ಕಾಂಗ್ರೆಸ್ ಎಂದೂ ಬಡವರ ಪರ ಎಂಬುದು ಗ್ರಾಪಂ ಉಪ ಚುನಾವಣೆಯಲ್ಲಿ ಸಾಭೀತಾಗಿದೆ:ಬ್ಲಾಕ್ ಅಧ್ಯಕ್ಷ ಕೃಷ್ಣಪ್ರಸಾದ್ ಆಳ್ವ.

ಕಾಂಗ್ರೆಸ್ ಎಂದೂ ಬಡವರ ಪರ ಎಂಬುದು ಗ್ರಾಪಂ ಉಪ ಚುನಾವಣೆಯಲ್ಲಿ ಸಾಭೀತಾಗಿದೆ:ಬ್ಲಾಕ್ ಅಧ್ಯಕ್ಷ ಕೃಷ್ಣಪ್ರಸಾದ್ ಆಳ್ವ

ಪುತ್ತೂರು: ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರ ಕರ್ನಾಟಕದ ಜನತೆಗೆ ಕೊಟ್ಟ ಭರವಸೆಗಳನ್ನು ಈಡೇರಿಸಿದೆ, ಕೊಟ್ಟ ಮಾತಿನಂತೆ‌ನಡೆದುಕೊಳ್ಳುವ ಮೂಲಕ ಕಾಂಗ್ರೆಸ್ ಬಡವರ ಮನೆಯನ್ನು ಬೆಳಗಿಸಿದೆ ಇದೇ ಕಾರಣಕ್ಕೆ ಗ್ರಾಪಂ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಜಯಭೇರಿ‌ಭಾರಿಸಿದೆ ಎಂದು ಪುತ್ತೂರು ಬ್ಲಾಕ್‌ಕಾಂಗ್ರೆಸ್ ಅಧ್ಯಕ್ಷರಾದ ಕೃಷ್ಣಪ್ರಸಾದ್ ಆಳ್ವ ತಿಳಿಸಿದ್ದಾರೆ.
ಗ್ರಾಪಂ ಉಪಚುನಾವಣೆಯಲ್ಲಿ ಮೂರು ಕ್ಷೇತ್ರದಲ್ಲೂ ಕಾಂಗ್ರೆಸ್ ಬೆಂಬಲಿತರ ಜಯವಾಗಿದೆ. ಪುತ್ತೂರು ವಿಧಾನಸಭಾ ಕ್ಷೇತ್ರದಲ್ಲಿ ಶಾಸಕ ಅಶೋಕ್ ರೈ ಅವರ ಅಭಿವೃದ್ದಿ ಪರ‌ಚಿಂತನೆಗಳು, ಉದ್ಯೋಗ ಸೃಷ್ಟಿ, ಕುಡಿಯುವ ನೀರಿಗೆ ಹೆಚ್ಚುವರಿ‌ಅನುದಾನ, ಭೃಷ್ಟಾಚಾರಕ್ಕೆ ಕಡಿವಾಣ ಸೇರಿದಂತೆ ಕ್ಷೇತ್ರದ ಸಮಗ್ರ ಅಭಿವೃದ್ದಿ ಇಂದು ಗ್ರಾಮ ಮಟ್ಡದಲ್ಲಿ ಕಾಂಗ್ರೆಸ್ ಕಾರ್ಯಕರ್ತರಿಗೆ ಶಕ್ತಿ ತುಂಬಿದೆ. ಮುಂದಿನ ದಿನಗಳಲ್ಲಿ ಪುತ್ತೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಇನ್ನಷ್ಟು ಗಟ್ಟಿಯಾಗಿ ಪಕ್ಷವನ್ನು‌ಶಕ್ತಿಗೊಳಿಸುವಲ್ಲಿ‌ ಪಲಿತಾಂಶ ವರದಾನವಾಗಲಿದೆ ಎಂದು ಹೇಳಿದರು.

News Editor

Learn More →

Leave a Reply

Your email address will not be published. Required fields are marked *

You May Have Missed!

0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸೋಮೇಶ್ವರ CO ತ್ವರಿತ ಕ್ರಮ: ಕಲುಷಿತವಾಗಿದ್ದ ಬಾವಿ ಸಂಪೂರ್ಣ ಸ್ವಚ್ಛತಾ ಕಾರ್ಯ ಆರಂಭ-“ಸಾರ್ವಜನಿಕರ ಸಮಸ್ಯೆಗೆ ತಕ್ಷಣ ಸ್ಪಂದಿಸಿದ ಸೋಮೇಶ್ವರ CO – A.H. Fuel and Services ಮಾಲೀಕರಾದ ಸುಹೈಲ್ ಅವರು ಸುಮಾರು ₹18,000 ವೆಚ್ಚವನ್ನು ನೀಡುವ ಮೂಲಕ ಸಹಕರಿಸಿರುವುದು ಸ್ಥಳೀಯರಿಂದ ಮೆಚ್ಚುಗೆಗೆ ಪಾತ್ರವಾಗಿದೆ”
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
HPCL ಮಂಗಳೂರು ವಿಭಾಗದ ಹಿರಿಯ ಅಧಿಕಾರಿ ನವೀನ್ ಕುಮಾರ್ ಅವರಿಗೆ ಭಾವಪೂರ್ಣ ಬೀಳ್ಕೊಡುಗೆ.
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸರ್ಕಾರಿ ಭೂಮಿ ತಿನ್ನುವ ಲೇಔಟ್ ಮಾಫಿಯಾ: ನಾಳೆಯ ಪೀಳಿಗೆಯ ಭವಿಷ್ಯ ಅಪಾಯದಲ್ಲಿ!
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಪಿ.ಎ.(P.A) ಆಗಿ ಸಂಬಂಧಿಕರ ನೇಮಕ: ಸಾರ್ವಜನಿಕ ಸೇವೆಯಾ ಅಥವಾ ಪ್ರಭಾವದ ದ್ವಾರವೇ?