.ನ.2 ಅಶೋಕ ಜನಮನ ಕಾರ್ಯಕ್ರಮಮುಖ್ಯಮಂತ್ರಿ, ಉಪಮುಖ್ಯಮಂತ್ರಿಆಗಮನ ಖಚಿತ: ಅಶೋಕ್ ರೈ

ನ.2 ಅಶೋಕ ಜನಮನ ಕಾರ್ಯಕ್ರಮ
ಮುಖ್ಯಮಂತ್ರಿ, ಉಪಮುಖ್ಯಮಂತ್ರಿ
ಆಗಮನ ಖಚಿತ: ಅಶೋಕ್ ರೈ

ಪುತ್ತೂರು: ನ. 2 ರಂದು ಪುತ್ತೂರು ಶಾಸಕ ಅಶೋಕ್ ರೈ ನೃತೃತ್ವದ ರೈ ಎಸ್ಟೇಟ್ಸ್ ಆಂಡ್ ಎಜುಕೇಶನಲ್ ಚಾರಿಟೇಬಲ್ ಟ್ರಸ್ಡ್ ವತಿಯಿಂದ ದೀಪಾವಳಿ ಹಬ್ಬದ ಪ್ರಯುಕ್ತ ಕೊಂಬೆಟ್ಟು ತಾಲೂಕು ಕ್ರೀಡಾಂಗಣದಲ್ಲಿ ನಡೆಯುವ ಅಶೋಕ ಜನಮನ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಕಾರ್ಯಕ್ರಮದಲ್ಲಿ ಭಾಗವಹಿಸುವುದು ನಿಶ್ಚಿತ ಎಂದು ಶಾಸಕ ಅಶೋಕ್ ರೈ ಅವರು ಖಚಿತಪಡಿಸಿದ್ದಾರೆ.
ಅ. 27 ರಂದು ಬೆಂಗಳೂರಿನಲ್ಲಿ ಸಿ ಎಂ ಹಾಗೂ ಡಿಸಿಎಂ ಅವರನ್ನು ಭೇಟಿಯಾಗಿ ಆಹ್ವಾನ ನೀಡಿದಾಗ ಶಾಸಕರಿಗೆ ಭರವಸೆ ನೀಡಿದ್ದಾರೆ. ಇವರಿಬ್ಬರ ಆಗಮನದಿಂದ ಕಾರ್ಯಕ್ರಮಕ್ಕೆ ಹೊಸ ಮೆರುಗು ಬಂದಂತಾಗಿದೆ.

News Editor

Learn More →

Leave a Reply

Your email address will not be published. Required fields are marked *

You May Have Missed!

0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸೋಮೇಶ್ವರ CO ತ್ವರಿತ ಕ್ರಮ: ಕಲುಷಿತವಾಗಿದ್ದ ಬಾವಿ ಸಂಪೂರ್ಣ ಸ್ವಚ್ಛತಾ ಕಾರ್ಯ ಆರಂಭ-“ಸಾರ್ವಜನಿಕರ ಸಮಸ್ಯೆಗೆ ತಕ್ಷಣ ಸ್ಪಂದಿಸಿದ ಸೋಮೇಶ್ವರ CO – A.H. Fuel and Services ಮಾಲೀಕರಾದ ಸುಹೈಲ್ ಅವರು ಸುಮಾರು ₹18,000 ವೆಚ್ಚವನ್ನು ನೀಡುವ ಮೂಲಕ ಸಹಕರಿಸಿರುವುದು ಸ್ಥಳೀಯರಿಂದ ಮೆಚ್ಚುಗೆಗೆ ಪಾತ್ರವಾಗಿದೆ”
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
HPCL ಮಂಗಳೂರು ವಿಭಾಗದ ಹಿರಿಯ ಅಧಿಕಾರಿ ನವೀನ್ ಕುಮಾರ್ ಅವರಿಗೆ ಭಾವಪೂರ್ಣ ಬೀಳ್ಕೊಡುಗೆ.
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸರ್ಕಾರಿ ಭೂಮಿ ತಿನ್ನುವ ಲೇಔಟ್ ಮಾಫಿಯಾ: ನಾಳೆಯ ಪೀಳಿಗೆಯ ಭವಿಷ್ಯ ಅಪಾಯದಲ್ಲಿ!
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಪಿ.ಎ.(P.A) ಆಗಿ ಸಂಬಂಧಿಕರ ನೇಮಕ: ಸಾರ್ವಜನಿಕ ಸೇವೆಯಾ ಅಥವಾ ಪ್ರಭಾವದ ದ್ವಾರವೇ?