ಕಾಸರಗೋಡು ಜಿಲ್ಲೆಯಲ್ಲಿ ಕೇಂದ್ರೀಯ ಹಾಗೂ ರಾಜ್ಯ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಉದ್ಯೋಗ ಕೊಡಿಸುವ ನೆಪದಲ್ಲಿ ಲಕ್ಷಾಂತರ ರೂಪಾಯಿ ವಂಚನೆ ಮಾಡಿರುವ ಶೇಣಿ ಬಲ್ಕಕಲ್ಲು ಮೂಲದ ಬಾಡೂರು ಎಎಲ್ಪಿ ಶಾಲೆಯ ಶಿಕ್ಷಕಿ ಸಚಿತಾ ರೈ (27) ಅವರನ್ನು ಪೊಲೀಸರು ಬಂಧಿಸಿದ್ದಾರೆ. ಕಾಸರಗೋಡು ಜಿಲ್ಲೆಯಲ್ಲಿ ಕೇಂದ್ರೀಯ ಹಾಗೂ ರಾಜ್ಯ ಸರ್ಕಾರದ...
Read More
ಮಂಗಳೂರು: ಸರಕಾರಿ ಮರದ ದಿಮ್ಮಿ ಅಕ್ರಮ ಸಾಗಾಟ.!
ಮಂಗಳೂರು: ಸರಕಾರಿ ಮರದ ದಿಮ್ಮಿ ಅಕ್ರಮ ಸಾಗಾಟ.!ಮಂಗಳೂರು: ನಗರದ ಕದ್ರಿ ಲೋಕೋಪಯೋಗಿ ಇಲಾಖೆಯ ವಸತಿ ಗೃಹದಲ್ಲಿರುವ ಮರಗಳನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದುದನ್ನು ರಾಷ್ಟ್ರೀಯ ಪರಿಸರ ಸಂರಕ್ಷಣಾ ಒಕ್ಕೂಟದ ಕಾರ್ಯಕರ್ತರು ಪತ್ತೆ ಹಚ್ಚಿದ ಘಟನೆ ಮಂಗಳವಾರ ರಾತ್ರಿ ನಡೆದಿದೆ. ಲೋಕೋಪಯೋಗಿ ಇಲಾಖೆಯದ ಅಧೀನದಲ್ಲಿದ್ದ ಎರಡು ಮರಗಳ ರೆಂಬೆಗಳನ್ನು ಕಡಿಯಲು...
Read More
ಉಳ್ಳಾಲ: ಶಾಲಾ ಮಕ್ಕಳಿದ್ದ ರಿಕ್ಷಾಗೆ ಪಿಕಪ್ ವಾಹನ ಢಿಕ್ಕಿ; ಓರ್ವ ವಿದ್ಯಾರ್ಥಿನಿ ಮೃತ್ಯು..!
ಉಳ್ಳಾಲ: ಶಾಲಾ ಮಕ್ಕಳನ್ನು ಕೊಂಡೊಯ್ಯುವ ರಿಕ್ಷಾ ಮತ್ತು ಪಿಕಪ್ ನಡುವೆ ಸಂಭವಿಸಿದ ಅಪಘಾತದಲ್ಲಿ 11ರ ಹರೆಯದ ನಾಲ್ಕನೇ ತರಗತಿ ವಿದ್ಯಾರ್ಥಿನಿ ಸಾವನ್ನಪ್ಪಿರುವ ಘಟನೆ ಬೆಳ್ಮ ಗ್ರಾಮದ ಕಲ್ಲಪಾದೆ ಎಂಬಲ್ಲಿ ನಡೆದಿದೆ. ಮೃತ ವಿದ್ಯಾರ್ಥಿನಿಯನ್ನು ಬಡಕಬೈಲು ಮಹಮ್ಮದ್ ಬಿ ಮೋನು ಮತ್ತು ಮುನ್ಝಿಯಾ ದಂಪತಿ ಪುತ್ರಿ ಆಯಿಷಾ ವಹಿಬಾ...
Read More
5 ಕೋಟಿ ನೀಡುವಂತೆ ಸಲ್ಮಾನ್ ಖಾನ್‌ಗೆ ಬೆದರಿಕೆ ಸಂದೇಶ ಕಳುಹಿಸಿದ ತರಕಾರಿ ಮಾರಾಟಗಾರ ಅರೆಸ್ಟ್
5 ಕೋಟಿ ನೀಡುವಂತೆ ಸಲ್ಮಾನ್ ಖಾನ್‌ಗೆ ಬೆದರಿಕೆ ಸಂದೇಶ ಕಳುಹಿಸಿದ ತರಕಾರಿ ಮಾರಾಟಗಾರ ಅರೆಸ್ಟ್ ಮುಂಬೈ: ಬಾಲಿವುಡ್ ನಟ ಸಲ್ಮಾನ್ ಖಾನ್‌ಗೆ (Salman Khan) ಇತ್ತೀಚಿಗೆ ಲಾರೆನ್ಸ್ ಬಿಷ್ಣೋಯಿ ಗ್ಯಾಂಗ್‌ನಿಂದ (Lawrence Bishnoi) ಜೀವ ಬೆದರಿಕೆ ಸಂದೇಶ ಕಳುಹಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಂಬೈ ಪೊಲೀಸರು (Mumbai Police) ಜೆಮ್‌ಶೆಡ್‌ಪುರದ ತರಕಾರಿ...
Read More
ವಿಧಾನ ಪರಿಷತ್ ಉಪಚುನಾವಣೆನಿರೀಕ್ಷೆಯಂತೆ ಬಿಜೆಪಿ ಸುಲಭ ಗೆಲುವು.
ಮಂಗಳೂರು ಮಂಗಳೂರು : ದಕ್ಷಿಣ ಕನ್ನಡ ಸ್ಥಳೀಯ ಪ್ರಾಧಿಕಾರ ಕ್ಷೇತ್ರದಿಂದ ನಡೆದ ವಿಧಾನ ಪರಿಷತ್ ಉಪಚುನಾವಣೆ ಮತ ಎಣಿಕೆ ಪ್ರಕ್ರಿಯೆ ಮುಗಿದಿದ್ದು, ಬಿಜೆಪಿಯ ಕಿಶೋರ್ ಕುಮಾರ್ ಬೊಟ್ಯಾಡಿ ಗೆಲುವಿನ ನಗೆ ಬೀರಿದ್ದಾರೆ. ಇಂದು ಮುಂಜಾನೆಯಿಂದ ಸಂತ ಅಲೋಷಿಯಸ್ ಪದವಿ ಪೂರ್ವ ಕಾಲೇಜಿನಲ್ಲಿ ಮತ ಎಣಿಕೆ ಕಾರ್ಯ ನಡೆದಿತ್ತು....
Read More
ಫರಂಗಿಪೇಟೆ ತಲವಾರು ದಾಳಿ; ಇಬ್ಬರಿಗೆ ಗಾಯ.
ಬಂಟ್ವಾಳ: ತಂಡವೊಂದು ತಲವಾರಿನಿಂದ ದಾಳಿ ಮಾಡಿದ ಪರಿಣಾಮ ಇಬ್ಬರು ಯುವಕರು ಗಂಭೀರ ಗಾಯಗೊಂಡ ಘಟನೆ ಫರಂಗಿಪೇಟೆ ಸಮೀಪದ ಅಮ್ಮೆಮಾರ್ ಎಂಬಲ್ಲಿ ಬುಧವಾರ ನಡೆದಿದೆ. ಅಮ್ಮೆಮಾರ್ ನಿವಾಸಿ ತಸ್ಲೀಮ್ ಹಾಗೂ ಮಹಮ್ಮದ್ ಶಾಕೀರ್ ಗಂಭೀರವಾಗಿ ಗಾಯಗೊಂಡು ಖಾಸಗಿ ಆಸ್ಪತ್ರೆಯ ತೀವ್ರನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ತಸ್ಲೀಮ್ ಮತ್ತು ಮಹಮ್ಮದ್...
Read More
ಕಾರ್ಯಕ್ರಮ ನಡೆಯುತ್ತಿರುವಾಗ್ಲೇ ಪುತ್ತಿಲ ಪರಿವಾರ ಹಾಗೂ ವಿಎಚ್ ಪಿ ಕಾರ್ಯಕರ್ತರ ನಡುವೆ ಮಾರಾಮಾರಿ
ಪುತ್ತೂರು ಪುತ್ತಿಲ ಪರಿವಾರ ಹಾಗೂ ವಿಶ್ವ ಹಿಂದೂ ಪರಿಷದ್ ನ ಕಾರ್ಯಕರ್ಯರ ನಡುವೆ ಹೊಯ್ ಕೈ ವಿಶ್ವ ಹಿಂದೂ ಪರಿಷದ್ ನ ನೂತನ ಜಿಲ್ಲಾ ಕಾರ್ಯಾಲಯದ ಭೂಮಿ ಪೂಜೆ ಕಾರ್ಯಕ್ರಮದಲ್ಲಿ ಘಟನೆ ಕಾರ್ಯಕ್ರಮ ನಡೆಯುತ್ತಿರುವಾಗ್ಲೇ ಪುತ್ತಿಲ ಪರಿವಾರ ಹಾಗೂ ವಿಎಚ್ ಪಿ ಕಾರ್ಯಕರ್ತರ ನಡುವೆ ಮಾರಾಮಾರಿ ಭೂಮಿ...
Read More
ಟೀಮ್ ರೆಂಜಾಳ ಮುಂಬಯಿ ನವೆಂಬರ್ 3 ರಂದು ಕುಸುಮೋತ್ಸವ.
ರೆಂಜಾಳ ಗ್ರಾಮಸ್ಥರ ಸಹಕಾರದೊಂದಿಗೆ ಆಯೋಜಿಸಿರುವ ಕುಸುಮೋತ್ಸವ ಕಾರ್ಯಕ್ರಮದಲ್ಲಿ ಜಾಗತಿಕ ಬಂಟರ ಸಂಘಗಳ ಒಕ್ಕೂಟದ ನಿರ್ದೇಶಕರಾದ ಶ್ರೀ ಕೆ. ಡಿ. ಶೆಟ್ಟಿಯವರ “ಕುಸುಮೋದರ” ಭವಾನಿಸುತನ ಆತ್ಮಾನುಗಥೆ ಇದೇ ನವೆಂಬರ್ 3 ರಂದು ರೆಂಜಾಳ ಶಾಲಾ ವಠಾರದಲ್ಲಿ ಲೋಕಾರ್ಪಣೆಯಾಗಲಿರುವುದು. ಈ ಕಾರ್ಯಕ್ರಮಕ್ಕೆ ಶುಭಕೋರುವವರು: ಕನ್ಯಾನ ಸದಾಶಿವ ಶೆಟ್ಟಿ ಮಹಾದಾನಿಐಕಳ ಹರೀಶ್...
Read More
ತಾಲೂಕು ರಾಷ್ಟಿçÃಯ ಹಬ್ಬಗಳ ಆಚರಣಾ ಸಮಿತಿ, ಕನ್ನಡ ಸಾಹಿತ್ಯ ಪರಿಷತ್ ತಾಲೂಕು ಸಮಿತಿ ಹಾಗೂ ವಿವಿಧ ಸಂಘ ಸಂಸ್ಥೆಗಳನ್ನು ಸೇರಿಸಿಕೊಂಡು ನ.೧ ರಂದು ಕನ್ನಡ ಭುವನೇಶ್ವರಿಯ ಮೆರವಣಿಗೆ ಜತೆಗೆ ಅದ್ದೂರಿ ಕನ್ನಡ ರಾಜ್ಯೋತ್ಸವ.
ಪುತ್ತೂರು: ತಾಲೂಕು ರಾಷ್ಟಿçÃಯ ಹಬ್ಬಗಳ ಆಚರಣಾ ಸಮಿತಿ, ಕನ್ನಡ ಸಾಹಿತ್ಯ ಪರಿಷತ್ ತಾಲೂಕು ಸಮಿತಿ ಹಾಗೂ ವಿವಿಧ ಸಂಘ ಸಂಸ್ಥೆಗಳನ್ನು ಸೇರಿಸಿಕೊಂಡು ನ.೧ ರಂದು ಕನ್ನಡ ಭುವನೇಶ್ವರಿಯ ಮೆರವಣಿಗೆ ಜತೆಗೆ ಅದ್ದೂರಿ ಕನ್ನಡ ರಾಜ್ಯೋತ್ಸವವನ್ನು ಆಚರಿಸಲು ನಿರ್ಧರಿಸಲಾಗಿದೆ.ಕನ್ನಡ ರಾಜ್ಯೋತ್ಸವದ ಹಿನ್ನೆಲೆಯಲ್ಲಿ ಪೂರ್ವಭಾವಿ ಸಭೆಯು ಮಂಗಳವಾರ ಸಂಜೆ ತಾಲೂಕು...
Read More
ರಾಷ್ಟಿçÃಯ ಸ್ವಯಂ ಸೇವಕ ಸಂಘ (ಆರೆಸ್ಸಸ್ಸ್) ಅಮೇರಿಕಾದಲ್ಲೂ ಹಿಂದೂ ಸ್ವಯಂ ಸೇವಕ ಸಂಘ (ಹೆಚ್‌ಎಸ್‌ಎಸ್) ಹೆಸರಿನಲ್ಲಿ ಕಾರ್ಯ ನಿರ್ವಹಿಸುತ್ತಿದ್ದು, ಪ್ರತೀ ಭಾನುವಾರ ಸಂಘದ ಶಾಖಾ ಚಟುವಟಿಕೆಗಳು ನಡೆಯುತ್ತಿವೆ-ಕಡಮಜಲು ವಿಪುಲ್ ಎಸ್.ರೈ
ಪುತ್ತೂರು : ಭಾರತದಲ್ಲಿ ದೊಡ್ಡ ಸಂಘಟನೆಯಾಗಿ ಗುರುತಿಸಿಕೊಂಡಿರುವ ರಾಷ್ಟಿçÃಯ ಸ್ವಯಂ ಸೇವಕ ಸಂಘ (ಆರೆಸ್ಸಸ್ಸ್) ಅಮೇರಿಕಾದಲ್ಲೂ ಹಿಂದೂ ಸ್ವಯಂ ಸೇವಕ ಸಂಘ (ಹೆಚ್‌ಎಸ್‌ಎಸ್) ಹೆಸರಿನಲ್ಲಿ ಕಾರ್ಯ ನಿರ್ವಹಿಸುತ್ತಿದ್ದು, ಪ್ರತೀ ಭಾನುವಾರ ಸಂಘದ ಶಾಖಾ ಚಟುವಟಿಕೆಗಳು ನಡೆಯುತ್ತಿವೆ. ನೋಂದಣಿ ಮಾಡಿಕೊಂಡ ಸಂಘ-ಸAಸ್ಥೆಗಳು ಕಾನೂನಾತ್ಮಕವಾಗಿ ಕಾರ್ಯ ಚಟುವಟಿಕೆಗಳನ್ನು ನಡೆಸಲು ಯಾವುದೇ...
Read More

