ಮಗುವನ್ನು ಆಸ್ಪತ್ರೆಗೆ ತೋರಿಸಿ ವಾಪಾಸ್ ಆಗುವ ವೇಳೆ ಸಾಲ ಬಾಕಿ ಇದೆ ಕೊಡು ಎಂದು ಅವ್ಯಾಚ ಮಾತಿನಿಂದ ನಿಂದಿಸಿ ಕತ್ತು ಹಿಸುಕಿ ಕೊಲೆ ಮಾಡಲು ಯತ್ನಿಸಿದ ಘಟನೆ ಉರ್ವಾ ಪೊಲೀಸ್ ಠಾಣಾ ವ್ಯಾಪ್ತಿ ಯಲ್ಲಿ ನಡೆದಿದೆ . ಆಸಿಂ ಕೊಟ್ಟಾರ ಚೌಕಿ ಅಲಿರುವ ಗ್ಲಾಸಿನ ಅಂಗಡಿ ಮಾಲೀಕ...
Read More
ಪುತ್ತೂರು: ಸಂಪ್ಯ – ಕಲ್ಲರ್ಪೆ ನಡುವಿನ ಕಾರ್ಪಾಡಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ದ್ವಾರದ ಬಳಿ ಸರಣಿ ಅಪಘಾತ ನಡೆದ ಘಟನೆ ಸೋಮವಾರ ಮಧ್ಯಾಹ್ನ ನಡೆಯಿತು.
ಸಿಟಿ ಹೋಂಡಾ, ಎರ್ಟಿಗಾ ಹಾಗೂ ಫಾರ್ಚೂನರ್ ನಡುವೆ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ಮಗುವಿಗೆ ಸಣ್ಣಪುಟ್ಟ ಗಾಯವಾಗಿದೆ ಎಂದು ತಿಳಿದುಬಂದಿದೆ. ಫಾರ್ಚೂನರ್ ಕಾರು ಓವರ್ ಟೇಕ್ ಮಾಡುವ ಭರದಲ್ಲಿ ಎರ್ಟಿಗಾ ಕಾರಿಗೆ ಹಿಂಬದಿಯಿಂದ ಡಿಕ್ಕಿಹೊಡೆದಿದೆ. ಎರ್ಟಿಗಾ ಕಾರಿನ ಚಾಲಕ ನಿಯಂತ್ರಣ ಕಳೆದುಕೊಂಡು ಎದುರಿನಿಂದ ಬರುತ್ತಿದ್ದ ಸಿಟಿ ಹೋಂಡಾ ಕಾರಿಗೆ...
Read More
ವಿಜಯೇಂದ್ರಗೆ ಹೈಕಮಾಂಡ್ ಬಿಗ್ ಶಾಕ್ ?! ಹೊಸ ವರ್ಷಕ್ಕೆ ರಾಜ್ಯ ಬಿಜೆಪಿಗೆ ಹೊಸ ರಾಜ್ಯಾಧ್ಯಕ್ಷ.
ರಾಜ್ಯ ಬಿಜೆಪಿಯಲ್ಲಿ ಬಣಗಳು ಉಲ್ಬಣಗೊಂಡ ಹಿನ್ನೆಲೆಯಲ್ಲಿ ಹಾಗೂ ಪ್ರಸ್ತುತ ಅಧ್ಯಕ್ಷ ಬಿ ವೈ ವಿಜಯೇಂದ್ರ ಅವರ ವಿರುದ್ಧ ಕೆಲ ನಾಯಕರು ಅಸಮಧಾನ ಹೊರಹಾಕುತ್ತಿರುವ ಹಿನ್ನೆಲೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ(Karnataka BJP)ಸ್ಥಾನ ಜನವರಿಯಲ್ಲಿ ಬದಲಾಗುವ ನಿರೀಕ್ಷೆ ಇದೆ ಎಂದು ತಿಳಿದು ಬಂದಿದೆ. ಈ ಕುರಿತು ಮಾಜಿ ಸಚಿವ ಕುಮಾರ್ ಬಂಗಾರಪ್ಪ...
Read More
ಮಂಗಳೂರು ; ಜಿಲ್ಲೆಯಲ್ಲಿ ರಾಜಾರೋಷವಾಗಿ ನಡೆಯುತ್ತಿದೆ ಅಕ್ರಮ ಮರಳುಗಾರಿಕೆ, ತುಂಬೆಯಲ್ಲಿ ಬರಿದಾಗುತ್ತಿದೆ ನೇತ್ರಾವತಿ ನದಿ,ಸೇತುವೆಗೂ ಕಾದಿದೆ ಕಂಟಕ,ಮಕಾಡೆ ಮಲಗಿದ ಜಿಲ್ಲಾಡಳಿತ.
ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ ಜೀವನದಿ ಎಂದೇ ಕರೆಯಲ್ಪಡುವ ನೇತ್ರಾವತಿ ನದಿಯಲ್ಲಿ ಎಲ್ಲೆಂದರಲ್ಲಿ ಬೇಕಾಬಿಟ್ಟಿ ಅಕ್ರಮ ಮರಳುಗಾರಿಕೆ ನಡೀತಿದೆ. ಸಕ್ರಮ ಮರಳು ವ್ಯಾಪಾರ ಮಾಡುವವರು ಕೂಡಾ ಪರ್ಮಿಟ್ ಪಡೆದ ಸುತ್ತಮುತ್ತಲಿನ ಹತ್ತಾರು ಕಡೆಗಳಲ್ಲಿ ಮರಳು ದಕ್ಕೆ ನಿರ್ಮಿಸಿ ಅಕ್ರಮ ದಂಧೆ ನಡೆಸ್ತಾ ಇರೋದು ಗುಟ್ಟಾಗಿ ಉಳಿದಿಲ್ಲ. ಬಂಟ್ವಾಳ...
Read More

