ಮಾಜಿ ಅಧ್ಯಕ್ಷ ಟ್ರಂಪ್ ಅವರು ಉಪಾಧ್ಯಕ್ಷೆ ಕಮಲಾ ಹ್ಯಾರಿಸ್ ಅವರನ್ನು ಅದ್ಭುತ ಅಂತರದಲ್ಲಿ ಸೋಲಿಸಿದ್ದಾರೆ. ಈ ಮೂಲಕ 47ನೇ ಅಧ್ಯಕ್ಷರಾಗಿ ಗೆದ್ದು ಬೀಗಿದ್ದಾರೆ. “ಅಮೆರಿಕಗೆ ಇದು ಸುವರ್ಣಯುಗ ಆಗಲಿದೆ” ಎಂದು ಡೊನಾಲ್ಡ್ ಟ್ರಂಪ್ ಅವರು ಚುನಾವಣಾ ರಾತ್ರಿ ಫ್ಲೋರಿಡಾದ ಪಾಮ್ ಬೀಚ್‌ನಲ್ಲಿ ಜಮಾಯಿಸಿದ ಬೆಂಬಲಿಗರಿಗೆ ಹೇಳಿದರು. ಶ್ವೇತಭವನದ...
Read More
ತುಂಬೆ: ಬಸ್ ಚಾಲಕನ ಧಾವಂತಕ್ಕೆ ಸ್ನೇಹಿತರಿಬ್ಬರು ಬಲಿ
ಬಂಟ್ವಾಳ: ಭಾನುವಾರ ರಾತ್ರಿ ತುಂಬೆಯ ಕಡೆಗೋಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಬೈಕಿಗೆ ಖಾಸಗಿ ಬಸ್ ಡಿಕ್ಕಿ ಹೊಡೆದ ಪರಿಣಾಮ ತೀವ್ರ ಗಾಯಗೊಂಡಿದ್ದ ಮತ್ತೋರ್ವ ಯುವಕ ಮೃತಪಟ್ಟಿದ್ದಾರೆ. ಈ ಮೂಲಕ ಸ್ನೇಹಿತರಿಬ್ಬರೂ ಜೊತೆಯಾಗಿಯೇ ಜೀವ ಕಳಕೊಳ್ಳುವಂತಾಗಿದೆ. ಮಂಗಳೂರಿನಿಂದ ಬಿಸಿರೋಡಿನ ಕಡೆಗೆ ತೆರಳುತ್ತಿದ್ದ ಖಾಸಗಿ ಬಸ್ ಮುಂದಿನಿಂದ ಸಾಗುತ್ತಿದ್ದ ಬೈಕ್ ಸವಾರರಿಬ್ಬರಿಗೆ...
Read More
ಕ್ಯಾಪ್ಟನ್ ಬ್ರಿಜೇಶ್ ಚೌಟ ಸಾರಥ್ಯದ 8ನೇ ವರ್ಷದ ಮಂಗಳೂರು ಕಂಬಳದ ಪೂರ್ವಭಾವಿ ಸಭೆ.
ಕ್ಯಾಪ್ಟನ್ ಬ್ರಿಜೇಶ್ ಚೌಟ ಸಾರಥ್ಯದಲ್ಲಿ 8ನೇ ವರ್ಷದ ಮಂಗಳೂರು ಕಂಬಳ ದಿನಾಂಕ 28 ಡಿಸೆಂಬರ್ 2024 ರಂದು ಗೋಲ್ಡ್ ಫಿಂಚ್ ಸಿಟಿಯ ರಾಮ ಲಕ್ಷ್ಮಣ ಜೋಡು ಕರೆಯಲ್ಲಿ ನಡೆಯಲಿದ್ದು, ಆ ಪ್ರಯುಕ್ತ ಕಂಬಳದ ಪೂರ್ವಭಾವಿ ಸಭೆಯು ದಿನಾಂಕ 04 ನವೆಂಬರ್ 2024 ರಂದು ಸಾಯಂಕಾಲ ಮಂಗಳೂರಿನ ಪತ್ತುಮುಡಿ...
Read More
ಬೆಳಗಾವಿ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಆಪ್ತ ಸಹಾಯಕನ ಹೆಸರು ಬರೆದಿಟ್ಟು ತಹಶಿಲ್ದಾರ ಕಚೇರಿಯಲ್ಲಿ ಸಿಬ್ಬಂದಿ ಆತ್ಮಹತ್ಯೆ.
ಬೆಳಗಾವಿ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಆಪ್ತ ಸಹಾಯಕ ಸೋಮು,ತಹಶಿಲ್ದಾರ ಬಸವರಾಜ್ ನಾಗರಾಳ್ ಎಂದು ಸಂಜೆ ತಹಶಿಲ್ದಾರ ಕಚೇರಿ ವಾಟ್ಸ್ ಆ್ಯಪ್ ಗ್ರೂಪ್ ನಲ್ಲಿ ಮೆಸೆಜ್ ಹಾಕಿ ಕಚೇರಿಯಲ್ಲಿ ಸಿಬ್ಬಂದಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳಗಾವಿ ಜಿಲ್ಲೆಯ ಖಡೇಬಜಾರ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಮೃತ ಸಿಬ್ಬಂದಿಯನ್ನು ರುದ್ರಣ್ಣ...
Read More
ಬೆಳ್ತಂಗಡಿ: ಅಶ್ಲೀಲ ವೀಡಿಯೊ ಮೂಲಕ ವಿದ್ಯಾರ್ಥಿಯಿಂದ ಹಣಕ್ಕಾಗಿ ಬ್ಲ್ಯಾಕ್ ಮೇಲ್.
ಬೆಳ್ತಂಗಡಿ: ಫೇಸ್‌ಬುಕ್ ಫ್ರೆಂಡ್ಸ್ ಬಳಗದಲ್ಲಿದ್ದ ಮಹಿಳೆಯೋರ್ವಳು ಹದಿ ಹರೆಯದ ವಿದ್ಯಾರ್ಥಿಯೋರ್ವನನ್ನು ಹನಿಟ್ರ್ಯಾಪ್ ಮಾಡಿ ಹಣಕ್ಕಾಗಿ ಬ್ಲ್ಯಾಕ್ ಮೇಲ್ ಮಾಡಲು ಯತ್ನಿಸಿದ ಪ್ರಕರಣ ವರದಿಯಾಗಿದ್ದು, ಕಂಗೆಟ್ಟ ವಿದ್ಯಾರ್ಥಿಯನ್ನು ಪೊಲೀಸ್ ಇಲಾಖೆ ಸಕಾಲಿಕ ಕ್ರಮದಿಂದ ರಕ್ಷಿಸಿದ ಘಟನೆ ವರದಿಯಾಗಿದೆ. ಬೆಳ್ತಂಗಡಿ ತಾಲೂಕು ವ್ಯಾಪ್ತಿಯ ನಿವಾಸಿಯಾಗಿರುವ ಕಾಲೇಜು ವಿದ್ಯಾರ್ಥಿಯೋರ್ವನ ಫೇಸ್‌ಬುಕ್ ಸಂಪರ್ಕದಲ್ಲಿದ್ದ...
Read More
ಪುತ್ತೂರು ತಾಲ್ಲೂಕು ಕುಂಬ್ರದ ಒಳಮೊಗ್ರು ಗ್ರಾಮದ ಉರ್ವದಲ್ಲಿ ತಲೆಬುರುಡೆ ಮತ್ತು ಎಲುಬುಗಳು ಪತ್ತೆ .
ಪುತ್ತೂರು ತಾಲ್ಲೂಕು ಕುಂಬ್ರದ ಒಳಮೊಗ್ರು ಗ್ರಾಮದ ಉರ್ವದಲ್ಲಿ ತಲೆಬುರುಡೆ ಮತ್ತು ಎಲುಬುಗಳು ಪತ್ತೆ ಮಹಿಳೆ ಆತ್ಮಹತ್ಯೆ ಮಾಡಿಕೊಂಡ ಶಂಕೆ. ಪುತ್ತೂರು: ಮರವೊಂದಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ತಲೆ ಬುರುಡೆ ಹಾಗೂ ಎಲುಬುಗಳು ಒಳಮೊಗ್ರು ಗ್ರಾಮದ ಉರ್ವದಲ್ಲಿ ನ.3ರಂದು ಪತ್ತೆಯಾಗಿದೆ. ಉರ್ವ ನಿವಾಸಿ ಸಂಜೀವ ಎಂಬವರ ಪತ್ನಿ ನಳಿನಿ...
Read More
ಸ್ಯಾಂಡಲ್ ವುಡ್ ನಟ, ನಿರ್ದೇಶಕ ಗುರುಪ್ರಸಾದ್ ಆತ್ಮಹತ್ಯೆಗೆ ಶರಣು!
ನಟ, ನಿರ್ದೇಶಕ ಗುರುಪ್ರಸಾದ್ (Guruprasad) ಅವರು ಮಾದನಾಯಕಹಳ್ಳಿ ಅಪಾರ್ಟ್‌ಮೆಂಟ್‌ನಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ. 3 ದಿನಗಳ ಹಿಂದೆ ತಮ್ಮ ನಿವಾಸದಲ್ಲಿ ನೇಣಿಗೆ ಶರಣಾಗಿದ್ದಾರೆ. ಜಗ್ಗೇಶ್ ನಟನೆಯ ‘ಮಠ’, ‘ಎದ್ದೇಳು ಮಂಜುನಾಥ’ ಇನ್ನೂ ಕೆಲವು ಜನಪ್ರಿಯ ಸಿನಿಮಾಗಳನ್ನು ನಿರ್ದೇಶಿಸಿದ್ದ, ಕೆಲವು ಸಿನಿಮಾಗಳಲ್ಲಿ ನಟನೆ ಸಹ ಮಾಡಿದ್ದ ಗುರುಪ್ರಸಾದ್ ನಿಧನ ಹೊಂದಿದ್ದಾರೆ....
Read More
ಮಂಗಳೂರು: ಅಮೆಜಾನ್ಗೆ 30 ಕೋಟಿಗೂ ಅಧಿಕ ಪಂಗನಾಮ ಹಾಕಿದ ಕಿರಾತಕರನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ .
ಮಂಗಳೂರು: ಜಾಗತಿಕ ದೈತ್ಯ ಅಮೆಜಾನ್ ಕಂಪನಿಗೆ ಬರೋಬ್ಬರಿ 30 ಕೋಟಿ ಪಂಗನಾಮ ಹಾಕಿದ ಕಿರಾತಕರನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ರಾಜಸ್ಥಾನದ ಧೋಪುರ್ ಜಿಲ್ಲೆಯ ನಿವಾಸಿ ರಾಜ್ ಕುಮಾರ್ ಮೀನಾ (23), ಕರೌಲಿ ಜಿಲ್ಲೆಯ ಸುಭಾಸ್ ಗುರ್ಜರ್ (27) ಎಂದು ಗುರುತಿಸಲಾಗಿದೆ. ರಾಜ್ ಕುಮಾರ್ ಮತ್ತು ಸುಭಾಸ್ ಗುರ್ಜರ್...
Read More
ಮೈಮೇಲೆ ಟೀ ಚೆಲ್ಲಿಕೊಂಡು ಮಗು ಸಾವು : ಎಚ್ಚರ ಪೋಷಕರೇ.
ಶಿವಮೊಗ್ಗ: ಪುಟ್ಟ ಪುಟ್ಟ ಹೆಜ್ಜೆ ಇಟ್ಟು ಓಡಾಡಿಕೊಂಡಿದ್ದ ಮಗುವೊಂದು ಪರೋಪಕಾರದ ಆಶಯದಲ್ಲಿ ಬೆಂದು ದುರಂತ ಅಂತ್ಯ ಕಂಡ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ನಗರ ಸಮೀಪದ ಹಿರೀಮನೆಯಲ್ಲಿ ಈ ಘಟನೆ ನಡೆದಿದ್ದು, ಶಾಸಕ ಆರಗ ಜ್ಞಾನೇಂದ್ರ ಹೊಸನಗರ ಭಾಗದ ಆಪ್ತ ಸಹಾಯಕ ರಾಜೇಶ ಹಿರಿಮನೆ,...
Read More
ಮಂಗಳೂರು : ಜಿಲ್ಲೆಯಲ್ಲಿ 59 ಸಾಧಕರು, 24 ಸಂಸ್ಥೆಗಳಿಗೆ ದ.ಕ. ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ.
ಮಂಗಳೂರು : ದಕ್ಷಿಣ ಕನ್ನಡ ಜಿಲ್ಲಾಡಳಿತದ ವತಿಯಿಂದ ನಗರದ ನೆಹರೂ ಮೈದಾನದಲ್ಲಿ ಶುಕ್ರವಾರ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ರಾಜ್ಯ ಧ್ವಜಕ್ಕೆ ವಂದನೆ ಸಲ್ಲಿಸುವ ಮೂಲಕ ಕರ್ನಾಟಕ ರಾಜ್ಯೋತ್ಸವವನ್ನು ನಗರದಲ್ಲಿ ಸಂಭ್ರಮದಿಂದ ಆಚರಿಸಲಾಯಿತು. ಹಿರಿಯ ಪತ್ರಕರ್ತ ರಾಜೇಶ್ ರಾವ್ , ಸುಖಪಾಲ್ ಪೊಳಲಿ,ಪುಷ್ಪರಾಜ್ ಬಿ.ಎನ್,ಸಂದೀಪ್ ಐ.ಬಿ ಸೇರಿ ಕಾರ್ಯಕ್ರಮದಲ್ಲಿ 57 ಸಾಧಕರು...
Read More

