ಭಾರತೀಯ ಜನತಾ ಪಾರ್ಟಿ ಪುತ್ತೂರು ಇದರ ವತಿಯಿಂದ ಶ್ರದ್ಧಾಂಜಲಿ ಸಭೆ.

ಭಾರತೀಯ ಜನತಾ ಪಾರ್ಟಿ ಪುತ್ತೂರು ಇದರ ವತಿಯಿಂದ ಶ್ರದ್ಧಾಂಜಲಿ ಸಭೆಭಾರತೀಯ ಜನತಾ ಪಾರ್ಟಿ ಪುತ್ತೂರು ಇದರ ವತಿಯಿಂದ ಮಂಗಳವಾರ ನಿಧನರಾದ ಕರ್ನಾಟಕದ ಮಾಜಿ ಮುಖ್ಯಮಂತ್ರಿ , ಮಾಜಿ ವಿದೇಶಾಂಗ ಸಚಿವ , ರಾಜ್ಯಪಾಲರಾಗಿ ಸೇವೆ ಸಲ್ಲಿಸಿದ ದಿವಂಗತ ಶ್ರೀ ಎಸ್ ಎಂ ಕೃಷ್ಣ ಇವರಿಗೆ ಪುತ್ತೂರು ಬಿಜೆಪಿ ಶ್ರದ್ಧಾಂಜಲಿ ಅರ್ಪಿಸಲಾಯಿತು.ಪುತ್ತೂರು ಬಿಜೆಪಿ ಗ್ರಾಮಾಂತರ ಮಂಡಲ ಉಪಾಧ್ಯಕ್ಷ ಹರಿಪ್ರಸಾದ್ ಯಾಧವ್ ರವರು ದಿವಂಗತರ ವಿಶೇಷ ಸಾಧನೆಯ ಕುರಿತು ಮಾತನಾಡಿ ನುಡಿನಮನ ಸಲ್ಲಿಸಿದರು. ನಂತರ ಒಂದು ನಿಮಿಷ ಮೌನ ಪ್ರಾರ್ಥನೆ ಮಾಡಿ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಈ ಸಂಧರ್ಭದಲ್ಲಿ ಬಿಜೆಪಿ ಗ್ರಾಮಾಂತರ ಮಂಡಲ ಪ್ರಧಾನ ಕಾರ್ಯದರ್ಶಿ ಉಮೇಶ್ ಕೋಡಿಬೈಲು , ನಗರ ಮಂಡಲ ಪ್ರಧಾನ ಕಾರ್ಯದರ್ಶಿ ಅನಿಲ್ ತೆಂಕಿಲ , ನಗರ ಮಂಡಲ ಉಪಾಧ್ಯಕ್ಷ ಯುವರಾಜ್ ಪೆರಿಯತ್ತೋಡಿ , ಬಿಜೆಪಿ ಸಂಘಟನಾ ಪರ್ವದ ಜಿಲ್ಲಾ ಸಹ ಚುನಾವಣಾಧಿಕಾರಿ ಸಾಜ ರಾದಕೃಷ್ಣ ಅಳ್ವ , ಮಾಜಿ ಪ್ರಧಾನ ಕಾರ್ಯದರ್ಶಿ ಪುರುಷೋತ್ತಮ ಮುಂಗ್ಲಿಮನೆ ಸೇರಿದಂತೆ ಗ್ರಾಮಾಂತರ ಹಾಗೂ ನಗರ ಮಂಡಲಗಳ ಪದಾಧಿಕಾರಿಗಳು ಮಹಾಶಕ್ತಿಕೇಂದ್ರದ ಅಧ್ಯಕ್ಷ , ಕಾರ್ಯದರ್ಶಿಗಳು , ಶಕ್ತಿಕೇಂದ್ರ ಪ್ರಮುಖರು , ಮಹಿಳಾ ಮೋರ್ಚಾದ ಪ್ರಮುಖರು , ಕಾರ್ಯಕರ್ತ ಬಂಧುಗಳು ಉಪಸ್ಥಿತರಿದ್ದರು.

News Editor

Learn More →

Leave a Reply

Your email address will not be published. Required fields are marked *

You May Have Missed!

0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸೋಮೇಶ್ವರ CO ತ್ವರಿತ ಕ್ರಮ: ಕಲುಷಿತವಾಗಿದ್ದ ಬಾವಿ ಸಂಪೂರ್ಣ ಸ್ವಚ್ಛತಾ ಕಾರ್ಯ ಆರಂಭ-“ಸಾರ್ವಜನಿಕರ ಸಮಸ್ಯೆಗೆ ತಕ್ಷಣ ಸ್ಪಂದಿಸಿದ ಸೋಮೇಶ್ವರ CO – A.H. Fuel and Services ಮಾಲೀಕರಾದ ಸುಹೈಲ್ ಅವರು ಸುಮಾರು ₹18,000 ವೆಚ್ಚವನ್ನು ನೀಡುವ ಮೂಲಕ ಸಹಕರಿಸಿರುವುದು ಸ್ಥಳೀಯರಿಂದ ಮೆಚ್ಚುಗೆಗೆ ಪಾತ್ರವಾಗಿದೆ”
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
HPCL ಮಂಗಳೂರು ವಿಭಾಗದ ಹಿರಿಯ ಅಧಿಕಾರಿ ನವೀನ್ ಕುಮಾರ್ ಅವರಿಗೆ ಭಾವಪೂರ್ಣ ಬೀಳ್ಕೊಡುಗೆ.
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸರ್ಕಾರಿ ಭೂಮಿ ತಿನ್ನುವ ಲೇಔಟ್ ಮಾಫಿಯಾ: ನಾಳೆಯ ಪೀಳಿಗೆಯ ಭವಿಷ್ಯ ಅಪಾಯದಲ್ಲಿ!
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಪಿ.ಎ.(P.A) ಆಗಿ ಸಂಬಂಧಿಕರ ನೇಮಕ: ಸಾರ್ವಜನಿಕ ಸೇವೆಯಾ ಅಥವಾ ಪ್ರಭಾವದ ದ್ವಾರವೇ?