ಮಹಾಲಕ್ಮೀ ಕೋ. ಆಪರೇಟಿವ್ ಬ್ಯಾಂಕ್ ಲಿ. ಇದರ ಮಲ್ಪೆ ಶಾಖೆಯಲ್ಲಿ ಸುಮಾರು 1413 ಮಂದಿ ಗ್ರಾಹಕರಿಗೆ ತಲಾ ರೂ. 20 ಸಾವಿರದಂತೆ ಸಾಲ ನೀಡಿ ನಕಲಿ ದಾಖಲೆ ಸೃಷ್ಟಿಸಿ ಅದನ್ನು ತಲಾ ರೂ. 2.00 ಲಕ್ಷ ಸಾಲ ನೀಡಿದಂತೆ ದಾಖಲಿಸಿ ಒಟ್ಟು ರೂ. 28.26 ಕೋಟಿ ಮೊತ್ತ...
Read More
ಮಂಗಳೂರು: ಕೊಲೆಯಾದ ಸ್ಥಿತಿಯಲ್ಲಿ ವ್ಯಕ್ತಿಯೊಬ್ಬರ ಶವ ಪತ್ತೆ….!
ಮಂಗಳೂರು: ಕಟೀಲು ಸಮೀಪದ ಕಿನ್ನಿಗೋಳಿ ಪಟ್ಟಣ ಪಂಚಾಯತ್ ವ್ಯಾಪ್ತಿಯ ಕಟೀಲು ಕೊಂಡೆಮೂಲದ ಸರಕಾರಿ ಆಸ್ಪತ್ರೆಯ ಹಿಂಭಾಗದ ನೀರಿನ ಟ್ಯಾಂಕ್ ಬಳಿ ವ್ಯಕ್ತಿಯೊಬ್ಬರ ಶವ ಕೊಲೆಯಾದ ಸ್ಥಿತಿಯಲ್ಲಿ ಪತ್ತೆಯಾಗಿದ ಘಟನೆ ನಡೆದಿದೆ. ಮೃತಪಟ್ಟ ವ್ಯಕ್ತಿಯನ್ನು ಸ್ಥಳೀಯ ನಿವಾಸಿ ತಾರಾನಾಥ (40) ಎಂದು ತಿಳಿದು ಬಂದಿದೆ. ಸ್ಥಳೀಯರು ಈ ಘಟನೆ...
Read More
ಕಾರ್ಕಳ ಹಾಗೂ ಹೆಬ್ರಿ ಬ್ಲಾಕ್ ಕಾಂಗ್ರೇಸ್ ಸಮಿತಿಗೆ ನೂತನ ಅದ್ಯಕ್ಷರ ಆಯ್ಕೆ ಕಾರ್ಕಳ ಬ್ಲಾಕ್ ಕಾಂಗ್ರೇಸ್ ಸಮಿತಿಯ ನೂತನ ಅಧ್ಯಕ್ಷರಾಗಿ ಶುಭದರಾವ್ ಮತ್ತು ಹಾಗೂ ಹೆಬ್ರಿ ಬ್ಲಾಕ್ ಕಾಂಗ್ರೇಸ್ ಸಮಿತಿಯ ನೂತನ ಅಧ್ಯಕ್ಷರಾಗಿ ಗೋಪಿನಾಥ್ ಭಟ್.
ಕಾರ್ಕಳ ಹಾಗೂ ಹೆಬ್ರಿ ಬ್ಲಾಕ್ ಕಾಂಗ್ರೇಸ್ ಸಮಿತಿಗೆ ನೂತನ ಅದ್ಯಕ್ಷರ ಆಯ್ಕೆ ಕಾರ್ಕಳ ವಿಧಾನ ಸಭಾ ಕ್ಷೇತ್ರದ ಕಾರ್ಕಳ ಬ್ಲಾಕ್ ಹಾಗೂ ಹೆಬ್ರಿ ಬ್ಲಾಕ್ ಕಾಂಗ್ರೇಸ್ ಸಮಿತಿಯ ನೂತನ ಅಧ್ಯಕ್ಷರಾಗಿ ಶ್ರೀ ಶುಭದರಾವ್ ಮತ್ತು ಗೋಪಿನಾಥ್ ಭಟ್ ಇವರುಗಳನ್ನು ನೇಮಿಸಿ ಕರ್ನಾಟಕ ಪ್ರದೇಶ ಕಾಂಗ್ರೇಸ್ ಅದ್ಯಕ್ಷರಾದ ಡಿ.ಕೆ...
Read More
ಬೆಂಗಳೂರಿನ ಪ್ರಭಾ ಅರುಣ್‌ಕುಮಾರ್ ಹತ್ಯೆ: ಸುಳಿವು ನೀಡಿದವರಿಗೆ 1 ಮಿಲಿಯನ್ ಡಾಲರ್ ಬಹುಮಾನ ಘೋಷಿಸಿದ ಆಸ್ಟ್ರೇಲಿಯಾ.
2015ರ ಮಾರ್ಚ್ 7ರಂದು ಆಸ್ಟ್ರೇಲಿಯಾದ ಸಿಡ್ನಿಯಲ್ಲಿ ಅಪರಿಚಿತ ವ್ಯಕ್ತಿಯಿಂದ ಹತ್ಯೆಗೊಳಗಾಗಿದ್ದ ಬೆಂಗಳೂರಿನ ಸಾಫ್ಟ್‌ವೇರ್ ಎಂಜಿನಿಯರ್ ಪ್ರಭಾ ಅರುಣ್ ಕುಮಾರ್ ಅವರ ಪ್ರಕರಣದಲ್ಲಿ ನ್ಯೂ ಸೌತ್ ವೇಲ್ಸ್ ಪೊಲೀಸರಿಗೆ ಈವರೆಗೂ ಹಂತಕರ ಬಗ್ಗೆ ಯಾವ ಸುಳಿವು ಕೂಡ ದೊರಕಿಲ್ಲ. ಸಾರ್ವಜನಿಕರ ನೆರವು ಕೋರಿರುವ ಅವರು ಸುಳಿವು ನೀಡಿದವರಿಗೆ 1...
Read More
ಜನರ ಧಾರ್ಮಿಕ ಭಾವನೆ ಜೊತೆ ಆಟವಾಡಿ ಚುನಾವಣೆ ಗೆದ್ದ ಸುನಿಲ್ ಕುಮಾರ್ ತಕ್ಷಣ ರಾಜೀನಾಮೆ ನೀಡಲಿ – ಮುನಿಯಾಲು ಉದಯಕುಮಾರ್ ಶೆಟ್ಟಿ.
ಉಡುಪಿ : ಬೈಲೂರಿನ ಪರಶುರಾಮ ಥೀಮ್ ಪಾರ್ಕ್‌ನಲ್ಲಿ ಪರಶುರಾಮನ ನಕಲಿ ಮೂರ್ತಿ ನಿರ್ಮಿಸಿದ್ದ ಶಿಲ್ಪಿ ಕೃಷ್ಣ ನಾಯ್ಕ ಅವರ ವಿರುದ್ಧ ದಾಖಲಾಗಿದ್ದ ಕ್ರಿಮಿನಲ್ ಪ್ರಕರಣವನ್ನು ರದ್ದುಗೊಳಿಸಬೇಕು ಎಂದು ಶಿಲ್ಪಿಯು ಹೈಕೋರ್ಟ್‌ನಲ್ಲಿ ಸಲ್ಲಿಸಿದ ಅರ್ಜಿಯನ್ನು ನ್ಯಾಯಾಲಯ ವಜಾ ಮಾಡಿದೆ. ಈ ಹಿನ್ನೆಲೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ತತ್‌ಕ್ಷಣ ತನಿಖೆ...
Read More
ತುಳು ನಾಟಕ ಕಲಾವಿದರ ತಂಡ ಪ್ರಯಾಣಿಸುತ್ತಿದ್ದ ಕಾರು ಅಪಘಾತ – ಕಲಾವಿದರು ಪಾರು.
ಮಣಿಪಾಲ : ಮಣಿಪಾಲದ ಈಶ್ವರ ನಗರದ ನಗರಸಭೆಯ ಪಂಪ್‌ಹೌಸ್ ಬಳಿ ಭಾನುವಾರ ಸಂಜೆ ವೇಳೆ ನಾಟಕ ಕಲಾವಿದರ ಕಾರೊಂದು ಅಪಘಾತಕ್ಕೀಡಾಗಿದ್ದು, ಯಾವುದೇ ಗಾಯಗಳಾಗದೇ ಎಲ್ಲರೂ ಅಪಾಯದಿಂದ ಪಾರಾದ ಘಟನೆ ಸಂಭವಿಸಿದೆ. ಉಡುಪಿಯ ಹೀರೆಬೆಟ್ಟುವಿನಲ್ಲಿ ಇಂದು ಪ್ರದರ್ಶನಗೊಳ್ಳಲಿದ್ದ ‘ಏರ್ಲಾ ಗ್ಯಾರಂಟಿ ಅತ್ತು’ ನಾಟಕ ಪ್ರದರ್ಶನಕ್ಕಾಗಿ ತೆಲಿಕೆದ ಬೊಳ್ಳಿ ಖ್ಯಾತಿಯ...
Read More
.ನ.2 ಅಶೋಕ ಜನಮನ ಕಾರ್ಯಕ್ರಮಮುಖ್ಯಮಂತ್ರಿ, ಉಪಮುಖ್ಯಮಂತ್ರಿಆಗಮನ ಖಚಿತ: ಅಶೋಕ್ ರೈ
ನ.2 ಅಶೋಕ ಜನಮನ ಕಾರ್ಯಕ್ರಮಮುಖ್ಯಮಂತ್ರಿ, ಉಪಮುಖ್ಯಮಂತ್ರಿಆಗಮನ ಖಚಿತ: ಅಶೋಕ್ ರೈ ಪುತ್ತೂರು: ನ. 2 ರಂದು ಪುತ್ತೂರು ಶಾಸಕ ಅಶೋಕ್ ರೈ ನೃತೃತ್ವದ ರೈ ಎಸ್ಟೇಟ್ಸ್ ಆಂಡ್ ಎಜುಕೇಶನಲ್ ಚಾರಿಟೇಬಲ್ ಟ್ರಸ್ಡ್ ವತಿಯಿಂದ ದೀಪಾವಳಿ ಹಬ್ಬದ ಪ್ರಯುಕ್ತ ಕೊಂಬೆಟ್ಟು ತಾಲೂಕು ಕ್ರೀಡಾಂಗಣದಲ್ಲಿ ನಡೆಯುವ ಅಶೋಕ ಜನಮನ ಕಾರ್ಯಕ್ರಮಕ್ಕೆ...
Read More
ಪೇಜಾವರ ಶ್ರೀಗಳನ್ನು ಪುಡಿ ರಾಜಕಾರಣಿ ಎಂದ ಕಾಂಗ್ರೇಸ್ ಮುಖಂಡ ಬಿ.ಕೆ ಹರಿಪ್ರಸಾದ್ ಹೇಳಿಕೆ ಖಂಡನೀಯ : ಅರುಣ್ ಕುಮಾರ್ ಪುತ್ತಿಲ.
ಪೇಜಾವರ ಶ್ರೀಗಳನ್ನು ಪುಡಿ ರಾಜಕಾರಣಿ ಎಂದ ಕಾಂಗ್ರೇಸ್ ಮುಖಂಡ ಬಿ.ಕೆ ಹರಿಪ್ರಸಾದ್ ಹೇಳಿಕೆ ಖಂಡನೀಯ : ಅರುಣ್ ಕುಮಾರ್ ಪುತ್ತಿಲ ನಿನ್ನೆ ದಿವಸ ಕಾಂಗ್ರೇಸ್ ಮುಖಂಡ ಬಿ.ಕೆ ಹರಿಪ್ರಸಾದ್ ಪೇಜಾವರ ಶ್ರೀಗಳನ್ನುಪುಡಿ ರಾಜಕಾರಣಿ ಎಂಬ ಹೇಳಿಕೆಯನ್ನು ಹಿಂದೂ ಸಮಾಜ ತೀವ್ರ ಖಂಡಿಸುತ್ತದೆ. ಈ ರೀತಿಯ ಹೇಳಿಕೆಗಳನ್ನು ನೀಡಿ...
Read More
ಮಂಗಳೂರು: ಆನ್‌ಲೈನ್ ವಂಚಕ ಪೊಲೀಸ್ ಅಧಿಕಾರಿಯಂತೆ ನಟಿಸಿ 50 ಲಕ್ಷ ರೂ ಮಹಿಳೆಗೆ ವಂಚನೆ.
ಮಂಗಳೂರು, ಅಕ್ಟೋಬರ್ 27: ಆನ್‌ಲೈನ್ ವಂಚನೆಯಲ್ಲಿ ವ್ಯಕ್ತಿಯೊಬ್ಬರಿಗೆ ಪೊಲೀಸ್ ಅಧಿಕಾರಿಯ ಸೋಗು ಹಾಕಿ 50 ಲಕ್ಷ ರೂಪಾಯಿ ವಂಚಿಸಿದ ಘಟನೆ ನಡೆದಿದೆ. ಸಂತ್ರಸ್ತೆಯು ಮಹಾರಾಷ್ಟ್ರ ಪೊಲೀಸ್ ಠಾಣೆಯಿಂದ ಸಬ್-ಇನ್ಸ್‌ಪೆಕ್ಟರ್ ಎಂದು ಹೇಳಿಕೊಳ್ಳುವ ಯಾರೋ ಒಬ್ಬರಿಂದ ಕರೆ ಸ್ವೀಕರಿಸಿದಾಗ, ಅವರು ತಮ್ಮ ವಿರುದ್ಧ ದಾಖಲಾಗಿರುವ ಕಿರುಕುಳ ಪ್ರಕರಣಕ್ಕೆ ಸಂಬಂಧಿಸಿದಂತೆ...
Read More
ಮೈಸೂರು : ಮುಡಾ ಹಗರಣ : 30 ಲಕ್ಷ ರೂ ಹಣ ಎಣಿಸುವ ವಿಡಿಯೋ ಬಿಡುಗಡೆ ಮಾಡಿದ ಆರ್ ಟಿಐ ಕಾರ್ಯಕರ್ತ ಗಂಗರಾಜು.
ಮೈಸೂರು : ಮುಡಾದಲ್ಲಿ ಹಣಕಾಸಿನ ಅವ್ಯವಹಾರ ನಡೆದಿದೆ ಮಧ್ಯವರ್ತಿ ಮೂಲಕ ಸೆಟಲ್ಮೆಂಟ್ ಡೀಡ್ ಮೂಲಕ ಕೋಟ್ಯಾಂತರ ರೂ ಅಕ್ರಮ ನಡೆದಿದ್ದು ಸೆಟಲ್ಮೆಂಟ್ ಡೀಡ್ ಮಾಡಿಕೊಂಡು ಶಿವಣ್ಣ ಎಂಬವರಿಗೆ ವಂಚಿಸಲಾಗಿದೆ ಎಂದು ಆರ್ ಟಿಐ ಕಾರ್ಯಕರ್ತ ಗಂಗರಾಜು ಗಂಭೀರ ಆರೋಪ ಮಾಡಿದ್ದಾರೆ. 30 ಲಕ್ಷ ರೂ ಹಣ ಎಣಿಸುವ ವಿಡಿಯೋವನ್ನು...
Read More

