November 2024

ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಮಂಗಳೂರು : ಅಸ್ತ್ರ ಸಂಸ್ಥೆಯ ವತಿಯಿಂದ 5ನೇ ವರ್ಷದ ಅಂಗವಾಗಿ ಸೌಹಾರ್ದಯುತ ಮದುವೆ, ಆಂಬುಲೆನ್ಸ್ ಕೊಡುಗೆ…!

ಮಂಗಳೂರು : “ಸುಮಾರು 5 ವರ್ಷಗಳ ಹಿಂದೆ ಸ್ಥಾಪಿಸಿರುವ ಅಸ್ತ್ರ ಅನ್ನುವ ಸಂಸ್ಥೆಯು ಇಂದು ಉದ್ಯಮದ ಜೊತೆಗೆ ಯುವ ಕ್ರೀಡಾಪಟುಗಳಿಗೆ ಪ್ರೋತ್ಸಾಹ ನೀಡುವ ಸಲುವಾಗಿ ಅನೇಕ ಕ್ರಿಕೆಟ್‌, ಕಬಡ್ಡಿ ಇನ್ನಿತರ ಕ್ರೀಡೆಗಳಲ್ಲಿ ತೊಡಗಿಸಿಕೊಂಡಿದ್ದು ತಮ್ಮ ಸಂಸ್ಥೆಯ ಲಾಭದ ಒಂದಂಶವನ್ನು ಸಮಾಜ ಸೇವೆಗಾಗಿ ಬಳಸುತ್ತಾ ಬಂದಿದ್ದೇವೆ. ನಮ್ಮ ಸಂಸ್ಥೆಯು 5ನೇ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -1 Minute

ಶಿಗ್ಗಾವಿ ಉಪಚುನಾವಣೆ ಪ್ರಚಾರಾರ್ಥ ತಡಸ, ಅಡವಿಸೋಮಪುರ, ಕೋಣನಕೇರಿ, ಹುಲಸೋಗಿ, ತಿಮ್ಮಪುರ ಪ್ರದೇಶದಲ್ಲಿ ವಿವಿಧ ಹಿಂದುಳಿದ ವರ್ಗಗಳ ಸಭೆ.

ಶಿಗ್ಗಾವಿ ಉಪಚುನಾವಣೆ ಪ್ರಚಾರಾರ್ಥ ತಡಸ, ಅಡವಿಸೋಮಪುರ, ಕೋಣನಕೇರಿ, ಹುಲಸೋಗಿ, ತಿಮ್ಮಪುರ ಪ್ರದೇಶದಲ್ಲಿ ವಿವಿಧ ಹಿಂದುಳಿದ ವರ್ಗಗಳ ಸಭೆ ನಡೆಸಲಾಯಿತು ಒಬಿಸಿ ಮೋರ್ಚಾ ರಾಜ್ಯಾಧ್ಯಕ್ಷರಾದ ರಘು ಕೌಟಿಲ್ಯಾ, ಶಾಸಕರಾದ ಅರವಿಂದ್ ಬೆಲ್ಲದ, ಅನಿಲ್ ಬೆನಕೆ, ಪ್ರಧಾನ ಕಾರ್ಯದರ್ಶಿ ಅವ್ವಣ್ಣ ಮ್ಯಾಕೇರಿ, ರಾಜ್ಯ ಕಾರ್ಯದರ್ಶಿ ಆರ್ ಸಿ ನಾರಾಯಣ ರೆಂಜ,...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -1 Minute

ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಪುತ್ತೂರು ಇವರಿಗೆ- ಪುತ್ತೂರಿನ ಪ್ರತಿಷ್ಠಿತ ಬಿಂದು ಸಂಸ್ಥೆಯ ಪ್ರಮುಖರಾದ ಸುಧನ್ವ ಆಚಾರ್ಯ ಅಭಿನಂದಿಸಿದರು.

ಪುತ್ತೂರಿನ ಪ್ರತಿಷ್ಠಿತ ಬಿಂದು ಫ್ಯಾಕ್ಟರಿಗೆ ನೂತನ ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಪುತ್ತೂರು ಅವರು ಬಿಜೆಪಿ ಮಹಾ ಸದಸ್ಯತ್ವ ಅಭಿಯಾನದ ಅಂಗವಾಗಿ ಭೇಟಿ ನೀಡಿದರು. ಅವರನ್ನು ಸಂಸ್ಥೆಯ ಪ್ರಮುಖರಾದ ಸುಧನ್ವ ಆಚಾರ್ಯ ಸ್ವಾಗತಿಸಿ ಅಭಿನಂದಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಕಿಶೋರ್ ಕುಮಾರ್, ಜಾಗತಿಕ ಮಟ್ಟದಲ್ಲಿ ಬಿಜೆಪಿ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಶಿಗ್ಗಾoವಿ ಉಪಚುನಾವಣೆಯ ಪ್ರಚಾರ ಕಾರ್ಯ

ಶಿಗ್ಗಾoವಿ ಉಪಚುನಾವಣೆಯಶಿಗ್ಗಾoವ್ ಸವಣೂರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮುಕಬಸರಿಕಟ್ಟೆ, ಹಳೇಬಂಕಾಪುರ, ಹುಲಿಕಟ್ಟೆ ಶಿಡ್ಲಾಪುರ, ಹುನಗುಂದ, ತೊರುರ ಗ್ರಾಮಗಳಲ್ಲಿ ಉಡುಪಿ ಚಿಕ್ಕಮಗಳೂರು ಸಂಸದರು ಕೋಟ ಶ್ರೀನಿವಾಸ್ ಪೂಜಾರಿ, ಅಭ್ಯರ್ಥಿ ಭರತ್ ಬೊಮ್ಮಾಯಿ, ರಾಜ್ಯ ಬಿಜೆಪಿ ಒಬಿಸಿ ಮೋರ್ಚಾ ಕಾರ್ಯದರ್ಶಿ ಆರ್ ಸಿ ನಾರಾಯಣ ರೆಂಜ,ಹಾವೇರಿ ಒಬಿಸಿ ಜಿಲ್ಲಾಧ್ಯಕ್ಷ ನೀಲಪ್ಪ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ತಾ.ಪಂ.ನಲ್ಲಿ ಗ್ರಾಮ ಪಂಚಾಯತ್‌ಗಳ ನೀರು ಮತ್ತು ನೈರ್ಮಲ್ಯ ಸಮಿತಿಯ ಮಹಿಳಾ ಸದಸ್ಯರಿಗೆ ಸಾಮರ್ಥ್ಯಾಭಿವೃದ್ಧಿ ತರಬೇತಿ.

ತಾ.ಪಂ.ನಲ್ಲಿ ಗ್ರಾಮ ಪಂಚಾಯತ್‌ಗಳ ನೀರು ಮತ್ತು ನೈರ್ಮಲ್ಯ ಸಮಿತಿಯ ಮಹಿಳಾ ಸದಸ್ಯರಿಗೆ ಸಾಮರ್ಥ್ಯಾಭಿವೃದ್ಧಿ ತರಬೇತಿ ಗ್ರಾ.ಪಂ. ಕುಡಿಯುವ ನೀರಿನ ದುರ್ಬಳಕೆ ಮೇಲೆ ನಿರ್ದಾಕ್ಷಿಣ್ಯ ಕ್ರಮ: ನವೀನ್‌ ಭಂಡಾರಿ ಗ್ರಾಮೀಣ ಪ್ರದೇಶಗಳಲ್ಲಿ ಪ್ರತೀ ಮನೆಗಳಿಗೆ ಕುಡಿಯುವ ನೀರಿನ ಪೂರೈಕೆಗಾಗಿ ಜಲ ಜೀವನ್‌ ಮಿಷನ್‌ ಯೋಜನೆಗಳನ್ನು ಅನುಷ್ಟಾನಗೊಳಿಸಲಾಗುತ್ತಿದೆ. ಕುಡಿಯುವ ನೀರನ್ನು...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಉಡುಪಿ ಬೈಲಕೆರೆಯಲ್ಲಿ ಕೊಳೆತ ಸ್ಥಿತಿಯಲ್ಲಿ ವ್ಯಕ್ತಿಯ ಶವಪತ್ತೆ.

ಉಡುಪಿ: ಉಡುಪಿ ಬೈಲಕೆರೆಯ ವಿದ್ಯೋದಯ ಶಾಲೆಯ ಬಳಿಯ ಇಂದ್ರಾಣಿ ತೋಡಿನಲ್ಲಿ ಗುರುವಾರ ಕೊಳೆತ ಸ್ಥಿತಿಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆಯಾಗಿದೆ. ವ್ಯಕ್ತಿ ಮೃತಪಟ್ಟು ಮೂರು ದಿನಗಳು ಕಳೆದಿರಬಹುದೆಂದು ಶಂಕಿಸಲಾಗಿದೆ. ಮೃತನ ಹೆಸರು, ವಿಳಾಸ‌ ತಿಳಿದುಬಂದಿಲ್ಲ. ವಾರಸುದಾರರು ನಗರ‌ ಪೋಲಿಸ್ ಠಾಣೆಯನ್ನು‌ ಸಂಪರ್ಕಿಸಲು‌ ಸೂಚಿಸಲಾಗಿದೆ. ಸ್ಥಳಿಯರಾದ ಸುನಿಲ್ ಬೈಲಕೆರೆ ಅವರು...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಡಿ. 7ರಂದು ಮುಂಬೈಯಲ್ಲಿ ವಿಶ್ವಬಂಟರ ಸಮಾಗಮ.

ಮಂಗಳೂರು: ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಆಶ್ರಯದಲ್ಲಿ ಮುಂಬೈ ಬಂಟರ ಸಂಘದ ಸಹಯೋಗದಲ್ಲಿ ಮುಂಬೈಯ ಕುರ್ಲಾ ಪೂರ್ವದ ಬಂಟರ ಭವನದಲ್ಲಿ ಜಾಗತಿಕ ಮಟ್ಟದ “ವಿಶ್ವ ಬಂಟರ ಸಮಾಗಮ”ಬೃಹತ್ ಕಾರ್ಯಕ್ರಮ ಡಿಸೆಂಬರ್ 7 ರಂದು ನಡೆಯಲಿದೆ.ಕಳೆದ ವರ್ಷ ಉಡುಪಿಯಲ್ಲಿ ಎರಡು ದಿನಗಳ ವಿಶ್ವಮಟ್ಟದ ಬಂಟ ಸಮ್ಮಿಲನವನ್ನು ಆಯೋಜಿಸಿಕೊಂಡಿದ್ದು ಸುಮಾರು...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಬಂಟ್ವಾಳ: ದೇವಸ್ಥಾನದ ಚಿನ್ನದ ಮೂರ್ತಿ ಕಳವು: ಪುತ್ತೂರು ಮೂಲದ ಆರೋಪಿಯ ಬಂಧನ/

ಬಂಟ್ವಾಳ: 20 ವರ್ಷಗಳ ಹಿಂದೆ ದೇವಸ್ಥಾನದ ಚಿನ್ನದ ಮೂರ್ತಿ ಕಳವುಗೈದ ಆರೋಪಿಯನ್ನು ಬಂಟ್ವಾಳ ಗ್ರಾಮಾಂತರ ಇನ್ಸ್‌ಪೆಕ್ಟರ್ ಶಿವಕುಮಾರ್ ನೇತೃತ್ವದಲ್ಲಿ ಬಂಧಿಸಿದ ಘಟನೆ ನಡೆದಿದೆ. ಪುತ್ತೂರು ತಾಲ್ಲೂಕು ಉಡ್ಡಂಗಳ ಮನೆ ಮೊಹಮ್ಮದ್ ಶರೀಫ್ (44) ಬಂಧಿತ ಆರೋಪಿ. ಬಂಟ್ವಾಳ ಗ್ರಾಮಾಂತರ ಠಾಣೆಗೆ ಸಂಬಂದಿಸಿ ದಿನಾಂಕ 07.11.2004 ರಂದು ಬಂಟ್ವಾಳ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಖಾಸಗಿ ಆಸ್ತಿಗಳನ್ನು ಸರ್ಕಾರ ಸ್ವಾಧೀನಪಡಿಸಿಕೊಳ್ಳಲು ಸಾಧ್ಯವಿಲ್ಲ-ಪ್ರತಿಯೊಂದು ಖಾಸಗಿ ಆಸ್ತಿಯನ್ನು ಸಮುದಾಯದ ಆಸ್ತಿ ಎಂದು ಕರೆಯಲು ಸಾಧ್ಯವಿಲ್ಲ.

ಎಲ್ಲಾ ಖಾಸಗಿ ಆಸ್ತಿಗಳನ್ನು ಸರ್ಕಾರ ಸ್ವಾಧೀನಪಡಿಸಿಕೊಳ್ಳಲು ಸಾಧ್ಯವಿಲ್ಲನವದೆಹಲಿ: ಎಲ್ಲಾ ಖಾಸಗಿ ಆಸ್ತಿಗಳನ್ನು ಸರ್ಕಾರ ಸ್ವಾಧೀನ ಪಡಿಸಿಕೊಳ್ಳಲು ಸಾಧ್ಯವಿಲ್ಲ ಎಂದು ಸುಪ್ರೀಂಕೋರ್ಟ್ ಹೇಳಿದೆ. ಖಾಸಗಿ ಆಸ್ತಿಗಳ ಸ್ವಾಧೀನಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್‌ ಒಂಭತ್ತು ನ್ಯಾಯಮೂರ್ತಿಗಳ ಪೀಠ ಮಂಗಳವಾರ ಮಹತ್ವದ ತೀರ್ಪು ನೀಡಿದೆ. ಸಂವಿಧಾನದ ಪರಿಚ್ಛೇದ 39(ಬಿ) ಅಡಿಯಲ್ಲಿ ಪ್ರತಿಯೊಂದು...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಕುಖ್ಯಾತ ದನ ಕಳ್ಳರನ್ನು ಬಂಧಿಸಿದ ಕಾವೂರು ಪೊಲೀಸರು

ಮಂಗಳೂರು:  ನಗರದ ಕಾವೂರು ಪೊಲೀಸ್ ಠಾಣೆಯ ಅಕ್ರ 61/2024 ಕಲಂ 379 ಐಪಿಸಿ ಹಾಗೂ 111/2024 ಕಲಂ: 4.7.12 ಕರ್ನಾಟಕ ಜಾನುವಾರು ಹತ್ಯ ಪ್ರತಿಬಂಧಕ ಮತ್ತು ಸಂರಕ್ಷಣಾ ಅದ್ಯಾದೇಶ- 2020 ಕಲಂ 303(1) ಬಿ ಎನ್ ಎಸ್ 2023 ಕಾಯಿದೆಯಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿ ಆರೋಪಿಗಳಾದ ಪೇಜಾವರ...
Read More