ಪೇಜಾವರ ಶ್ರೀಗಳನ್ನು ಪುಡಿ ರಾಜಕಾರಣಿ ಎಂದ ಕಾಂಗ್ರೇಸ್‍ ಮುಖಂಡ ಬಿ.ಕೆ ಹರಿಪ್ರಸಾದ್ ಹೇಳಿಕೆ ಖಂಡನೀಯ : ಅರುಣ್ ಕುಮಾರ್ ಪುತ್ತಿಲ.

ಪೇಜಾವರ ಶ್ರೀಗಳನ್ನು ಪುಡಿ ರಾಜಕಾರಣಿ ಎಂದ ಕಾಂಗ್ರೇಸ್‍ ಮುಖಂಡ ಬಿ.ಕೆ ಹರಿಪ್ರಸಾದ್ ಹೇಳಿಕೆ ಖಂಡನೀಯ : ಅರುಣ್ ಕುಮಾರ್ ಪುತ್ತಿಲ

ನಿನ್ನೆ ದಿವಸ ಕಾಂಗ್ರೇಸ್‍ ಮುಖಂಡ ಬಿ.ಕೆ ಹರಿಪ್ರಸಾದ್ ಪೇಜಾವರ ಶ್ರೀಗಳನ್ನು
ಪುಡಿ ರಾಜಕಾರಣಿ ಎಂಬ ಹೇಳಿಕೆಯನ್ನು ಹಿಂದೂ ಸಮಾಜ ತೀವ್ರ ಖಂಡಿಸುತ್ತದೆ.

ಈ ರೀತಿಯ ಹೇಳಿಕೆಗಳನ್ನು ನೀಡಿ ಸಂಪ್ರದಾಯ ಮತ್ತು ನಂಬಿಕೆಗಳಿಗೆ ದ್ರೋಹ ಎಸಗುತ್ತಿರುವ ಬಿ.ಕೆ ಹರಿಪ್ರಸಾದ್ ನಾಲಗೆಯನ್ನು ಹಿಡಿತದಲ್ಲಿಟ್ಟುಕೊಂಡು ಮಾತನಾಡುವುದು ಸೂಕ್ತ.

ಪೂರ್ವಾಗ್ರಹ ಪೀಡಿತರಾಗಿ ಈ ರೀತಿಯಾಗಿ ಮಾತನಾಡಿ ಸಮಾಜದಲ್ಲಿ ಶಾಂತಿ ಕೆದಡುವ ಪ್ರಯತ್ನವಿದು. ಹಿಂದೂ ಸಮಾಜಕ್ಕೆ ಪ್ರಾತಸ್ಮರಣಿಯರಾಗಿರುವ ಶ್ರೀಗಳಿಗೆ ಈ ರೀತಿಯ ಹೇಳಿಕೆ ನೀಡಿರುವುದು ಸಮಸ್ತ ಹಿಂದೂ ಸಮಾಜಕ್ಕೆ ಮಾಡಿರುವ ಅವಮಾನ.

ಬಿ.ಕೆ ಹರಿಪ್ರಸಾದ್ ಸ್ವಾಮಿಜೀಯವರಲ್ಲಿ ಕ್ಷಮೆಯಾಚಿಸಬೇಕು ಇಲ್ಲದಿದ್ದಲ್ಲಿ ಮುಂದೆ ನಡೆಯುವ ಎಲ್ಲಾ ಬೆಳವಣಿಗೆಗಳಿಗೆ ಅವರೇ ಕಾರಣರಾಗುತ್ತಾರೆಂದು ಈ ಮೂಲಕ ತಿಳಿಸುತ್ತೇವೆ

ಅರುಣ್ ಕುಮಾರ್ ಪುತ್ತಿಲ

News Editor

Learn More →

Leave a Reply

Your email address will not be published. Required fields are marked *

You May Have Missed!

0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸೋಮೇಶ್ವರ CO ತ್ವರಿತ ಕ್ರಮ: ಕಲುಷಿತವಾಗಿದ್ದ ಬಾವಿ ಸಂಪೂರ್ಣ ಸ್ವಚ್ಛತಾ ಕಾರ್ಯ ಆರಂಭ-“ಸಾರ್ವಜನಿಕರ ಸಮಸ್ಯೆಗೆ ತಕ್ಷಣ ಸ್ಪಂದಿಸಿದ ಸೋಮೇಶ್ವರ CO – A.H. Fuel and Services ಮಾಲೀಕರಾದ ಸುಹೈಲ್ ಅವರು ಸುಮಾರು ₹18,000 ವೆಚ್ಚವನ್ನು ನೀಡುವ ಮೂಲಕ ಸಹಕರಿಸಿರುವುದು ಸ್ಥಳೀಯರಿಂದ ಮೆಚ್ಚುಗೆಗೆ ಪಾತ್ರವಾಗಿದೆ”
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
HPCL ಮಂಗಳೂರು ವಿಭಾಗದ ಹಿರಿಯ ಅಧಿಕಾರಿ ನವೀನ್ ಕುಮಾರ್ ಅವರಿಗೆ ಭಾವಪೂರ್ಣ ಬೀಳ್ಕೊಡುಗೆ.
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸರ್ಕಾರಿ ಭೂಮಿ ತಿನ್ನುವ ಲೇಔಟ್ ಮಾಫಿಯಾ: ನಾಳೆಯ ಪೀಳಿಗೆಯ ಭವಿಷ್ಯ ಅಪಾಯದಲ್ಲಿ!
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಪಿ.ಎ.(P.A) ಆಗಿ ಸಂಬಂಧಿಕರ ನೇಮಕ: ಸಾರ್ವಜನಿಕ ಸೇವೆಯಾ ಅಥವಾ ಪ್ರಭಾವದ ದ್ವಾರವೇ?