November 6, 2024

ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಕುಖ್ಯಾತ ದನ ಕಳ್ಳರನ್ನು ಬಂಧಿಸಿದ ಕಾವೂರು ಪೊಲೀಸರು

ಮಂಗಳೂರು:  ನಗರದ ಕಾವೂರು ಪೊಲೀಸ್ ಠಾಣೆಯ ಅಕ್ರ 61/2024 ಕಲಂ 379 ಐಪಿಸಿ ಹಾಗೂ 111/2024 ಕಲಂ: 4.7.12 ಕರ್ನಾಟಕ ಜಾನುವಾರು ಹತ್ಯ ಪ್ರತಿಬಂಧಕ ಮತ್ತು ಸಂರಕ್ಷಣಾ ಅದ್ಯಾದೇಶ- 2020 ಕಲಂ 303(1) ಬಿ ಎನ್ ಎಸ್ 2023 ಕಾಯಿದೆಯಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿ ಆರೋಪಿಗಳಾದ ಪೇಜಾವರ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಮಾಜಿ ಅಧ್ಯಕ್ಷ ಟ್ರಂಪ್ ಅವರು ಉಪಾಧ್ಯಕ್ಷೆ ಕಮಲಾ ಹ್ಯಾರಿಸ್ ಅವರನ್ನು ಅದ್ಭುತ ಅಂತರದಲ್ಲಿ ಸೋಲಿಸಿದ್ದಾರೆ. ಈ ಮೂಲಕ 47ನೇ ಅಧ್ಯಕ್ಷರಾಗಿ ಗೆದ್ದು ಬೀಗಿದ್ದಾರೆ.

 ಮಾಜಿ ಅಧ್ಯಕ್ಷ ಟ್ರಂಪ್ ಅವರು ಉಪಾಧ್ಯಕ್ಷೆ ಕಮಲಾ ಹ್ಯಾರಿಸ್ ಅವರನ್ನು ಅದ್ಭುತ ಅಂತರದಲ್ಲಿ ಸೋಲಿಸಿದ್ದಾರೆ. ಈ ಮೂಲಕ 47ನೇ ಅಧ್ಯಕ್ಷರಾಗಿ ಗೆದ್ದು ಬೀಗಿದ್ದಾರೆ. “ಅಮೆರಿಕಗೆ ಇದು ಸುವರ್ಣಯುಗ ಆಗಲಿದೆ” ಎಂದು ಡೊನಾಲ್ಡ್ ಟ್ರಂಪ್ ಅವರು ಚುನಾವಣಾ ರಾತ್ರಿ ಫ್ಲೋರಿಡಾದ ಪಾಮ್ ಬೀಚ್‌ನಲ್ಲಿ ಜಮಾಯಿಸಿದ ಬೆಂಬಲಿಗರಿಗೆ ಹೇಳಿದರು. ಶ್ವೇತಭವನದ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ತುಂಬೆ: ಬಸ್ ಚಾಲಕನ ಧಾವಂತಕ್ಕೆ ಸ್ನೇಹಿತರಿಬ್ಬರು ಬಲಿ

ಬಂಟ್ವಾಳ: ಭಾನುವಾರ ರಾತ್ರಿ ತುಂಬೆಯ ಕಡೆಗೋಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಬೈಕಿಗೆ ಖಾಸಗಿ ಬಸ್ ಡಿಕ್ಕಿ ಹೊಡೆದ ಪರಿಣಾಮ ತೀವ್ರ ಗಾಯಗೊಂಡಿದ್ದ ಮತ್ತೋರ್ವ ಯುವಕ ಮೃತಪಟ್ಟಿದ್ದಾರೆ. ಈ ಮೂಲಕ ಸ್ನೇಹಿತರಿಬ್ಬರೂ ಜೊತೆಯಾಗಿಯೇ ಜೀವ ಕಳಕೊಳ್ಳುವಂತಾಗಿದೆ. ಮಂಗಳೂರಿನಿಂದ ಬಿಸಿರೋಡಿನ ಕಡೆಗೆ ತೆರಳುತ್ತಿದ್ದ ಖಾಸಗಿ ಬಸ್ ಮುಂದಿನಿಂದ ಸಾಗುತ್ತಿದ್ದ ಬೈಕ್ ಸವಾರರಿಬ್ಬರಿಗೆ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಕ್ಯಾಪ್ಟನ್ ಬ್ರಿಜೇಶ್ ಚೌಟ ಸಾರಥ್ಯದ 8ನೇ ವರ್ಷದ ಮಂಗಳೂರು ಕಂಬಳದ ಪೂರ್ವಭಾವಿ ಸಭೆ.

ಕ್ಯಾಪ್ಟನ್ ಬ್ರಿಜೇಶ್ ಚೌಟ ಸಾರಥ್ಯದಲ್ಲಿ 8ನೇ ವರ್ಷದ ಮಂಗಳೂರು ಕಂಬಳ ದಿನಾಂಕ 28 ಡಿಸೆಂಬರ್ 2024 ರಂದು ಗೋಲ್ಡ್ ಫಿಂಚ್ ಸಿಟಿಯ ರಾಮ ಲಕ್ಷ್ಮಣ ಜೋಡು ಕರೆಯಲ್ಲಿ ನಡೆಯಲಿದ್ದು, ಆ ಪ್ರಯುಕ್ತ ಕಂಬಳದ ಪೂರ್ವಭಾವಿ ಸಭೆಯು ದಿನಾಂಕ 04 ನವೆಂಬರ್ 2024 ರಂದು ಸಾಯಂಕಾಲ ಮಂಗಳೂರಿನ ಪತ್ತುಮುಡಿ...
Read More