October 30, 2024

ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಸಾಮಾಜಿಕ ಕಾರ್ಯಕರ್ತ ಬಿ.ಎಚ್.ರಝಾಕ್ ಬಪ್ಪಳಿಗೆ ಅವರು ಈ ಸಾಲಿನ ಪುತ್ತೂರು ತಾಲೂಕು ಮಟ್ಟದ ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆ

ಪುತ್ತೂರು: ಸಾಮಾಜಿಕ ಕಾರ್ಯಕರ್ತ ಬಿ.ಎಚ್.ರಝಾಕ್ ಬಪ್ಪಳಿಗೆ ಅವರು ಈ ಸಾಲಿನ ಪುತ್ತೂರು ತಾಲೂಕು ಮಟ್ಟದ ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಪರಸ್ಪರ ಸ್ನೇಹ, ಶಾಂತಿ ಸೌಹಾರ್ದತೆಯನ್ನು ಪುತ್ತೂರಿನ ಎಲ್ಲಾ ಧರ್ಮದ ಜನರನ್ನು ಒಗ್ಗೂಡಿಸುತ್ತಾ ಮುನ್ನಡೆದ ವ್ಯಕ್ತಿತ್ವ ರಝಾಕ್ ಬಿ.ಎಚ್. ಬಪ್ಪಳಿಗೆ ಅವರದ್ದು. ಪ್ರಾಥಮಿಕ ಶಿಕ್ಷಣವನ್ನು ದ.ಕ.ಜಿ.ಪ.ಹಿ.ಪ್ರಾ. ಶಾಲೆ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಬಾಲಿವುಡ್ ನಟ ಸಲ್ಮಾನ್ ಖಾನ್‌ಗೆ ಮತ್ತೆ ಜೀವ ಬೆದರಿಕೆ.

ಮುಂಬೈ : ಬಾಲಿವುಡ್ ನಟ ಸಲ್ಮಾನ್ ಖಾನ್‌ಗೆ ಅಪರಿಚಿತ ವ್ಯಕ್ತಿಯಿಂದ ಮತ್ತೆ ಜೀವ ಬೆದರಿಕೆ ಬಂದಿದೆ. ಜೊತೆಗೆ ಆ ವ್ಯಕ್ತಿಯು 2 ಕೋಟಿ ರೂ.ಗೆ ಬೇಡಿಕೆಯಿಟ್ಟಿರುವುದಾಗಿ ಮುಂಬೈ ಟ್ರಾಫಿಕ್ ಪೊಲೀಸರಿಗೆ ಸಂದೇಶ ಕಳುಹಿಸಿದ್ದಾರೆ. ಮೇಲಿಂದ ಮೇಲೆ ನಟ ಸಲ್ಮಾನ್ ಖಾನ್ ಜೀವ ಬೆದರಿಕೆಗಳು ಬರುತ್ತಲೇ ಇವೆ. ಇದೀಗ ಜೀವ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಶಿಗ್ಗಾoವಿ ವಿಧಾನಸಭಾ ಕ್ಷೇತ್ರಕ್ಕೆ ಹಿಂದುಳಿದ ವರ್ಗಗಳ ಮೋರ್ಚಾ ವತಿಯಿಂದ ಚುನಾವಣಾ ಪ್ರಭಾರಿಯಾಗಿ ಬಿಜೆಪಿ ಒಬಿಸಿ ಮೋರ್ಚಾದ ರಾಜ್ಯ ಕಾರ್ಯದರ್ಶಿ ಆರ್ ಸಿ ನಾರಾಯಣ ರೆಂಜ ಇವರನ್ನು ನಿಯೋಜನೆ ಮಾಡಲಾಗಿದೆ.

ರಾಜ್ಯದ 3 ಕ್ಷೇತ್ರಗಳ ಉಪಚುನಾವಣೆ ನವೆಂಬರ್ 13 ರಂದು ನಡೆಯಲಿದ್ದು ಈ ಸಂದರ್ಭದಲ್ಲಿ ಶಿಗ್ಗಾoವಿ ವಿಧಾನಸಭಾ ಕ್ಷೇತ್ರಕ್ಕೆ ಹಿಂದುಳಿದ ವರ್ಗಗಳ ಮೋರ್ಚಾ ವತಿಯಿಂದ ಚುನಾವಣಾ ಪ್ರಭಾರಿಯಾಗಿ ಬಿಜೆಪಿ ಒಬಿಸಿ ಮೋರ್ಚಾದ ರಾಜ್ಯ ಕಾರ್ಯದರ್ಶಿ ಆರ್ ಸಿ ನಾರಾಯಣ ರೆಂಜ ಇವರನ್ನು ನಿಯೋಜನೆ ಮಾಡಲಾಗಿದೆ. ರಾಜ್ಯಾಧ್ಯಕ್ಷರಾದ ಬಿ ವೈ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

BJP: ರಾಜ್ಯ ಬಿಜೆಪಿಗೆ ಬಿಗ್ ಶಾಕ್- ಪಕ್ಷ ತೊರೆದ ರಾಜ್ಯದ ಪ್ರಬಲ ಶಾಸಕ.

BJP: ಸ್ವತಹ ಬಿಜೆಪಿ ಶಾಸಕರಾಗಿರುವ ಎಸ್ ಟಿ ಸೋಮಶೇಖರ್ ಅವರು ಕಾಂಗ್ರೆಸ್ ಪರ ಒಲವು ತೋರುತ್ತಿರುವುದು ಎಲ್ಲರಿಗೂ ತಿಳಿದೇ ಇದೆ. ಇತ್ತೀಚಿಗೆ ಅವರು ಬಿಜೆಪಿಯ(BJP) 8 ಶಾಸಕರು ಕಾಂಗ್ರೆಸ್ ಸೇರುತ್ತಾರೆ ಎಂದು ಹೇಳಿಕೆ ನೀಡಿ ರಾಜ್ಯಾದ್ಯಂತ ಸಂಚಲನ ಸೃಷ್ಟಿಸಿದ್ದರು. ಇದೀಗ ಈ ಬೆನ್ನಲ್ಲೇ ಬಿಜೆಪಿಯ ಪ್ರಬಲ ಶಾಸಕರೊಬ್ಬರು...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

Actor Darshan Bail, Released, Murder: ಕೊನೆಗೂ ಜೈಲು ‘ದರ್ಶನ’ದಿಂದ ನಟ ದರ್ಶನ್ ಗೆ ಮುಕ್ತಿ ; ದೀಪಾವಳಿಗೆ ಸಿಕ್ತು ಮಧ್ಯಂತರ ಜಾಮೀನು ಭಾಗ್ಯ, ಸಿನಿಮಾ ಶೂಟಿಂಗ್ ಗೆ ಇಲ್ಲ ಅವಕಾಶ, ಪಾಸ್‌ಪೋರ್ಟ್ ವಶಕ್ಕೆ

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಸುಮಾರು ನಾಲ್ಕು ತಿಂಗಳಿನಿಂದ ಜೈಲಿನಲ್ಲಿರುವ ನಟ ದರ್ಶನ್ ಗೆ ಮಧ್ಯಂತರ ಜಾಮೀನು ದೊರಕಿದೆ. ದರ್ಶನ್ ಜಾಮೀನು ಅರ್ಜಿ ವಿಚಾರಣೆ ನಡೆಸಿದ ಕರ್ನಾಟಕ ಹೈಕೋರ್ಟ್ ಆರು ವಾರಗಳ ಮಧ್ಯಂತರ ರಿಲೀಫ್ ನೀಡಿದೆ. ಬೆಂಗಳೂರು, ಅ 30: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಸುಮಾರು ನಾಲ್ಕು...
Read More