಂದ ಕರೆ ಸ್ವೀಕರಿಸಿದಾಗ, ಅವರು ತಮ್ಮ ವಿರುದ್ಧ ದಾಖಲಾಗಿರುವ ಕಿರುಕುಳ ಪ್ರಕರಣಕ್ಕೆ ಸಂಬಂಧಿಸಿದಂತೆ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಮೈಸೂರು : ಮುಡಾ ಹಗರಣ : 30 ಲಕ್ಷ ರೂ ಹಣ ಎಣಿಸುವ ವಿಡಿಯೋ ಬಿಡುಗಡೆ ಮಾಡಿದ ಆರ್ ಟಿಐ ಕಾರ್ಯಕರ್ತ ಗಂಗರಾಜು.

ಮೈಸೂರು : ಮುಡಾದಲ್ಲಿ ಹಣಕಾಸಿನ ಅವ್ಯವಹಾರ ನಡೆದಿದೆ ಮಧ್ಯವರ್ತಿ ಮೂಲಕ ಸೆಟಲ್ಮೆಂಟ್ ಡೀಡ್ ಮೂಲಕ ಕೋಟ್ಯಾಂತರ ರೂ ಅಕ್ರಮ ನಡೆದಿದ್ದು ಸೆಟಲ್ಮೆಂಟ್ ಡೀಡ್ ಮಾಡಿಕೊಂಡು ಶಿವಣ್ಣ ಎಂಬವರಿಗೆ ವಂಚಿಸಲಾಗಿದೆ ಎಂದು ಆರ್ ಟಿಐ ಕಾರ್ಯಕರ್ತ ಗಂಗರಾಜು ಗಂಭೀರ ಆರೋಪ ಮಾಡಿದ್ದಾರೆ. 30 ಲಕ್ಷ ರೂ ಹಣ ಎಣಿಸುವ ವಿಡಿಯೋವನ್ನು...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಕಾಂಗ್ರೆಸ್‌ ಮುಖಂಡ, ಮಾಜಿ ಸಚಿವರ ಹನಿಟ್ರ್ಯಾಪ್: ನಲಪಾಡ್ ಬ್ರಿಗೇಡ್‌ನ ಕಲಬುರಗಿ ಘಟಕದ ಅಧ್ಯಕ್ಷೆಯ ಬಂಧನ.

ಬೆಂಗಳೂರು: ಮೊಬೈಲ್‌ ಹಾಗೂ ವಿಡಿಯೊ ಕರೆಗಳನ್ನು ರೆಕಾರ್ಡ್‌ ಮಾಡಿಕೊಂಡು ಕಾಂಗ್ರೆಸ್‌ ಮುಖಂಡ, ಮಾಜಿ ಸಚಿವ ಮಾಲೀಕಯ್ಯ ಗುತ್ತೇದಾರ್‌ ಅವರಿಂದ ಹಣ ಸುಲಿಗೆಗೆ ಪ್ರಯತ್ನಿಸಿದ್ದ ಪ್ರಕರಣದಲ್ಲಿ ನಲಪಾಡ್ ಬ್ರಿಗೇಡ್‌ನ ಕಲಬುರಗಿ ಘಟಕದ ಅಧ್ಯಕ್ಷೆ ಹಾಗೂ ಆಕೆಯ ಪತಿಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಮಂಜುಳಾ ಪಾಟೀಲ ಹಾಗೂ ಆಕೆಯ ಪತಿ...
Read More