November 1, 2024

ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಮೈಮೇಲೆ ಟೀ ಚೆಲ್ಲಿಕೊಂಡು ಮಗು ಸಾವು : ಎಚ್ಚರ ಪೋಷಕರೇ.

ಶಿವಮೊಗ್ಗ: ಪುಟ್ಟ ಪುಟ್ಟ ಹೆಜ್ಜೆ ಇಟ್ಟು ಓಡಾಡಿಕೊಂಡಿದ್ದ ಮಗುವೊಂದು ಪರೋಪಕಾರದ ಆಶಯದಲ್ಲಿ ಬೆಂದು ದುರಂತ ಅಂತ್ಯ ಕಂಡ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ನಗರ ಸಮೀಪದ ಹಿರೀಮನೆಯಲ್ಲಿ‌ ಈ ಘಟನೆ ನಡೆದಿದ್ದು, ಶಾಸಕ ಆರಗ ಜ್ಞಾನೇಂದ್ರ ಹೊಸನಗರ ಭಾಗದ ಆಪ್ತ ಸಹಾಯಕ ರಾಜೇಶ ಹಿರಿಮನೆ,...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -1 Minute

ಮಂಗಳೂರು : ಜಿಲ್ಲೆಯಲ್ಲಿ 59 ಸಾಧಕರು, 24 ಸಂಸ್ಥೆಗಳಿಗೆ ದ.ಕ. ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ.

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲಾಡಳಿತದ ವತಿಯಿಂದ ನಗರದ ನೆಹರೂ ಮೈದಾನದಲ್ಲಿ ಶುಕ್ರವಾರ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ರಾಜ್ಯ ಧ್ವಜಕ್ಕೆ ವಂದನೆ ಸಲ್ಲಿಸುವ ಮೂಲಕ ಕರ್ನಾಟಕ ರಾಜ್ಯೋತ್ಸವವನ್ನು ನಗರದಲ್ಲಿ ಸಂಭ್ರಮದಿಂದ ಆಚರಿಸಲಾಯಿತು. ಹಿರಿಯ ಪತ್ರಕರ್ತ ರಾಜೇಶ್ ರಾವ್ , ಸುಖಪಾಲ್ ಪೊಳಲಿ,ಪುಷ್ಪರಾಜ್ ಬಿ.ಎನ್,ಸಂದೀಪ್ ಐ.ಬಿ ಸೇರಿ ಕಾರ್ಯಕ್ರಮದಲ್ಲಿ 57 ಸಾಧಕರು...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ರಾಜ್ಯದ ಎಲ್ಲಾ ಪಿಡಿಒಗಳಿಗೆ ಗುಡ್ ನ್ಯೂಸ್: ಗ್ರೂಪ್ -ಬಿ ವೃಂದಕ್ಕೆ ಮೇಲ್ದರ್ಜೆಗೇರಿಸಲು ಸಮಿತಿ ರಚನೆ

ರಾಜ್ಯದ ಎಲ್ಲಾ ಪಿಡಿಒಗಳಿಗೆ ಗುಡ್ ನ್ಯೂಸ್: ಗ್ರೂಪ್ -ಬಿ ವೃಂದಕ್ಕೆ ಮೇಲ್ದರ್ಜೆಗೇರಿಸಲು ಸಮಿತಿ ರಚನೆ ಬೆಂಗಳೂರು: ರಾಜ್ಯದ ಎಲ್ಲಾ ಪಿಡಿಒ ಹುದ್ದೆಗಳಳನ್ನು ಗ್ರೂಪ್ ಬಿ ವೃಂದಕ್ಕೆ ಮೇಲ್ದರ್ಜೆಗೇರಿಸುವ ಕುರಿತಾಗಿ ಪರಿಶೀಲಿಸಲು ಸರ್ಕಾರ ಸಮಿತಿ ರಚಿಸಿ ಆದೇಶಿಸಿದೆ. ಗ್ರಾಮ ಪಂಚಾಯಿತಿ ಸದಸ್ಯರ ಒಕ್ಕೂಟ, ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಶ್ರೀಧ‌ರ್ ಭಟ್ ಬ್ರದರ್‌ ಮಾಲಕ ಮೋಹನ್‌ದಾಸ್ ಭಟ್ ನಿಧನ.

ಶ್ರೀಧ‌ರ್ ಭಟ್ ಬ್ರದರ್‌ ಮಾಲಕ ಮೋಹನ್‌ದಾಸ್ ಭಟ್ ನಿಧನ ಪುತ್ತೂರು: ಪುತ್ತೂರಿನ ಪ್ರತಿಷ್ಠಿತ ಮಳಿಗೆ ಶ್ರೀಧ‌ರ್ ಭಟ್ ಬ್ರದರ್‌ನ ಮಾಲಕ ಮೋಹನ್‌ದಾಸ್ ಭಟ್ (79ವ) ಅವರು ಅ.31ರಂದು ಸ್ವಗೃಹದಲ್ಲಿ ನಿಧನರಾದರುಸುಮಾರು 65 ವರ್ಷಗಳಿಂದ ಶ್ರೀಧರ್ ಭಟ್ ಬ್ರದರ್ಸ್ ಉದ್ಯಮ ನಡೆಸುತ್ತಿದ್ದ ಅವರು ಸಂಸ್ಥೆಯಲ್ಲಿ ಜ್ಯುವೆಲ್ಲರ್ಸ್‌ ಫರ್ನಿಚರ್ಸ್‌ ಇಲೆಕ್ಟೋನಿಕ್...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಮಂಗಳೂರು : ಮಾಜಿ ಟಿವಿ9 ವರದಿಗಾರ ನಮ್ಮ ಕುಡ್ಲ ವಾಹಿನಿಯ ನ್ಯೂಸ್ ಹೆಡ್ ರಾಜೇಶ್ ರಾವ್ , ವಾರ್ತಾಭಾರತಿʼಯ ಪುಷ್ಪರಾಜ್, ‘ಪಬ್ಲಿಕ್‌ ಟಿವಿ’ಯ ಮಂಗಳೂರಿನ ಹಿರಿಯ ವರದಿಗಾರರಾದ ಸುಖ್‌ಪಾಲ್ ಪೊಳಲಿ ರವರಿಗೆ ದ.ಕ. ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪ್ರಕಟ..!

ಮಂಗಳೂರು : ಕನ್ನಡ ರಾಜ್ಯೋತ್ಸವದ ಪ್ರಯುಕ್ತ ನೀಡುವ ಜಿಲ್ಲಾ ಮಟ್ಟದ ಪ್ರಶಸ್ತಿಗೆ ಹಿರಿಯ ಪತ್ರಕರ್ತರಾದ ಮಾಜಿ ಟಿವಿ9 ವರದಿಗಾರ ನಮ್ಮ ಕುಡ್ಲ ವಾಹಿನಿಯ ನ್ಯೂಸ್ ಹೆಡ್ ರಾಜೇಶ್ ರಾವ್ , ವಾರ್ತಾಭಾರತಿʼಯ ಪುಷ್ಪರಾಜ್, ‘ಪಬ್ಲಿಕ್‌ ಟಿವಿ’ಯ ಮಂಗಳೂರಿನ ಹಿರಿಯ ವರದಿಗಾರರಾದ ಸುಖ್‌ಪಾಲ್ ಪೊಳಲಿ ಆಯ್ಕೆಯಾಗಿದ್ದಾರೆ. ನ.1 ರಂದು ಮಂಗಳೂರಿನ...
Read More