November 26, 2024

ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಕಾಂಗ್ರೆಸ್ ಎಂದೂ ಬಡವರ ಪರ ಎಂಬುದು ಗ್ರಾಪಂ ಉಪ ಚುನಾವಣೆಯಲ್ಲಿ ಸಾಭೀತಾಗಿದೆ:ಬ್ಲಾಕ್ ಅಧ್ಯಕ್ಷ ಕೃಷ್ಣಪ್ರಸಾದ್ ಆಳ್ವ.

ಕಾಂಗ್ರೆಸ್ ಎಂದೂ ಬಡವರ ಪರ ಎಂಬುದು ಗ್ರಾಪಂ ಉಪ ಚುನಾವಣೆಯಲ್ಲಿ ಸಾಭೀತಾಗಿದೆ:ಬ್ಲಾಕ್ ಅಧ್ಯಕ್ಷ ಕೃಷ್ಣಪ್ರಸಾದ್ ಆಳ್ವ ಪುತ್ತೂರು: ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರ ಕರ್ನಾಟಕದ ಜನತೆಗೆ ಕೊಟ್ಟ ಭರವಸೆಗಳನ್ನು ಈಡೇರಿಸಿದೆ, ಕೊಟ್ಟ ಮಾತಿನಂತೆ‌ನಡೆದುಕೊಳ್ಳುವ ಮೂಲಕ ಕಾಂಗ್ರೆಸ್ ಬಡವರ ಮನೆಯನ್ನು ಬೆಳಗಿಸಿದೆ ಇದೇ ಕಾರಣಕ್ಕೆ ಗ್ರಾಪಂ ಉಪ ಚುನಾವಣೆಯಲ್ಲಿ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

“ಮಾಹಿತಿ ಹಕ್ಕು ಕಾರ್ಯಕರ್ತರ ರಕ್ಷಣಾ ವೇದಿಕೆಯ ಆತ್ಮೀಯ ಸದಸ್ಯರು, ಹಿರಿಯ ಮತ್ತು ಕಿರಿಯ ಮಾಹಿತಿ ಹಕ್ಕು ಬಳಕೆದಾರರು, ಗೌರವಾನ್ವಿತ ಮಾಧ್ಯಮ ಮತ್ತು ಪತ್ರಕರ್ತರಿಗೆ ಮತ್ತು ಎಲ್ಲಾ ಸಂಘ ಸಂಸ್ಥೆಗಳ ಹೋರಾಟಗಾರರಿಗೆ, ಸಂವಿಧಾನ ದಿನದ ಹಾರ್ದಿಕ ಶುಭಾಶಯಗಳು.

ನವೆಂಬರ್ 26, ಸಂವಿಧಾನ ದಿನ (ಸಂವಿಧಾನ ದಿನ), ನಿಮ್ಮಲ್ಲಿ ಪ್ರತಿಯೊಬ್ಬರಿಗೂ ನನ್ನ ಹೃತ್ಪೂರ್ವಕ ಶುಭಾಶಯಗಳನ್ನು ತಿಳಿಸುತ್ತೇನೆ. ಇಂದು, ನಾವು ನಮ್ಮ ಸಂವಿಧಾನದ ಅಂಗೀಕಾರವನ್ನು ಆಚರಿಸುತ್ತೇವೆ, ಅದು ಮಾಹಿತಿ ಹಕ್ಕು ಸೇರಿದಂತೆ ನಾಗರಿಕರ ಮೂಲಭೂತ ಹಕ್ಕುಗಳನ್ನು ಪ್ರತಿಪಾದಿಸುತ್ತದೆ. ಈ ದಿನವು ಪಾರದರ್ಶಕತೆ, ಹೊಣೆಗಾರಿಕೆ ಮತ್ತು ಉತ್ತಮ ಆಡಳಿತದ ತತ್ವಗಳನ್ನು...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಪುತ್ತೂರು ತಾಲ್ಲೂಕು ಅರಿಯಡ್ಕ ಗ್ರಾ.ಪಂ ಉಪ ಚುನಾವಣೆ:ಕಾಂಗ್ರೆಸ್‌ ಬೆಂಬಲಿತ ವಿನಯ ಕುಮಾ‌ರ್ ಗೆಲುವು.

ಪುತ್ತೂರು: ಪುತ್ತೂರು ತಾಲೂಕಿನ ಅರಿಯಡ್ಕ ಗ್ರಾ.ಪನಲ್ಲಿ ಸದಸ್ಯರೋರ್ವರ ನಿಧನದಿಂದ ತೆರವಾದ ಸ್ಥಾನಕ್ಕೆ ನಡೆದ ಉಪ ಚುನಾವಣೆಯ ನೇರ ಸ್ಪರ್ಧೆಯಲ್ಲಿ ಕಾಂಗ್ರೆಸ್‌ ಬೆಂಬಲಿತ ಅಭ್ಯರ್ಥಿ 144 ಮತಗಳ ಅಂತರದಿಂದ ವಿನಯ ಕುಮಾ‌ರ್ ಗೆಲುವು ಸಾಧಿಸಿದ್ದಾರೆ. ಆ ಮೂಲಕ ಪಂಚಾಯತ್ ನಲ್ಲಿ ಕಾಂಗ್ರೆಸ್ ತನ್ನ ಸ್ಥಾನವನ್ನು ಉಳಿಸಿಕೊಂಡಿದೆ. ಅರಿಯಡ್ಕ ಗ್ರಾ.ಪಂನ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಪುತ್ತೂರು ತಾಲ್ಲೂಕು ಕೆದಂಬಾಡಿ ಗ್ರಾ.ಪಂ ಉಪ ಚುನಾವಣೆ: ಕಾಂಗ್ರೆಸ್ ಬೆಂಬಲಿತ ಮೆಲ್ವಿನ್ ಮೋಂತೆರೋ ಗೆಲುವು.

ಪುತ್ತೂರು: ಪುತ್ತೂರು ತಾಲೂಕಿನ ಕೆದಂಬಾಡಿ ಗ್ರಾ.ಪನಲ್ಲಿ ಸದಸ್ಯರೋರ್ವರ ನಿಧನದಿಂದ ತೆರವಾದ ಸ್ಥಾನಕ್ಕೆ ನಡೆದ ಉಪ ಚುನಾವಣೆಯ ತ್ರಿಕೋನ ಸ್ಪರ್ಧೆಯಲ್ಲಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಮೆಲ್ವಿನ್ ಮೊಂತೆರೋ 30 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ. ಕೆದಂಬಾಡಿ ಗ್ರಾ.ಪಂನ ವಾರ್ಡ್-4 ರಲ್ಲಿ ಸಾಮಾನ್ಯ ಮೀಸಲು ಸ್ಥಾನದಲ್ಲಿ ಬಿಜೆಪಿ ಬೆಂಬಲಿತ ಸದಸ್ಯ...
Read More