ಮಂಗಳೂರು: ಹರೇಕಳ ಬೂತ್ ಅಧ್ಯಕ್ಷ ಶರತ್ ಕುಮಾರ್ ಗಟ್ಟಿ ಎಂಬವರ ಮೇಲೆ ಗುಂಪೊಂದು ನಡೆಸಿರುವ ಹಲ್ಲೆ ಪ್ರಕರಣವನ್ನು ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಪುತ್ತೂರು ತೀವ್ರವಾಗಿ ಖಂಡಿಸಿದ್ದಾರೆ. ಗಾಯಾಳು ಶರತ್ ಕುಮಾರ್ ಭೇಟಿಯಾಗಿ ಧೈರ್ಯ ತುಂಬಿದ ಕಿಶೋರ್ ಕುಮಾರ್, ಮತಾಂಧ ಗುಂಪು ನಡೆಸಿರುವ ದಾಳಿಯ ವಿರುದ್ಧ...
Read More
ಕಾಂಗ್ರೆಸ್ ಎಂದೂ ಬಡವರ ಪರ ಎಂಬುದು ಗ್ರಾಪಂ ಉಪ ಚುನಾವಣೆಯಲ್ಲಿ ಸಾಭೀತಾಗಿದೆ:ಬ್ಲಾಕ್ ಅಧ್ಯಕ್ಷ ಕೃಷ್ಣಪ್ರಸಾದ್ ಆಳ್ವ.
ಕಾಂಗ್ರೆಸ್ ಎಂದೂ ಬಡವರ ಪರ ಎಂಬುದು ಗ್ರಾಪಂ ಉಪ ಚುನಾವಣೆಯಲ್ಲಿ ಸಾಭೀತಾಗಿದೆ:ಬ್ಲಾಕ್ ಅಧ್ಯಕ್ಷ ಕೃಷ್ಣಪ್ರಸಾದ್ ಆಳ್ವ ಪುತ್ತೂರು: ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರ ಕರ್ನಾಟಕದ ಜನತೆಗೆ ಕೊಟ್ಟ ಭರವಸೆಗಳನ್ನು ಈಡೇರಿಸಿದೆ, ಕೊಟ್ಟ ಮಾತಿನಂತೆನಡೆದುಕೊಳ್ಳುವ ಮೂಲಕ ಕಾಂಗ್ರೆಸ್ ಬಡವರ ಮನೆಯನ್ನು ಬೆಳಗಿಸಿದೆ ಇದೇ ಕಾರಣಕ್ಕೆ ಗ್ರಾಪಂ ಉಪ ಚುನಾವಣೆಯಲ್ಲಿ...
Read More
“ಮಾಹಿತಿ ಹಕ್ಕು ಕಾರ್ಯಕರ್ತರ ರಕ್ಷಣಾ ವೇದಿಕೆಯ ಆತ್ಮೀಯ ಸದಸ್ಯರು, ಹಿರಿಯ ಮತ್ತು ಕಿರಿಯ ಮಾಹಿತಿ ಹಕ್ಕು ಬಳಕೆದಾರರು, ಗೌರವಾನ್ವಿತ ಮಾಧ್ಯಮ ಮತ್ತು ಪತ್ರಕರ್ತರಿಗೆ ಮತ್ತು ಎಲ್ಲಾ ಸಂಘ ಸಂಸ್ಥೆಗಳ ಹೋರಾಟಗಾರರಿಗೆ, ಸಂವಿಧಾನ ದಿನದ ಹಾರ್ದಿಕ ಶುಭಾಶಯಗಳು.
ನವೆಂಬರ್ 26, ಸಂವಿಧಾನ ದಿನ (ಸಂವಿಧಾನ ದಿನ), ನಿಮ್ಮಲ್ಲಿ ಪ್ರತಿಯೊಬ್ಬರಿಗೂ ನನ್ನ ಹೃತ್ಪೂರ್ವಕ ಶುಭಾಶಯಗಳನ್ನು ತಿಳಿಸುತ್ತೇನೆ. ಇಂದು, ನಾವು ನಮ್ಮ ಸಂವಿಧಾನದ ಅಂಗೀಕಾರವನ್ನು ಆಚರಿಸುತ್ತೇವೆ, ಅದು ಮಾಹಿತಿ ಹಕ್ಕು ಸೇರಿದಂತೆ ನಾಗರಿಕರ ಮೂಲಭೂತ ಹಕ್ಕುಗಳನ್ನು ಪ್ರತಿಪಾದಿಸುತ್ತದೆ. ಈ ದಿನವು ಪಾರದರ್ಶಕತೆ, ಹೊಣೆಗಾರಿಕೆ ಮತ್ತು ಉತ್ತಮ ಆಡಳಿತದ ತತ್ವಗಳನ್ನು...
Read More
ಪುತ್ತೂರು ತಾಲ್ಲೂಕು ಅರಿಯಡ್ಕ ಗ್ರಾ.ಪಂ ಉಪ ಚುನಾವಣೆ:ಕಾಂಗ್ರೆಸ್ ಬೆಂಬಲಿತ ವಿನಯ ಕುಮಾರ್ ಗೆಲುವು.
ಪುತ್ತೂರು: ಪುತ್ತೂರು ತಾಲೂಕಿನ ಅರಿಯಡ್ಕ ಗ್ರಾ.ಪನಲ್ಲಿ ಸದಸ್ಯರೋರ್ವರ ನಿಧನದಿಂದ ತೆರವಾದ ಸ್ಥಾನಕ್ಕೆ ನಡೆದ ಉಪ ಚುನಾವಣೆಯ ನೇರ ಸ್ಪರ್ಧೆಯಲ್ಲಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ 144 ಮತಗಳ ಅಂತರದಿಂದ ವಿನಯ ಕುಮಾರ್ ಗೆಲುವು ಸಾಧಿಸಿದ್ದಾರೆ. ಆ ಮೂಲಕ ಪಂಚಾಯತ್ ನಲ್ಲಿ ಕಾಂಗ್ರೆಸ್ ತನ್ನ ಸ್ಥಾನವನ್ನು ಉಳಿಸಿಕೊಂಡಿದೆ. ಅರಿಯಡ್ಕ ಗ್ರಾ.ಪಂನ...
Read More
ಪುತ್ತೂರು ತಾಲ್ಲೂಕು ಕೆದಂಬಾಡಿ ಗ್ರಾ.ಪಂ ಉಪ ಚುನಾವಣೆ: ಕಾಂಗ್ರೆಸ್ ಬೆಂಬಲಿತ ಮೆಲ್ವಿನ್ ಮೋಂತೆರೋ ಗೆಲುವು.
ಪುತ್ತೂರು: ಪುತ್ತೂರು ತಾಲೂಕಿನ ಕೆದಂಬಾಡಿ ಗ್ರಾ.ಪನಲ್ಲಿ ಸದಸ್ಯರೋರ್ವರ ನಿಧನದಿಂದ ತೆರವಾದ ಸ್ಥಾನಕ್ಕೆ ನಡೆದ ಉಪ ಚುನಾವಣೆಯ ತ್ರಿಕೋನ ಸ್ಪರ್ಧೆಯಲ್ಲಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಮೆಲ್ವಿನ್ ಮೊಂತೆರೋ 30 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ. ಕೆದಂಬಾಡಿ ಗ್ರಾ.ಪಂನ ವಾರ್ಡ್-4 ರಲ್ಲಿ ಸಾಮಾನ್ಯ ಮೀಸಲು ಸ್ಥಾನದಲ್ಲಿ ಬಿಜೆಪಿ ಬೆಂಬಲಿತ ಸದಸ್ಯ...
Read More
ಸಿಸಿಬಿ ಪೊಲೀಸರ ಮೇಲೆ ಮಚ್ಚು ಬೀಸಿದ ರೌಡಿ ದಾವೂದ್ ; ಪಿಎಸ್ಐ ಸೇರಿ ಇಬ್ಬರು ಸಿಬಂದಿಗೆ ಹಲ್ಲೆ, ಕೇರಳ ಗಡಿಭಾಗದಲ್ಲಿ ತಗ್ಲಾಕ್ಕೊಂಡ ನಟೋರಿಯಸ್
ರೌಡಿಯೊಬ್ಬನನ್ನು ವಶಕ್ಕೆ ಪಡೆಯಲು ಮುಂದಾದ ಮಂಗಳೂರು ಸಿಸಿಬಿ ಪೊಲೀಸರ ಮೇಲೆ ಮಚ್ಚು ಬೀಸಿ ಕೊಲೆಗೆ ಯತ್ನಿಸಿದ ಘಟನೆ ಕೇರಳ ಗಡಿಭಾಗ ತಲಪಾಡಿಯಲ್ಲಿ ನಡೆದಿದೆ. ಮಂಗಳೂರು, ನ.23: ರೌಡಿಯೊಬ್ಬನನ್ನು ವಶಕ್ಕೆ ಪಡೆಯಲು ಮುಂದಾದ ಮಂಗಳೂರು ಸಿಸಿಬಿ ಪೊಲೀಸರ ಮೇಲೆ ಮಚ್ಚು ಬೀಸಿ ಕೊಲೆಗೆ ಯತ್ನಿಸಿದ ಘಟನೆ ಕೇರಳ ಗಡಿಭಾಗ ತಲಪಾಡಿಯಲ್ಲಿ...
Read More
ಬಡವರ ಪರವಾಗಿ ಅಧಿಕಾರಿಗಳಿಗೆ ಗಂಟಿಹೊಳೆ ಗರಂ.
1 ವರ್ಷ ಸುಮ್ಮನೇ ಇದ್ದಿದ್ದು ನಿಮಗೆ ಕೆಲಸ ಮಾಡೋಕೆ ಅವಕಾಶ ಕೊಟ್ಟಿದ್ದು ಇನ್ನು ಸುಮ್ಮನೇ ಬಿಡೋ ಮಾತಿಲ್ಲ. ಮೃದು ಮಾತಿಗೆ ಬಗ್ಗದಿದ್ದರೆ ಜನರಿಗಾಗಿ ಎಲ್ಲಾ ರೀತಿಯಲ್ಲೂ ಕೆಲಸ ಮಾಡೋಕೆ ಗೊತ್ತಿದೆ ಎಂದು ತೋರಿಸಿಕೊಟ್ಟ ಬೈಂದೂರು ಶಾಸಕ....
Read More
ಮಂಗಳೂರು: ಗಣಿ ಮತ್ತು ಭೂವಿಜ್ಞಾನ ಇಲಾಖೆ ಅಧಿಕಾರಿಯ ಮನೆ, ಕಚೇರಿ ಮೇಲೆ ಲೋಕಾಯುಕ್ತ ದಾಳಿ
ಮಂಗಳೂರು: ಗಣಿ ಮತ್ತು ಭೂವಿಜ್ಞಾನ ಇಲಾಖೆ ಅಧಿಕಾರಿಯ ಮನೆ, ಕಚೇರಿ ಮೇಲೆ ಲೋಕಾಯುಕ್ತ ದಾಳಿ ಮಂಗಳೂರು: ನಗರದಲ್ಲಿರುವ ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಅಧಿಕಾರಿ ಕೃಷ್ಣವೇಣಿಯವರ ಮನೆ ಮತ್ತು ಕಚೇರಿ ಮೇಲೆ ಇಂದು ಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಕಂಕನಾಡಿ ಸಮೀಪದ ವೆಲೆನ್ಸಿಯಾದಲ್ಲಿರುವ ಕೃಷ್ಣವೇಣಿಯವರ ನಿವಾಸ ಹಾಗೂ...
Read More
ಕೇಬಲ್ ಬೇಡ, ಸೆಟ್ ಟಾಪ್ ಬಾಕ್ಸ್ ಬೇಕಿಲ್ಲ; BSNLನಿಂದ 500 ಉಚಿತ ಚಾನೆಲ್ ಟಿವಿ ಸರ್ವೀಸ್.
ಸರ್ಕಾರಿ ಸ್ವಾಮ್ಯದ BSNL ಹೊಸ ಸೇವೆಯನ್ನ ಪ್ರಾರಂಭಿಸಿದೆ. ಕೇಬಲ್ ಟಿವಿ ಬೇಕಾಗಿಲ್ಲ. ಸೆಟ್-ಟಾಪ್ ಬಾಕ್ಸ್ ಅವಶ್ಯಕತೆ ಇಲ್ಲ. 500 ಟಿವಿ ಚಾನೆಲ್‌ಗಳು ಮತ್ತು OTT ಅಪ್ಲಿಕೇಶನ್‌ಗಳೊಂದಿಗೆ BSNL ಉಚಿತ ಟಿವಿ ಸೇವೆಯನ್ನ ಪ್ರಾರಂಭಿಸುತ್ತಿದೆ. BSNL ಉಚಿತ ಟಿವಿ ಸೇವೆ: BSNL ತನ್ನ ಬಳಕೆದಾರರಿಗೆ ಗೂಡ್ ನ್ಯೂಸ್ ನೀಡಿದೆ....
Read More
22 ರಾಜ್ಯಗಳಲ್ಲಿ ಇಡಿ ಅಧಿಕಾರಿಗಳ ಬೃಹತ್ ದಾಳಿ! ಎಷ್ಟು ಕೋಟಿ ನಗದು ವಶಕ್ಕೆ?
ಇಡಿ ಅಧಿಕಾರಿಗಳು ಸುಮಾರು 22 ರಾಜ್ಯಗಳಿಗೆ ಶಾಕ್ ಕೊಟ್ಟಿದದ್ದಾರೆ. ಕರ್ನಾಟಕ, ತಮಿಳುನಾಡು, ಪಶ್ಚಿಮ ಬಂಗಾಳ, ಉತ್ತರಪ್ರದೇಶ ಸೇರಿದಂತೆ ಒಟ್ಟು 22 ರಾಜ್ಯಗಳಲ್ಲಿ ಏಕಾಏಕಿ ದಾಳಿ ನಡೆಸಿದ ಜಾರಿ ನಿರ್ದೇಶನಾಲಯ, ದಾಳಿಯಲ್ಲಿ 12.41 ಕೋಟಿರ ರೂಪಾಯಿ ವಶಕ್ಕೆ ಪಡೆದಿದೆ. ಸ್ಯಾಂಟಿಯಾಗೊ ಮಾರ್ಟಿನ್ ಮತ್ತು ಅವರ ಸಂಸ್ಥೆಯ ಮೇಲೆ ಹಾಗೆ...
Read More

