November 15, 2024

ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಅಂದರ್-ಬಾಹರ್‌ ಜುಗಾರಿ ಆಡುತ್ತಿದ್ದ 12 ಮಂದಿ ಬಂಧನ, ನಗದು ವಶ.

ಮಲ್ಪೆ : ಪೊಲೀಸ್‌ ಠಾಣೆ ವ್ಯಾಪ್ತಿಯ ಪಡುಕೆರೆ ರಸ್ತೆಯಲ್ಲಿರುವ ಎಂ.ಡಿ ಬಾರ್‌ ಹಿಂಭಾಗ ಖಾಲಿ ಜಾಗದಲ್ಲಿ ಅಂದರ್-ಬಾಹರ್‌ ಜುಗಾರಿ ಆಡುತ್ತಿದ್ದ 12 ಮಂದಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಸಾಗರ್‌, ರಮೇಶ, ಮಲ್ಲಪ್ಪ ರಾಮಪ್ಪ ಮಾಯಕೊಂಡ, ಹನುಮಂತ, ಸುರೇಶ, ಮಹೇಶ, ಬಾಶಾ ಸಾಬ್‌, ಯಮುನಪ್ಪ, ತಿಪ್ಪಯ್ಯ, ಬಸವರಾಜ, ಜುಲೇಶ್‌...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಗ್ರಾಮ ಪಂಚಾಯತ್ ಉಪಚುನಾವಣೆ: ನಿಷೇಧಾಜ್ಞೆ ಜಾರಿ.

ಗ್ರಾಮ ಪಂಚಾಯತ್‌ಗಳ ಸಾರ್ವತ್ರಿಕ ಉಪ ಚುನಾವಣೆಗೆ ಸಂಬಂಧಿಸಿದಂತೆ ಜಿಲ್ಲೆಯ ಗ್ರಾಮ ಪಂಚಾಯತ್‌ಗಳಲ್ಲಿ ಸದಸ್ಯರ ರಾಜೀನಾಮೆ, ನಿಧನ ಮುಂತಾದ ಕಾರಣಗಳಿಂದ ಆಕಸ್ಮಿಕವಾಗಿ ತೆರವಾಗಿರುವ ಸದಸ್ಯ ಸ್ಥಾನಗಳಿಗೆ ಉಪಚುನಾವಣೆ ಮೂಲಕ ಭರ್ತಿ ಮಾಡಲು ಕುಂದಾಪುರ ತಾಲೂಕಿನ ಅಮಾಸೆಬೈಲು, ಬ್ರಹ್ಮಾವರ ತಾಲೂಕಿನ ಕೋಟ, ಉಡುಪಿ ತಾಲೂಕಿನ ಬೊಮ್ಮಾರಬೆಟ್ಟು ಹಾಗೂ ಕೊಡಿಬೆಟ್ಟು ಹಾಗೂ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಕಟ್ಟಡ ಪರವಾನಿಗೆ ನೀಡಲು ಸತಾಯಿಸುತ್ತಿರುವ ನಗರಾಭಿವೃದ್ಧಿ ಪ್ರಾಧಿಕಾರದ ವಿರುದ್ಧ ವ್ಯಕ್ತಿಯ ‘ಏಕಾಂಗಿ ಧರಣಿ’

ಉಡುಪಿ : ಹಲವು ಬಾರಿ ಕಚೇರಿಗೆ ಅಲೆದಾಟ ಮಾಡಿದರೂ ಕಟ್ಟಡ ಪರವಾನಿಗೆ ನೀಡುತ್ತಿಲ್ಲ ಎಂದು ಆರೋಪಿಸಿ ಅರ್ಜಿದಾರ, ಸಾಮಾಜಿಕ ಕಾರ್ಯಕರ್ತರೊಬ್ಬರು ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಕಚೇರಿಯೊಳಗೆ ಧರಣಿ ಕುಳಿತ ಘಟನೆ ನಡೆದಿದೆ ಕಚೇರಿಯೊಳಗೆ ಕುಳಿತು ಧರಣಿ ನಡೆಸಿದ ಸಾಮಾಜಿಕ ಕಾರ್ಯಕರ್ತ ಮುಹಮ್ಮದ್ ಹನೀಫ್, ಬಳಿಕ ನಗರಾಭಿವೃದ್ಧಿ ಪ್ರಾಧಿಕಾರದ...
Read More