ಮಂಗಳೂರು : ಮಾಜಿ ಶಾಸಕ ಮೊಯ್ದೀನ್ ಬಾವಾ ಸಹೋದರ ಮುಮ್ತಾಜ್ ಅಲಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ ಪೊಲೀಸರು ಪ್ರಕರಣದ ಕಿಂಗ್‌ಪಿನ್ ಸೇರಿದಂತೆ ಮತ್ತೆ ಮೂವರನ್ನು ಬಂಧಿಸಿದೆ. ಅಬ್ದುಲ್ ಸತ್ತಾರ್, ಮುಸ್ತಫಾ ಮತ್ತು ಶಾಫಿ ಬಂಧಿತ ಆರೋಪಿಗಳು. ಮುಮ್ತಾಜ್ ಅಲಿಯವರು ಕೂಳೂರು ಸೇತುವೆಯ ಬಳಿ ಕಾರನ್ನು ನಿಲ್ಲಿಸಿ...
Read More
ಮರಳು ಮಾಫಿಯಾ ವಿರುದ್ದ ಪ್ರತಿಭಟನೆ ನಡೆಸಿದ್ದಕ್ಕೆ ಹಲ್ಲೆ : ಇಬ್ಬರ ಬಂಧನ.
ಮಂಗಳೂರು : ಮರಳು ಮಾಫಿಯ ವಿರುದ್ಧ ನಡೆಯುತ್ತಿದ್ದ ಪ್ರತಿಭಟನೆಯಲ್ಲಿ ಮಾರ್ಗದರ್ಶನ ನೀಡುತ್ತಿದ್ದ ಆಲ್ವಿನ್ ಜೆರೋಮ್ ಡಿಸೋಜಾ ಮೇಲೆ ಹಲ್ಲೆ ನಡೆದ ಪ್ರಕರಣದಲ್ಲಿ, ಮಂಗಳೂರು ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ. ಬಂಧಿತರು ಬಂಟ್ವಾಳದ ಪುದು ಗ್ರಾಮದ ಮೊಹಮ್ಮದ್ ಅತಾವುಲ್ಲಾ (40) ಮತ್ತು ಮಂಗಳೂರಿನ ಮಾರ್ನಮಿಕಟ್ಟೆಯ ತೌಸೀರ್ (31) ಆಗಿದ್ದಾರೆ. ಮುಹಮ್ಮದ್...
Read More
ಬೈಂದೂರು ಶಾಸಕರ ಕಾರ್ಯಕರ್ತ ಕಚೇರಿಯಲ್ಲಿ ಹರಿಯಾಣ ರಾಜ್ಯದ ವಿಧಾನಸಭಾ ಚುನಾವಣೆಯ ಭರ್ಜರಿ ಗೆಲುವಿನ ಸಂಭ್ರಮಾಚಾರಣೆಯನ್ನು ಆಚರಿಸಲಾಯಿತು.
ಬೈಂದೂರು ಶಾಸಕರ ಕಾರ್ಯಕರ್ತ ಕಚೇರಿಯಲ್ಲಿ ಹರಿಯಾಣ ರಾಜ್ಯದ ವಿಧಾನಸಭಾ ಚುನಾವಣೆಯ ಭರ್ಜರಿ ಗೆಲುವಿನ ಸಂಭ್ರಮಾಚಾರಣೆಯನ್ನು ಆಚರಿಸಲಾಯಿತು....
Read More
ಹರಿಯಾಣ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಗೆಲುವು ಪುತ್ತೂರಿನಲ್ಲಿ ಕಾರ್ಯಕರ್ತರ ಸಂಭ್ರಮಾಚರಣೆ.
ಹರಿಯಾಣ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಗೆಲುವು ಪುತ್ತೂರಿನಲ್ಲಿ ಕಾರ್ಯಕರ್ತರ ಸಂಭ್ರಮಾಚರಣೆ ಹರಿಯಾಣ ವಿಧಾನಸಭೆ ಗೆ ನಡೆದ ಚುನಾವಣೆಯಲ್ಲಿ ಭಾರತೀಯ ಜನತಾ ಪಾರ್ಟಿ ಅಭೂತಪೂರ್ವ ಬಹುಮತದ ಗೆಲುವನ್ನು ಪಡೆದಿದ್ದು ಪುತ್ತೂರಿನಲ್ಲಿ ಕಾರ್ಯಕರ್ತರು ಬಿಜೆಪಿ ಕಛೇರಿ ಮುಂಭಾಗದಲ್ಲಿ ಪಟಾಕಿ ಸಿಡಿಸಿ ಸಂಭ್ರಮಿಸಿದರು. ಈ ಸಂಧರ್ಭದಲ್ಲಿ ಬಿಜೆಪಿ ಗ್ರಾಮಾಂತರ ಮಂಡಲ ಅಧ್ಯಕ್ಷರಾದ...
Read More
ಅರುಣ್ ಉಳ್ಳಾಲ್ ಅವರ ಮನೆಗೆ ಭೇಟಿ ನೀಡಿ ಅವರಲ್ಲಿ ನೈತಿಕ ಸ್ಥೈರ್ಯ ತುಂಬುವ ಕಾರ್ಯ ಮಾಡಲಾಗಿದೆ-ನಳಿನ್ ಕುಮಾರ್ ಕಟೀಲು
ಸೈಂಟ್ ಅಗ್ನೆಸ್ ಕಾಲೇಜಿನ ಉಪನ್ಯಾಸಕ ಅರುಣ್ ಉಳ್ಳಾಲ್ ಅವರ ವಿರುದ್ಧ ಸ್ವಯಂಪ್ರೇರಿತವಾಗಿ ಕೇಸ್ ದಾಖಲಿಸಿರುವ ಪೊಲೀಸ್ ಅಧಿಕಾರಿಗಳು ಹಾಗು ಪೊಲೀಸ್ ಇಲಾಖೆ ರಾಜ್ಯ ಸರಕಾರದ ಇಶಾರೆಗೆ ತಕ್ಕಂತೆ ಆಡುತ್ತಿರುವುದು ಖಂಡನೀಯ ಎಂದು ಮಾಜಿ ಸಂಸದ ಶ್ರೀಯುತ ನಳಿನ್ ಕುಮಾರ್ ಕಟೀಲ್ ಅವರು ಗುಡುಗಿದ್ದಾರೆ.ಅರುಣ್ ಉಳ್ಳಾಲ್ ಅವರ ಮನೆಗೆ...
Read More
ಮಂಗಳೂರಿನ ಉರ್ವ ಸ್ಟೋರ್ : ಬೀದಿ ನಾಯಿಗಳ ಹಾವಳಿ ಹೆಚ್ಚಳ, ಆತಂಕ.
ಮಂಗಳೂರಿನ ಉರ್ವ ಸ್ಟೋರ್ ನಾನಾ ಕಡೆ ಬೀದಿ ನಾಯಿಗಳ ಹಾವಳಿ ಹೆಚ್ಚಾಗಿದ್ದು,ಜನಸಾಮಾನ್ಯರು ಒಬ್ಬಂಟಿಯಾಗಿ ಓಡಾಡುವುದು ಕಷ್ಟಕರವಾಗಿದೆ. ಮಂಗಳೂರಿನ ಉರ್ವ ಸ್ಟೋರ್ ಮಹಾ ಗಣಪತಿ ದೇವಸ್ಥಾನ ದಿಂದ ಇನ್ಫೋಸಿಸ್ ನ ವರೆಗೆ ಇರುವ ಸರಕಾರ ನೌಕರರ ವಸತಿ ಗೃಹ ವಠಾರದಲ್ಲಿ ಹಾಗೂ ಜಿಲ್ಲಾ ಪಂಚಾಯತ್ ವಠಾರದಲ್ಲಿ ಸುಮಾರು 60...
Read More
ಮೇಘ ಸ್ಫೋಟದ ಪ್ರದೇಶಕ್ಕೆ ಮುನಿಯಾಲು ಉದಯ ಶೆಟ್ಟಿ ಭೇಟಿ
ಮುದ್ರಾಡಿಯಲ್ಲಿ ಮೇಘ ಸ್ಫೋಟದಿಂದ ಆತಂಕಕ್ಕೊಳಗಾದ ಮನೆಗಳಿಗೆ ಕಾಂಗ್ರೆಸ್ ನಾಯಕರಾದ ಮುನಿಯಾಲು ಉದಯ ಶೆಟ್ಟಿಯವರು ಭೇಟಿ ನೀಡಿದ್ದಾರೆ. ಮುದ್ರಾಡಿಯಲ್ಲಿ ಹಲವಾರು ಎಕರೆ ಕೃಷಿ ಪ್ರದೇಶವು ಮೇಘ ಸ್ಫೋಟದಿಂದಾಗಿ ಹಾನಿಗೊಳಗಾಗಿತ್ತು..ಓರ್ವ ವೃದ್ದೆ ಕೂಡ ಮೃತ ಪಟ್ಟಿದ್ದರು. ನೀರಿನ ಪ್ರವಾಹದಿಂದ ಸಮಸ್ಯೆಗೆ ಒಳಗಾದ ಎಲ್ಲಾ ಮನೆಗಳಿಗೆ ಭೇಟಿ ನೀಡಿದ ಅವರು ಹಾನಿಯಾದ...
Read More
ಪುತ್ತೂರು ಚುನಾವಣಾ ಸಂಚಾಲಕ , ಸಹ ಸಂಚಾಲಕರ ನೇಮಕ.
ಪುತ್ತೂರು ಚುನಾವಣಾ ಸಂಚಾಲಕ , ಸಹ ಸಂಚಾಲಕರ ನೇಮಕ ಉಡುಪಿ – ದಕ್ಷಿಣ ಕನ್ನಡ ವಿಧಾನ ಪರಿಷತ್ ಸ್ಥಾನಕ್ಕೆ ನಡೆಯುವ ಉಪ ಚುನಾವಣೆ ಹಿನ್ನೆಲೆಯಲ್ಲಿ ಭಾರತೀಯ ಜನತಾ ಪಾರ್ಟಿ ಪುತ್ತೂರು ವಿಧಾನ ಸಭಾ ಕ್ಷೇತ್ರಕ್ಕೆ ಸಂಚಾಲಕ , ಸಹ ಸಂಚಾಲಕರನ್ನು ನೇಮಕಗೊಳಿಸಿದೆ.ಪುತ್ತೂರು ವಿಧಾನ ಸಭಾ ಕ್ಷೇತ್ರದ ಚುನಾವಣಾ...
Read More
ಆಲುಮಡ್ಡಿ ಅಕ್ರಮ ಸಾಗಾಟ- 4 ಮಂದಿ ಬಂಧನ.
ಆಲುಮಡ್ಡಿ ಅಕ್ರಮ ಸಾಗಾಟ- ೪ ಮಂದಿ ಬಂಧನ. ಪುತ್ತೂರು; ಪುತ್ತೂರು ಅರಣ್ಯ ವಿಭಾಗ ವ್ಯಾಪ್ತಿಯ ಕಲೆಂಜಿಮಲೆ ರಕ್ಷಿತಾರಣ್ಯದಿಂದ ಅಕ್ರಮವಾಗಿ ಆಲುಮಡ್ಡಿ ಶೇಖರಿಸಿ ಸಾಗಾಟ ಮಾಡುತ್ತಿದ್ದ ೪ ಮಂದಿಯನ್ನು ಪುತ್ತೂರು ಅರಣ್ಯ ಇಲಾಖೆ ಬಂಧಿಸಿದೆ. ಈ ಸಂದರ್ಭ ಆರೋಪಿಗಳು ಆಲುಮಡ್ಡಿ ಸಾಗಾಟಕ್ಕೆ ಬಳಕೆ ಮಾಡಿದ್ದ ಅಟೋ ರಿಕ್ಷಾ ಸಹಿತ...
Read More
ಹೆಬ್ರಿಯಲ್ಲಿ ಅಕ್ರಮ ಮರಳು ಸಾಗಾಟ: ಪ್ರಕರಣ ದಾಖಲು.
ಹೆಬ್ರಿ: ಹೆಬ್ರಿಯ ಉಪ ನಿರೀಕ್ಷಕರು ಮಹೇಶ್ ಟಿ.ಎಂರವರು ದಿನಾಂಕ 06.10.2024 ರಂದು ಖಚಿತ ಮಾಹಿತಿಯ ಮೇರೆಗೆ ಶಿವಪುರ-ಪಡುಕುಡೂರು ರಸ್ತೆಯ ಮುಕ್ಕಾಣಿ ಎಂಬಲ್ಲಿ ಬೆಳಿಗ್ಗೆ ಸಮಯ ಸುಮಾರು 09.00ಗಂಟೆಗೆ ವಾಹನ ತಪಾಸಣೆ ಮಾಡುತ್ತಿರುವಾಗ ಸತೀಶ್ ಎಂಬವರು ಉಡುಪಿ ಜಿಲ್ಲೆಯ ಹೆಬ್ರಿ ತಾಲೂಕು ಪಡುಕುಡೂರು ಗ್ರಾಮದ ಕುಂಜಾಲು ಹೊಳೆಯಿಂದ ಅಕ್ರಮವಾಗಿ...
Read More

