ಕುಂಬ್ರ ಸಮೀಪದ ಗಟ್ಟಮನೆ ಸನ್ಯಾಸಿಗುಡ್ಡೆ ಎಂಬಲ್ಲಿ ಯುವಕನೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ.

ಪುತ್ತೂರು: ಯುವಕನೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಡಿ.15ರಂದು ಕುಂಬ್ರ ಸಮೀಪದ ಗಟ್ಟಮನೆ ಸನ್ಯಾಸಿಗುಡ್ಡೆ ಎಂಬಲ್ಲಿ ನಡೆದಿದೆ.

ಸನ್ಯಾಸಿಗುಡ್ಡೆ ಕ್ವಾಟ್ರಸ್ ನಿವಾಸಿ ಮರದ ವ್ಯಾಪಾರಿ ಹೈದರಾಲಿ(35.ವ)ಎಂಬವರು ಮನೆ ಸಮೀಪದ ರಬ್ಬರ್ ತೋಟದಲ್ಲಿ ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿದ್ದಾರೆ. ಸ್ಥಳಕ್ಕೆ ಸಂಪ್ಯ ಪೊಲೀಸರು ಭೇಟಿ ನೀಡಿದ್ದಾರೆ. ಮೃತರು ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಅಗಲಿದ್ದಾರೆ.

News Editor

Learn More →

Leave a Reply

Your email address will not be published. Required fields are marked *