ಬೈಲೂರು ಬಳಿ ಕಾರು ಸ್ಕೂಟಿ ಡಿಕ್ಕಿ: ಗಾಯ ಕಾರ್ಕಳ: ಕಾರ್ಕಳ ತಾಲೂಕಿನ ಬೈಲೂರು ಚಂದನ ವೈನ್ಸ್ ಬಳಿ ಕಾರು ಮತ್ತು ಸ್ಕೂಟಿಯ ನಡುವೆ ಅಪಘಾತ ನ. 10ರಂದು ಸಂಭವಿಸಿದೆ. KA-20-MB-2744 ನಂಬ್ರದ ಕಾರನ್ನು ಚಾಲಕ ಪುತ್ತು ಕಾರ್ಕಳ ತಾಲೂಕಿನ ಬೈಲೂರು ಗ್ರಾಮದ ಬೈಲೂರು ಚಂದನ ವೈನ್ಸ್ ಬಳಿ...
Read More
ಮಂಗಳೂರು : ಕೌಟುಂಬಿಕ ಕಲಹಕ್ಕೆ ಬೇಸತ್ತು ಗುರುಪುರ ಸೇತುವೆ ಮೇಲಿಂದ ಆತ್ಮಹತ್ಯೆಗೆ ಯತ್ನ.
ಮಂಗಳೂರು : ಕೌಟುಂಬಿಕ ಕಲಹ ಕ್ಕೆ ಗುರುಪುರ ಸೇತುವೆ ಮೇಲಿಂದ ೨ ವರ್ಷದ ಮಗುವಿನ ಜೊತೆ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಇಂದು ನಡೆದಿದೆ. ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿಯನ್ನು ಕೈಕಂಬ ನಿವಾಸಿ ಸಂದೀಪ್ ಎಂದು ತಿಳಿದುಬಂದಿದೆ. ಸೇತುವೆಯ ತುದಿಭಾಗದಲ್ಲಿ ಮಗುವಿನ ಜೊತೆ ಆತ್ಮಹತ್ಯೆಗೆ ಯತ್ನಿಸಿದ್ದು ವಾಹನ ಸವಾರರು ತಡೆಹಿಡಿದು ರಕ್ಷಿಸಿ...
Read More
ಅಂತರಾಷ್ಟ್ರೀಯ ಕಾಮನ್ ವೆಲ್ತ್ ಪಾರ್ಲಿಮೆಂಟ್ ಅಸೋಸಿಯೇಷನ್ ಚುನಾವಣೆಯಲ್ಲಿ ತಮ್ಮ ಮತ ಚಲಾಯಿಸಿದ ಯು ಟಿ ಖಾದರ್,ಭಾರತ ಬೆಂಬಲಿಸಿದ ಜಾಂಬಿಯಾದ ಡಾ.ಕ್ರಿಸ್ಟೋಪರ್ ಕಲಿಲಾಗೆ ಗೆಲುವು.
ಅಂತರಾಷ್ಟ್ರೀಯ ಕಾಮನ್ ವೆಲ್ತ್ ಪಾರ್ಲಿಮೆಂಟ್ ಅಸೋಸಿಯೇಷನ್ ಚುನಾವಣೆಯಲ್ಲಿ ತಮ್ಮ ಮತ ಚಲಾಯಿಸಿದ ಯು ಟಿ ಖಾದರ್,ಭಾರತ ಬೆಂಬಲಿಸಿದ ಜಾಂಬಿಯಾದ ಡಾ.ಕ್ರಿಸ್ಟೋಪರ್ ಕಲಿಲಾಗೆ ಗೆಲುವು.* ಅಂತರಾಷ್ಟ್ರೀಯ ಕಾಮನ್ ವೆಲ್ತ್ ಪಾರ್ಲಿಮೆಂಟ್ ಅಸೋಸಿಯೇಷನ್ ಸಂಸ್ಥೆಗೆ ನಡೆದ ಚುನಾವಣೆಯಲ್ಲಿ ಭಾರತ ಬೆಂಬಲಿಸಿದ ಜಾಂಬಿಯಾ ಪರ ಕರ್ನಾಟಕ ಸಭಾಧ್ಯಕ್ಷರಾದ ಯು ಟಿ ಖಾದರ್...
Read More
ಕುಂಬ್ರದಲ್ಲಿ ಅಟಲ್ ಸದಸ್ಯತ್ವ ಅಭಿಯಾನ.
ಕುಂಬ್ರದಲ್ಲಿ ಅಟಲ್ ಸದಸ್ಯತ್ವ ಅಭಿಯಾನ ವನ್ನು ನಡೆಸಲಾಯಿತು ಈ ಸಂದರ್ಭದಲ್ಲಿ ಪುತ್ತೂರು ನಿಕಟ ಪೂರ್ವ ಶಾಸಕರಾದ ಸಂಜೀವ ಮಠoದೂರು ಜಿಲ್ಲಾ ಸದಸ್ಯತ್ವ ಪ್ರಮುಖರಾದ ನಿತೀಶ್ ಕುಮಾರ್ ಶಾಂತಿವನ ಬಿಜೆಪಿ ಎಸ್ ಟಿ ಮೋರ್ಚಾ ಜಿಲ್ಲಾ ಅಧ್ಯಕ್ಷರಾದ ಹರೀಶ್ ಬಿಜತ್ರೆ ನೆಟ್ಟಣಿಗೆ ಮೂಡ್ನ್ ರೂ ಮಹಾ ಶಕ್ತಿ ಕೇಂದ್ರ...
Read More
ಕಲಬುರಗಿ: ದೇವರ ದರ್ಶನಕ್ಕೆ ತೆರಳುತ್ತಿದ್ದ ವೇಳೆ ಭೀಕರ ರಸ್ತೆ ಅಪಘಾತ: ಚಾಲಕ ಸೇರಿ ನಾಲ್ವರು ಮೃತ್ಯು.
ಕಲಬುರಗಿ: ದೇವರ ದರ್ಶನಕ್ಕೆ ತೆರಳುತ್ತಿದ್ದ ವೇಳೆ ಭೀಕರ ರಸ್ತೆ ಅಪಘಾತ: ಚಾಲಕ ಸೇರಿ ನಾಲ್ವರು ಮೃತ್ಯು..! ಕಲಬುರಗಿ : ದೇವರ ದರ್ಶನಕ್ಕೆ ತೆರಳುತ್ತಿದ್ದ ವೇಳೆ ಮಹಿಂದ್ರಾ ಪಿಕಪ್ ಗೂಡ್ಸ್ ವಾಹನ ಹಾಗೂ ಕಾರು ನಡುವೆ ಭೀಕರ ಅಪಘಾತ ಸಂಭವಿಸಿ ಚಾಲಕ ಸೇರಿ ನಾಲ್ವರು ಮೃತಪಟ್ಟ ಘಟನೆ ಕಮಲಾಪುರ...
Read More
ವಿಶ್ವ ಹಿಂದೂ ಪರಿಷತ್ತಿನ ನಿಯೋಗ ಎಡನೀರು ಮಠಕ್ಕೆ ಭೇಟಿ
ವಿಶ್ವ ಹಿಂದೂ ಪರಿಷತ್ತಿನ ನಿಯೋಗ ಎಡನೀರು ಮಠಕ್ಕೆ ಭೇಟಿ ವಿಶ್ವ ಹಿಂದೂ ಪರಿಷತ್ತಿನ ಪ್ರಾಂತ ಉಪಾಧ್ಯಕ್ಷ ಯ. ಪೂವಪ್ಪ, ಜಿಲ್ಲಾಧ್ಯಕ್ಷ ಡಾ.ಕೃಷ್ಣ ಪ್ರಸನ್ನ, ಪುತ್ತೂರು ನಗರ ಅಧ್ಯಕ್ಷ ದಾಮೋದರ ಪಾಠಾಳಿ ಎಡನೀರು ಮಠದಲ್ಲಿ ಸ್ವಾಮೀಜಿಯವರನ್ನು ಭೇಟಿಯಾಗಿ ಕೆಲ ದಿನಗಳ ಹಿಂದೆ ನಡೆದ ಅಹಿತಕರ ಘಟನೆಯ ಬಗ್ಗೆ ಚರ್ಚಿಸಿ,...
Read More
ಮಂಗಳೂರು ; ಪಬ್ಲಿಕ್ ರಿಲೇಶನ್ ಕೌನ್ಸಿಲ್ ಒಫ್ ಇಂಡಿಯಾ ವತಿಯಿಂದ ಶ್ರೀನಿವಾಸ್ ಇಂದಾಜೆಗೆ ಪ್ರತಿಷ್ಠಿತ ಚಾಣಕ್ಯ ರಾಷ್ಟ್ರೀಯ ಪ್ರಶಸ್ತಿ.
ಮಂಗಳೂರು : ನವ ದೆಹಲಿಯ ಪಬ್ಲಿಕ್ ರಿಲೇಶನ್ ಕೌನ್ಸಿಲ್ ಒಫ್ ಇಂಡಿಯಾ ವತಿಯಿಂದ ನೀಡಲಾಗುವ ಪ್ರತಿಷ್ಠಿತ ಚಾಣಕ್ಯ ರಾಷ್ಟ್ರೀಯ ಪ್ರಶಸ್ತಿಯನ್ನು ದಕ್ಷಿಣ ಕನ್ನಡ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ್ ನಾಯಕ್ ಇಂದಾಜೆ ಅವರಿಗೆ ಕೇಂದ್ರ ವಿದ್ಯುತ್ ಮತ್ತು ಹೊಸ ಹಾಗೂ ನವೀಕರಿಸಬಹುದಾದ ಇಂಧನ ಸಚಿವಾಲಯದ...
Read More
ಉಳಾಯಿಬೆಟ್ಟು: ಬಾಲಕಿಯ ಅತ್ಯಾಚಾರ ಕೊಲೆ ಪ್ರಕರಣ; ಮೂವರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ.
ಉಳಾಯಿಬೆಟ್ಟು: ಬಾಲಕಿಯ ಅತ್ಯಾಚಾರ ಕೊಲೆ ಪ್ರಕರಣ; ಮೂವರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ ಮಂಗಳೂರು: ಉಳಾಯಿಬೆಟ್ಟು ಪರಾರಿಯ ರಾಜ್ ಟೈಲ್ಸ್ ಫ್ಯಾಕ್ಟರಿಯಲ್ಲಿ 8 ವರ್ಷ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಕೊಲೆ ಪ್ರಕರಣದ 3 ಮಂದಿ ಆರೋಪಿಗಳಿಗೆ ಜಿಲ್ಲಾ ಸತ್ರ ನ್ಯಾಯಾಲಯ ಜೀವಾವಧಿ ಶಿಕ್ಷೆ ನೀಡಿ ಆದೇಶ ಹೊರಡಿಸಿದೆ. ಆರೋಪಿಗಳನ್ನು...
Read More
JCI ಪುತ್ತೂರಿನ ಅಧ್ಯಕ್ಷರಾಗಿ ಭಾಗ್ಯೇಶ್ ರೈ ಆಯ್ಕೆ.
JCI ಪುತ್ತೂರಿನ ಅಧ್ಯಕ್ಷರಾಗಿ ಭಾಗ್ಯೇಶ್ ರೈ ಆಯ್ಕೆ. ಪ್ರತಿಷ್ಠಿತ ಅಂತರಾಷ್ಟ್ರೀಯ ಸೇವಾ ಸಂಸ್ಥೆಯಾದ JCI ಪುತ್ತೂರು ಘಟಕದ 2025 ನೇ ಸಾಲಿನ ಅಧ್ಯಕ್ಷರಾಗಿ ವಿದ್ಯಾಮಾತಾ ಅಕಾಡೆಮಿ ಆಡಳಿತ ನಿರ್ದೇಶಕರಾದ ಭಾಗ್ಯೇಶ್ ರೈ ರವರು ಚುನಾಯಿತರಾಗಿರುತ್ತಾರೆ. JCI ಮುಳಿಯ ಹಾಲ್ ನಲ್ಲಿ ನಡೆದ ಚುನಾವಣಾ ಪ್ರಕ್ರಿಯೆಯನ್ನು ನಿಯೋಜಿತ ವಲಯ...
Read More
ಪುತ್ತೂರಿನ ಮುಕ್ವೆ ಗೇರುಬೀಜ ಕಾರ್ಖಾನೆಯಲ್ಲಿ ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಪುತ್ತೂರು ಅವರ ನೇತೃತ್ವದಲ್ಲಿ ಸದಸ್ಯತ್ವ ಮಹಾ ಅಭಿಯಾನ ನಡೆಯಿತು.
ಪ್ರಧಾನಮಂತ್ರಿ ನರೇಂದ್ರ ಮೋದಿಜೀ ಅವರ ಆಶಯದಂತೆ 2047ರ ವೇಳೆಗೆ ಅಭಿವೃದ್ಧಿ ಹೊಂದಿದ ದೇಶವಾಗಿ ಭಾರತ ಹೊರಹೊಮ್ಮಲಿದೆ. ಅದಕ್ಕೆ ಪೂರಕವಾಗಿ ಯುವ ಜನತೆಯನ್ನು ಸಂಪರ್ಕಿಸಲು ಸದಸ್ಯತ್ವ ಅಭಿಯಾನವು ಪೂರಕವಾಗಿರಲಿದೆ. ವಿಶ್ವ ಗುರು ಭಾರತದ ಪರಿಕಲ್ಪನೆಗೆ ದೇಶದ ಪ್ರತಿಯೊಬ್ಬ ನಾಗರಿಕನ ಪಾಲುದಾರಿಕೆ ಅಗತ್ಯವಾಗಿದೆ ಎಂದರು. ಜನಸಂಘದಿಂದ ಇಂದಿನ ವರೆಗೂ ನಮ್ಮ...
Read More

