October 2024

ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಉಡುಪಿ: ನಗರ ಮದ್ಯೆ ಕತ್ತು ಸೀಳಿ ಸ್ನೇಹಿತನ ಮರ್ಡರ್.

ಉಡುಪಿ : ಈರಣ್ಣ ಎನ್ನುವ ವ್ಯಕ್ತಿಯೋರ್ವ ತನ್ನ ಸ್ನೇಹಿತನನ್ನೆ ಕತ್ತು ಸೀಳಿ ಕೊಲೆಗೈದ ಭೀಕರ ಘಟನೆಯೊಂದು ಉಡುಪಿ ಹಳೆ ಕೆಎಸ್ ಆರ್ ಟಿಸಿ ಬಳಿಯ ಕೃಷ್ಣ ಕೃಪಾ ಬಿಲ್ಡಿಂಗ್ ನ  ಕೊಠಡಿಯಲ್ಲಿ ಇಂದು ಬೆಳಿಗ್ಗೆ ನಡೆದಿದೆ. ಕೊರಂಗ್ರಪಾಡಿಯ ಪ್ರಶಾಂತ್ ಗುಡಿಗಾರ್ 32 ಕೊಲೆಯಾದ ವ್ಯಕ್ತಿ. ಈತನ ಸ್ನೇಹಿತ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಶಿಲ್ಪಿ ಕೃಷ್ಣ ನಾಯಕ್ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಪ್ರಕರಣ ವಜಾಗೊಳಿಸಲು ರಾಜ್ಯ ಹೈಕೋಟ್೯ ನಕಾರ

ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಉಮಿಕಲ್ ಬೆಟ್ಟದ ಪರಶುರಾಮ ಥೀಮ್ ಪಾರ್ಕ್ ನಲ್ಲಿ ನಕಲಿ ಪರಶುರಾಮ ಮೂರ್ತಿಯನ್ನು ನಿರ್ಮಿಸಿದ ಶಿಲ್ಪಿ ಕೃಷ್ಣ ನಾಯಕ್ ರವರ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಪ್ರಕರಣ ವಜಾಗೊಳಿಸಲು ರಾಜ್ಯ ಹೈಕೋಟ್೯ ನಿರಾಕರಿಸಿದೆ. ತಮ್ಮ ವಿರುದ್ಧ ಉಡುಪಿ ಜಿಲ್ಲೆಯ ಟೌನ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ವಿ. ಅಕಾಡೆಮಿಯ ವಿದ್ಯಾರ್ಥಿ ಬಸವರಾಜ ಮುದವಿ ಸಬ್ ಇನ್ಸ್ಪೆಕ್ಟರ್ ಆಗಿ ಆಯ್ಕೆ.

ವಿ. ಅಕಾಡೆಮಿಯ ವಿದ್ಯಾರ್ಥಿ ಬಸವರಾಜ ಮುದವಿ ಸಬ್ ಇನ್ಸ್ಪೆಕ್ಟರ್ ಆಗಿ ಆಯ್ಕೆ ಸರಕಾರಿ ನೇಮಕಾತಿಗಳಲ್ಲಿ ಹಂತ ಹಂತವಾದ ಯಶಸ್ಸು ಉನ್ನತ ಸ್ಥಾನಕ್ಕೇರಿಸುತ್ತದೆ ಎಂಬುದನ್ನು ಸಾಬೀತುಪಡಿಸಿದ ವಿ. ಅಕಾಡೆಮಿಯ ವಿದ್ಯಾರ್ಥಿ ವಿದ್ಯಾಮಾತಾ ಅಕಾಡೆಮಿಯಲ್ಲಿ ಪೊಲೀಸ್ ಸಬ್ ಇನ್ಸ್ಪೆಕ್ಟರ್ ನೇಮಕಾತಿ ಪರೀಕ್ಷೆಗೆ ಪೂರ್ವ ತಯಾರಿ ತರಬೇತಿಯನ್ನು ಪಡೆದ ಬಸವರಾಜ್ ರವರು...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -1 Minute

ವಿಧಾನಪರಿಷತ್ ಉಪ ಚುನಾವಣೆ : ಮತದಾನ ಕೇಂದ್ರಗಳಿಗೆ ಅರುಣ್ ಪುತ್ತಿಲ ಭೇಟಿ.

ವಿಧಾನಪರಿಷತ್ ಉಪ ಚುನಾವಣೆ : ಮತದಾನ ಕೇಂದ್ರಗಳಿಗೆ ಅರುಣ್ ಪುತ್ತಿಲ ಭೇಟಿ ವಿಧಾನಪರಿಷತ್ ನ ಉಪಚುನಾವಣೆ ಹಿನ್ನಲೆಯಲ್ಲಿ ಅಳಿಕೆ ಪಂಚಾಯತ್ ವ್ಯಾಪ್ತಿಯ ಬಿಜೆಪಿ ಉಸ್ತುವಾರಿಯಾಗಿರುವ ಅರುಣ್ ಪುತ್ತಿಲ ಮತದಾನ ಕೇಂದ್ರಗಳಿಗೆ ಭೇಟಿ ನೀಡಿದರು. ಅಳಿಕೆ , ವಿಟ್ಲ , ಕೇಪು, ಪುಣಚ ಹಾಗೂ ಕಬಕ ಗ್ರಾಮ ಪಂಚಾಯತ್...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -1 Minute

ವಿಧಾನ ಪರಿಷತ್ ಉಪ ಚುನಾವಣೆ ಪುತ್ತೂರಿನಲ್ಲಿ ಬಿರುಸಿನ ಮತದಾನ.

ವಿಧಾನ ಪರಿಷತ್ ಉಪ ಚುನಾವಣೆ ಪುತ್ತೂರಿನಲ್ಲಿ ಬಿರುಸಿನ ಮತದಾನ ಪುತ್ತೂರು: ದಕ್ಷಿಣ ಕನ್ನಡ ಸ್ಥಳೀಯ ಪ್ರಾಧೀಕಾರ ಕ್ಷೇತ್ರದಿಂದ ವಿಧಾನ ಪರಿಷತ್ ಗೆ ನಡೆಯುವ ಉಪ ಚುನಾವಣೆ ಇಂದು ನಡೆಯುತ್ತಿದ್ದು, ಮತದಾನ ಬಿರುಸಿನಿಂದ ಆರಂಭಗೊಂಡಿದೆ. ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲಾ ವ್ಯಾಪ್ತಿಯನ್ನೊಳಗೊಂಡ ಈ ಕ್ಷೇತ್ರದಲ್ಲಿ ಒಟ್ಟು 392...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಮಂಗಳೂರು : ನಂತೂರಿನಲ್ಲಿ ಮೀನಿನ ಕಂಟೇನರ್ ಸ್ಕೂಟಿಗೆ ಡಿಕ್ಕಿ: ಚಾಲಕನ ನಿರ್ಲಕ್ಷ್ಯಕ್ಕೆ ಪ್ರಾಣ ತೆತ್ತ ಯುವತಿ.

ಮಂಗಳೂರು : ಮಂಗಳೂರು ನಗರದ ನಂತೂರು ಜಂಕ್ಷನ್ ಬಳಿ ನಡೆದ ವಾಹನ ಅಪಘಾತದಲ್ಲಿ ಯುವತಿಯೊಬ್ಬಳು ದಾರುಣ ಅಂತ್ಯ ಕಂಡಿದ್ದಾಳೆ. ಮೃತಳನ್ನು ನಗರದ ಕೋಡಿಕಲ್‌ನ 27 ವರ್ಷದ ಕ್ರಿಸ್ತಿ ಕ್ರಾಸ್ತಾ ಎಂದು ಗುರುತಿಸಲಾಗಿದೆ. ರವಿವಾರ ಅಪರಾಹ್ನ 3.30 ರ ಸುಮಾರಿಗೆ ಈ ಅವಘಡ ಸಂಭವಿಸಿದ್ದು  ಕೋಡಿಕಲ್ ನಿವಾಸಿಯಾಗಿರುವ ಕುಮಾರಿ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಪುತ್ತೂರು: ಕಾಂಗ್ರೆಸ್ ಕಾರ್ಯಕರ್ತ ಚಾವಡಿ ರಘುನಾಥ್ ರೈ ಮೇಲೆ ಇಬ್ಬರು ಯುವಕರು ಏಕಾಏಕಿ ಚೂರಿಯಿಂದ ತಲೆಗೆ ಇರಿದು ಹಲ್ಲೆ ಮಾಡಿ ಜೀವಬೆದರಿಕೆ ಒಡ್ಡಿರುವ ಘಟನೆ ತಿಂಗಲಾಡಿ ಬಳಿ ನಡೆದಿದೆ.

ಪುತ್ತೂರು: ಕಾಂಗ್ರೆಸ್ ಕಾರ್ಯಕರ್ತ ಚಾವಡಿ ರಘುನಾಥ್ ರೈ ಮೇಲೆ ಇಬ್ಬರು ಯುವಕರು ಏಕಾಏಕಿ ಚೂರಿಯಿಂದ ತಲೆಗೆ ಇರಿದು ಹಲ್ಲೆ ಮಾಡಿ ಜೀವಬೆದರಿಕೆ ಒಡ್ಡಿರುವ ಘಟನೆ ತಿಂಗಲಾಡಿ ಬಳಿ ನಡೆದಿದೆ. ರಘುನಾಥ್ ರೈ ಅವರು ಮದುವೆ ಕಾರ್ಯಕ್ರಮ ಮುಗಿಸಿ ಬಸ್ ಇಳಿದು ಅಂಗಡಿಯೊಂದಕ್ಕೆ ಹೋದ ಸಂದರ್ಭದಲ್ಲಿ ಅಲ್ಲಿದ್ದ ಸುಧೀನ್...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -1 Minute

ಬಂಟರ ಸಂಘ ಮುಂಬೈಯ ಸಾಹಿತ್ಯ ಮತ್ತು ಸಾಂಸ್ಕೃತಿಕ ಸಮಿತಿ ಹಾಗೂ ಬಂಟರವಾಣಿ ಸಮಿತಿಯ ವತಿಯಿಂದ “ಅಯೋಧ್ಯಾ ದೀಪಾ” ಕಾರ್ಯಕ್ರಮ.

ಬಂಟರ ಸಂಘ ಮುಂಬೈಯ ಸಾಹಿತ್ಯ ಮತ್ತು ಸಾಂಸ್ಕೃತಿಕ ಸಮಿತಿ ಹಾಗೂ ಬಂಟರವಾಣಿ ಸಮಿತಿಯ ವತಿಯಿಂದ ಜರಗಿದ “ಅಯೋಧ್ಯಾ ದೀಪಾ” ಕಾರ್ಯಕ್ರಮದಲ್ಲಿ ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷರಾದ ಶ್ರೀ ಐಕಳ ಹರೀಶ್ ಶೆಟ್ಟಿಯವರು ಭಾಗವಹಿಸಿದ ಸಂದರ್ಭ ಅವರನ್ನು ಗೌರವಿಸಲಾಯಿತು. ಕಾರ್ಯಕ್ರಮದಲ್ಲಿ ಶ್ರೀ ಪಟ್ಲ ಸತೀಶ್ ಶೆಟ್ಟಿಯವರನ್ನು ಸನ್ಮಾನಿಸಲಾಯಿತು.ಈ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಉಳ್ಳಾಲದ ಬಳಿ ರೈಲ್ವೆ ಹಳಿ ಮೇಲೆ ಜಲ್ಲಿ ಕಲ್ಲು ಸುರಿದು ಹಳಿ ತಪ್ಪಿಸಲು ಯತ್ನ,ತಪ್ಪಿದ ಬಾರಿ ಅನಾಹುತ.

ಮಂಗಳೂರು : ದೇಶದಲ್ಲಿ ಇತ್ತೀಚಿನ ದಿನಗಳಲ್ಲಿ ರೈಲು ಹಳಿ ತಪ್ಪಿಸುವ ಯತ್ನಗಳು ಹೆಚ್ಚಾಗುತ್ತಿದ್ದು . ಅದೃಷ್ಟವಶಾತ್ ಲೊಕೊಪೈಲಟ್​ಗಳ ಸಮಯ ಪ್ರಜ್ಞೆಯಿಂದ ಹಲವು ಅನಾಹುತಗಳು ತಪ್ಪಿವೆ. ಇದೀಗ ಮಂಗಳೂರಿನಲ್ಲಿ ಇದೇ ಮಾದರಿಯ ಘಟನೆಯೊಂದು ನಡೆದಿದೆ, ಮಂಗಳೂರಿನಿಂದ ಕೇರಳಕ್ಕೆ ಹೋಗುವ ಮಾರ್ಗದಲ್ಲಿ ಉಳ್ಳಾಲದ ಬಳಿ ರೈಲ್ವೆ ಹಳಿ ಮೇಲೆ ಆಗಂತುಕರು ಜಲ್ಲಿ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ವಿದ್ಯಾಭಾರತಿ ಸಂಯೋಜಿ ವಿದ್ಯಾರ್ಥಿಗಳ ರಾಷ್ಟ್ರಮಟ್ಟದ ವಾಲಿಬಾಲ್ಪಂರದ್ಯಾಟ ಸಮಾರೋಪತರುಣ ವಿಭಾಗದಲ್ಲಿ ಹುಡುಗ-ಹುಡುಗಿಯರ ಎರಡೂ ವಿಭಾಗದಲ್ಲಿ ದಕ್ಷಿಣ ಮಧ್ಯ ಕ್ಷೇತ್ರ ಚಾಂಪಿಯನ್.

ವಿದ್ಯಾಭಾರತಿ ಸಂಯೋಜಿ ವಿದ್ಯಾರ್ಥಿಗಳ ರಾಷ್ಟ್ರಮಟ್ಟದ ವಾಲಿಬಾಲ್ಪಂರದ್ಯಾಟ ಸಮಾರೋಪತರುಣ ವಿಭಾಗದಲ್ಲಿ ಹುಡುಗ-ಹುಡುಗಿಯರ ಎರಡೂ ವಿಭಾಗದಲ್ಲಿ ದಕ್ಷಿಣ ಮಧ್ಯ ಕ್ಷೇತ್ರ ಚಾಂಪಿಯನ್ಪುತ್ತೂರು : ವಿದ್ಯಾಭಾರತಿ ಅಖಿಲ ಭಾರತೀಯ ಶಿಕ್ಷಾ ಸಂಸ್ಥಾನಮ್, ವಿದ್ಯಾಭಾರತಿ ಕರ್ನಾಟಕ, ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘ ಹಾಗೂ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲಾ ಸಂಯುಕ್ತ ಆಶ್ರಯದಲ್ಲಿ ವಿವೇಕಾನಂದ...
Read More